ತಿರುವನಂತಪುರಂ: ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸರಳ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಪ್ರಿಲ್-ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್...
ಮುಂಬೈ: ಜೈನ ದೇವಾಲಯದಲ್ಲಿ 71 ವರ್ಷ ವಯಸ್ಸಿನ ಜೈನ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಸಾವಿಗೂ ಮುನ್ನ ಸ್ವಾಮೀಜಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಮನೋಹರ್ ಲಾಲ್ ಮುನಿ ಮಹಾರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಸ್ವಾಮೀಜಿಯಾಗಿದ್ದು, ಬುಧವಾರ ರಾತ್ರಿ ಮುಂಬೈನ ಘಾಟ್ ಕೋಪರ್ ಪ್ರದೇಶದ ಜೈನ ದೇವಾಲಯದಲ್ಲಿ ...
ಪಾಟ್ನಾ: ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷ ವಯಸ್ಸಿನ ಮಹಿಳೆಯ ಮೇಲೆ ಬಿಹಾರ ರಾಜಧಾನಿ ಪಾಟ್ನಾದ ಖಾಸಗಿ ಆಸ್ಪತ್ರೆಯ ಮೂವರು ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ ಬಳಿಕ ತೀವ್ರವಾಗಿ ಆರೋಗ್ಯ ಹದಗೆಟ್ಟು ಮಹಿಳೆ ಮೃತಪಟ್ಟಿದ್ದಾರೆ. ಪಾಟ್ನಾದ ಪರಾಸ್ ಎಚ್ ಎಂ ಆರ್ ಐ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್...
ಗುವಾಹಟಿ: 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವಿರುವ ಐಪಿಎಸ್ ಅಧಿಕಾರಿಯೊಬ್ಬನನ್ನು ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಡ್ತಿ ನೀಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. 13 ವರ್ಷದ ಬಾಲಕಿಯ ಮೇಲೆ ಅಧಿಕಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ. ಈ ಸಂಬಂಧಿತ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತ...
ಮುಂಬೈ: ಮಹಾರಾಷ್ಟ್ರದಲ್ಲಿ ಬ್ಲಾಕ್ ಫಂಗಸ್ ನಿಂದ ಈವರೆಗೆ 90 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ ಹೇಳಿದ್ದು. ಕೊರೊನಾ ಪತ್ತೆಯಾದವರಲ್ಲಿ ಈ ವೈರಸ್ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳಲ್ಲಿ ತೀವ್ರವಾಗಿ ಏರಿಕೆಯಾದ ಬೆನ್ನಲ್ಲೇ ಇದೀಗ ಬ್...
ತೆಲಂಗಾಣ: ನೇರ ರಿಜಿಸ್ಟರ್ ಆಫೀಸ್ ಗೆ ಹೋಗಿ ಮದುವೆಯಾದರೂ ಮದುವೆಯಾಗುತ್ತದೆ. ಆದರೆ ಜನರು ಅರ್ಚಕರ ಕೈಯಿಂದ ಮಂತ್ರ ಹೇಳಿಸಿಕೊಂಡು ಮದುವೆಯಾದರೆ, ಜೀವನ ಸುಖಕರವಾಗಿರುತ್ತದೆ ಎನ್ನುವ ನಂಬಿಕೆಯಿಂದ ಅರ್ಚಕರನ್ನು ಕರೆಸಿ ವಿವಾಹವಾಗುತ್ತಾರೆ. ಆದರೆ, ಇಲ್ಲೊಬ್ಬ ಅರ್ಚಕ ಮಾಡಿರುವ ಕೆಲಸದಿಂದಾಗಿ ಜನರು ಅರ್ಚಕರ ಮೇಲೆಯೇ ಅನುಮಾನ ಪಡುವಂತಹ ಸಂದರ್ಭ ಸೃಷ...
ಜೈಪುರ: ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಅಥವಾ ಬ್ಲ್ಯಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ರಾಜಸ್ಥಾನ ಸರ್ಕಾರವು ಘೋಷಿಸಿದೆ. ರಾಜಸ್ಥಾನದಲ್ಲಿ ಸುಮಾರು 100 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದು, ಜೈಪುರದ ಸವಾಯಿ ಮಾನ್ ಸಿಂಗ್ (ಎಸ್ಎಂಎಸ್) ಆಸ್ಪತ್ರೆಯಲ್ಲಿ ...
ಜೈಪುರ: ಕೊವಿಡ್ 19 ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಶಾಸಕರೋರ್ವರು ಕೊರೊನಾ ವೈರಸ್ ಗೆ ಬಲಿಯಾದ ಘಟನೆ ಉದಯಪುರದ ಆಸ್ಪತ್ರೆಯೊಂದರಲ್ಲಿ ನಡೆದಿದೆ. ರಾಜಸ್ಥಾನದ ಬಿಜೆಪಿ ಶಾಸಕ ಗೌತಮ್ ಲಾಲ್ ಮೀನಾ ಮೃತಪಟ್ಟವರಾಗಿದ್ದು, ಇವರು ರಾಜಸ್ಥಾನದಲ್ಲಿ ಕೊವಿಡ್ ಸೋಂಕಿಗೆ ಬಲಿಯಾಗಿರುವ ಶಾಸಕರ ಪೈಕಿ ನಾಲ್ಕನೆಯವರಾಗಿದ್ದಾ...
ಚೆನ್ನೈ: ಖ್ಯಾತ ತಮಿಳು ನಟ, ಡಿಎಂಡಿಕೆ ಪಕ್ಷದ ಸಂಸ್ಥಾಪಕ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರವಾದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತೀವ್ರ ...
ಅಮರಾವತಿ: ಕೊರೊನಾದಿಂದಾಗಿ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಹೆಸರಿನಲ್ಲಿ 10 ಲಕ್ಷ ರೂಪಾಯಿ ಠೇವಣಿ ಇಡುವಂತೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಕೊವಿಡ್ 19 ಎರಡನೇ ಅಲೆಯ ಸಂದರ್ಭದಲ್ಲಿ ಹಲವು ಮಕ್ಕಳು ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡು ಅಸುರಕ್ಷಿತ ಸ್ಥಿತಿಯಲ್ಲಿದ್ದಾ...