ನವದೆಹಲಿ: 29 ವರ್ಷ ವಯಸ್ಸಿನ ದೆಹಲಿಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಮಧ್ಯ ವಯಸ್ಕರನ್ನು ಕೂಡ ಇದೀಗ ಕೊರೊನಾ ಕಾಡುತ್ತಿರುವುದು ಯುವಜನತೆಯಲ್ಲಿಯೂ ಆತಂಕವನ್ನು ಸೃಷ್ಟಿಸಿದೆ. ಅಂಕಿತ್ ಚೌಧರಿ ಮೃತ ಎಸ್ ಐ ಆಗಿದ್ದು, ಅವರಿಗೆ ಏಪ್ರಿಲ್ 15ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಶುಕ್ರವಾರ ಘಾಜಿಯಾಬಾದ್ ನಲ್ಲ...
ನವದೆಹಲಿ: ಕೊರೊನಾ ಸೋಂಕು ಪೀಡಿತ ತಾಯಿಗೆ ಆಕ್ಸಿಜನ್ ಒದಗಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಗೆ ವ್ಯಕ್ತಿಯೋರ್ವರು ಮನವಿ ಮಾಡಿದ್ದು, ಈ ವೇಳೆ ಮಾನವೀಯತೆ ಮರೆತ ಸಚಿವರು, ಹೀಗೆಲ್ಲ ಮಾತನಾಡಿದರೆ, ಕಪಾಳಕ್ಕೆ ಬಾರಿಸುತ್ತೇನೆ ಎಂದು ಹೇಳಿರುವ ಘಟನೆ ನಡೆದಿದೆ. ಸಚಿವರ ಮನುವಾದಿ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ...
ಖಂಡ್ವಾ: ಐದು ತಿಂಗಳ ಗರ್ಭಿಣಿ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಹರ್ಡಾ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಮಧ್ಯಪ್ರದೇಶದ ಭೀಂದ್ ಜಿಲ್ಲೆಯಲ್ಲಿರುವ ಪತಿಯ ಮನೆಯಿಂದ ಕರ್ನಾಟಕದ ಯಾದಗಿರಿಗೆ ತೆರಳಲು ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ...
ಲಕ್ನೋ: ಕೊರೊನಾ ಲಸಿಕೆಗೆ ಏಕರೂಪ ಬೆಲೆ ನಿಗಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ನೀತಿ ಜಾರಿಗೊಳಿಸಬೇಕು ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ. ಏಕರೂಪ ಬೆಲೆ ನಿಗಪಡಿಸುವುದರ ಜತೆಗೆ ಆಸ್ಪತ್ರೆಗಳಿಗೆ ಅಗತ್ಯವಿರುವಷ್ಟು ಅಮ್ಲಜನಕ ಸರಬರಾಜು ಮಾಡುವ ಭರವಸೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದು, ಕೇಂದ್ರ, ರ...
ಮುಂಬೈ: ಕೊವಿಡ್ ಆಸ್ಪತ್ರೆಯಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ 12 ಮಂದಿ ಮೃತಪಟ್ಟು ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮುಂಬೈನ ವಾಶಿ ವಿರಾರ್ ವಿಜಯ ವಲ್ಲಭ್ ಆಸ್ಪತ್ರೆಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದೆ. ದೊಡ್ಡ ಮಟ್ಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕ...
ದೆಹಲಿ: ದೇಶಾದ್ಯಂತ ಜನರು ಆಮ್ಲಜನಕದ ಕೊರತೆಯಿಂದ ಸಾಯುತ್ತಿರುವ ನಡುವೆಯೇ ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್ ತರಾಟೆಗೆತ್ತಿಕೊಂಡಿದೆ. ಇರುವ ಆಕ್ಸಿಜನ್ ಆಕ್ಸಿಜನ್ ನ್ನು ಕೈಗಾರಿಕೆಗಳಲ್ಲಿ ಬಳಸುತ್ತಿರುವ ವಿಚಾರ ತಿಳಿದ ಕೋರ್ಟ್ ಸರ್ಕಾರದ ವಿರುದ್ಧ ತೀವ್ರ ಗರಂ ಆಗಿದೆ. ಜನರು ಸಾಯುತ್ತಿದ್ದರೂ ನಿಮಗೆ ಕೈಗಾರಿಕೆಗಳಲ್ಲೇ ಚಿಂತೆ ಅಲ್ಲವ...
ಮುಂಬೈ: ಕೊರೊನಾ ರೋಗಿಯನ್ನು ಭೇಟಿ ಮಾಡಲು ಬಂದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ರಾದ್ಧಾಂತ ಸೃಷ್ಟಿಸಿದ ಘಟನೆ ನಡೆದಿದ್ದು, ಸ್ವಲ್ಪ ಮೆತ್ತಗೆ ಮಾತನಾಡು ಎಂದು ಮನವಿ ಮಾಡಿದ್ದಕ್ಕೆ ವೈದ್ಯರ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಕೊರೊನಾದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ನಾಂದೇಡ್ ಜಿಲ್ಲಾಸ್...
ನಾಸಿಕ್: ಇಲ್ಲಿನ ಡಾ.ಝಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಾಗಿ 24 ಮಂದಿ ರೋಗಿಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆಯ ವೇಳೆ ಜನರು ತಮ್ಮ ಕುಟುಂಬಸ್ಥರನ್ನು ಉಳಿಸಿಕೊಳ್ಳಲು ಸತ್ತವರ ಆಕ್ಸಿಜನ್ ಸಿಲಿಂಡರ್ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. 23 ವರ್ಷ ವಯಸ್ಸಿನ ವಿಕ್ಕಿ ಜಾಧವ್ ಎಂಬವರು ತಮ್ಮ ಅಜ್ಜಿಯನ್ನು ಆಸ...
ಭೋಪಾಲ್: ರಾತ್ರಿಯ ವೇಳೆ ಓಡು ಕೊರೊನಾ ಓಡು ಎಂದು ಜನರು ಪಂಜು ಹಿಡಿದು ಓಡಿದ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ನಡೆದಿದ್ದು, ಇಡೀ ವಿಶ್ವವೇ ಕೊರೊನಾ ವಿರುದ್ಧ ವಿಜ್ಞಾನದ ಆಧಾರದಲ್ಲಿ ಹೋರಾಡುತ್ತಿದ್ದರೆ, ಭಾರತದಲ್ಲಿ ಇಂತಹ ಅಸ್ವಾಭಾವಿಕ ಹಾಗೂ ಮೌಢ್ಯದ ಅತಿರೇಕಗಳು ಪದೇ ಪದೇ ಕಂಡು ಬರುತ್ತಿದೆ. ವಿಡಿಯೋವೊಂದು ವೈರಲ್ ಆದ ಬಳಿ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ 3 ಲಕ್ಷ ಗಡಿ ದಾಟಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಏಪ್ರಿಲ್ 20ರ ಬೆಳಗ್ಗೆ 8 ಗಂಟೆಯಿಂದ ಏಪ್ರಿಲ್ 21ರ ಬೆಳಗ್ಗೆ 8 ಗಂಟೆಯವರೆಗಿನ ದಾಖಲೆಯನ್ನು ಸಚಿವಾಲಯ ಬ...