ನವದೆಹಲಿ: ಕಾಂಗ್ರೆಸ್ ನ ಯುವ ನಾಯಕ ರಾಹುಲ್ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅವರು ಮಾಹಿತಿ ನೀಡಿದ್ದಾರೆ. ನನಗೆ ಕೊರೊನಾ ದೃಢವಾಗಿದ್ದು, ನನ್ನ ಸಂಪರ್ಕದಲ್ಲಿ ಯಾರೆಲ್ಲ ಇದ್ದರೋ ಅವರೆಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿರುವ ಅವರು, ಎಲ್ಲರೂ ಸುರಕ್ಷತಾ ಕ್ರಮಗಳನ್ನು ಕೈಗ...
ಉತ್ತರಪ್ರದೇಶ: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಸಚಿವ ಹನುಮಾನ್ ಮಿಶ್ರಾ ಮಂಗಳವಾರ ಸಾವನ್ನಪ್ಪಿದ್ದು, ಕೊವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಲಕ್ನೋನ ಸಂಜಯ್ ಗಾಂಧಿ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯ...
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರಾದ ಗುಜರಾತ್ ನ ಆಸ್ಪತ್ರೆಯೊಂದರಲ್ಲಿ ಕಳೆದ ಮೂರು ದಿನಗಳಿಂದ 30ಕ್ಕೂ ಅಧಿಕ ಮೃತದೇಹಗಳು ಕೊಳೆಯುತ್ತಿದೆ. ಗುಜರಾತ್ ನ ವಲ್ಸಾದ್ ಸಿವಿಲ್ ಆಸ್ಪತ್ರೆಯಲ್ಲಿ ಪಾರದರ್ಶಕ ಪ್ಲಾಸ್ಟಿಕ್ ಚೀಲಗಳಲ್ಲಿ ಕಟ್ಟಿ, ರಾಸಾಯನಿಕಗಳನ್ನು ಸಿಂಪಡಿಸಿದ ಸುಮಾರು 30 ಮೃತದೇಹಗಳನ್ನು ಆಸ್ಪತ್ರೆಯೊಳಗೆ ಕೊಳೆಯಲು...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಜ್ವರದ ಹಿನ್ನೆಲೆಯಲ್ಲಿ ಡಾ.ಸಿಂಗ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ತಿ...
ಕೇರಳ: ಸುಮಾರು 1,500 ಬಾತುಕೋಳಿಗಳನ್ನು ಬೀದಿ ನಾಯಿಗಳು ಕೊಂದು ಹಾಕಿರುವ ಘಟನೆ ಕೇರಳದ ಪಾಲಂಗನಾಡು ಕದಂದ್ರಾಯರ್ ಬಳಿಯಲ್ಲಿ ನಡೆದಿದ್ದು, ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪಾಲಂಗನಾಡು ಮೂಲದ ಜೋಸ್ ಒಡೆತನದಲ್ಲಿ ನಡೆಯುತ್ತಿದ್ದ ಬಾತುಕೋಳಿ ಸಾಕಣಿಕಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಇಲ್ಲಿನ ನಿವಾಸಿಗಳು ವಾಕಿಂಗ್ ...
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಲಾಕ್ ಡೌನ್ ಘೋಷಿಸಲಾಗಿದ್ದು, ಇಂದು ರಾತ್ರಿಯಿಂದ ಏಪ್ರಿಲ್ 26ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಇದೇ ಸಂದರ್ಭದಲ್ಲಿ ಏನೆಲ್ಲ ಸೌಲಭ್ಯಗಳು ಇವೆ, ಏನೆಲ್ಲ ಸೌಲಭ್ಯಗಳು ಇಲ್ಲ ಎನ್ನುವ ಮಾಹಿತಿ ಇಲ್ಲಿದೆ. ಅಗತ್ಯ ಸೇವೆ, ವೈದ್ಯಕೀಯ ವಲಯಕ್ಕೆ ಸಂಬಂಧಪಟ್ಟ ರಾಜ್ಯ ಕಚೇರಿಗಳನ್ನು ಹೊರತುಪಡಿ...
ಧೆಂಕನಲ್: ಸರ್ಕಾರಿ ಕಚೇರಿಯಲ್ಲಿ ಮಾಡಬಾರದ ಕೆಲಸ ಮಾಡಿದ ಒಡಿಶಾದ ಗಾಡಸಿಲಾ ಪಟ್ಟಣದ ಉಸ್ತುವಾರಿ, ಧೆಂಕನಲ್ ಜಿಲ್ಲೆಯ ರೆವಿನ್ಯೂ ಇನ್ಸ್ಪೆಕ್ಟರ್ ನನ್ನು ಬಂಧಿಸಲಾಗಿದ್ದು, ಇದರ ಬೆನ್ನಲ್ಲೇ ಆತನನ್ನು ಅಮಾನತು ಮಾಡಲಾಗಿದೆ. ರಂಜನ್ ಪಾಣಿಗ್ರಹಿ ಬಂಧಿತ ಆರೋಪಿಯಾಗಿದ್ದು, ಸರ್ಕಾರಿ ಕಚೇರಿಯಲ್ಲಿ ಮಹಿಳೆಯ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ಆ...
ಪುಣೆ: ಗ್ರೂಪ್ ಸೆಲ್ಫಿ ತೆಗೆಯಲು ಡ್ಯಾಂ ಬಳಿ ಹೋದವರು ವಾಪಸ್ ಬರಲೇ ಇಲ್ಲ. ಹೌದು...! ಒಬ್ಬರಿಬ್ಬರಲ್ಲ ಬರೊಬ್ಬರಿ 6 ಜನರು ಹುಟ್ಟು ಹಬ್ಬದ ಪ್ರಯುಕ್ತ ಸೆಲ್ಫಿ ತೆಗೆಯಲು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ವಲ್ದೇವಿ ಡ್ಯಾಮ್ ಬಳಿ ತೆರಳಿದ್ದು, ಆರು ಜನರು ಕೂಡ ನೀರಿಗೆ ಬಿದ್ದು ಸಾವಿಗೀಡಾಗಿದ್ದಾರೆ. ಸೋನಿ ಗೇಮ್(12), ಋಷಿ ಮಣಿಯಾರ್ (10),...
ಗ್ವಾಲಿಯರ್: ಕೊವಿಡ್ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 59 ವರ್ಷ ವಯಸ್ಸಿನ ಮಹಿಳೆಗೆ ವಾರ್ಡ್ ಬಾಯ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ಆಡಳಿತ ಮಂಡಳಿಗೆ ದೂರು ನೀಡಿದರೂ ಆಸ...
ಸೊಲ್ಲಾಪುರ: ಕೊರೊನಾದಿಂದ ಮೃತಪಟ್ಟವರನ್ನು ಸುಡುತ್ತಿದ್ದ ಚಿತಾಗಾರದ ಮಷೀನ್ ಸುಟ್ಟು ಹೋದ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜನರದಲ್ಲಿ ನಡೆದಿದ್ದು, ಒಂದರ ಹಿಂದೊಂದರಂತೆ ಮೃತದೇಹಗಳನ್ನು ಸುಟ್ಟ ಪರಿಣಾಮ ಒತ್ತಡ ತಾಳಲಾರದೇ ಮಷೀನ್ ಸುಟ್ಟು ಹೋಗಿದೆ ಎಂದು ಹೇಳಲಾಗಿದೆ. ಸೊಲ್ಲಾಪುರ ನಗರದಲ್ಲಿ ಕೊರೊನಾದಿಂದಾಗಿ ಪ್ರತಿನಿತ್ಯ 30ಕ್ಕೂ ಅಧಿಕ ಜನ...