ಐಐಟಿ ಮದ್ರಾಸ್ ನಿರ್ದೇಶಕ ವಿ ಕಾಮಕೋಟಿ ಅವರು ಸೋಂಕುಗಳಿಗೆ ಚಿಕಿತ್ಸೆ ನೀಡಲು ಗೋಮೂತ್ರ (ಗೋಮೂತ್ರ)ವು ಔಷಧೀಯ ಮೌಲ್ಯವನ್ನು ಹೊಂದಿದೆ ಎಂದಿದ್ದಾರೆ. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಲಕ್ಷಣಗಳನ್ನು ಮತ್ತು ಜೀರ್ಣಕಾರಿ ಪ್ರಯೋಜನಗಳನ್ನು ಹೊಂದಿದೆ ಎಂದು ಹೇಳಿದ್ದಾರೆ. ವೈರಲ್ ಆದ ವೀಡಿಯೊದಲ್ಲಿ, ಕಾಮಕೋಟಿ ಅವರು ಸನ...
ಮಹಾಕುಂಭ ಮೇಳದಲ್ಲಿ ಮಣಿ ಸರ ಮಾರಾಟ ಮಾಡುತ್ತಿದ್ದ ಹುಡುಗಿಯೊಬ್ಬಳು ತನ್ನ ಕಣ್ಣಿನ ಸೌಂದರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀವೈರಲ್ ಆಗುತ್ತಿದ್ದಾಳೆ. ಮೊನಾಲಿಸಾ ಎಂಬ ಈ ಹುಡುಗಿ ರಾತ್ರೋ ರಾತ್ರಿ ನ್ಯಾಷನಲ್ ಕ್ರಶ್ ಕೂಡ ಆಗಿದ್ದಾಳೆ. ಆದರೆ ಇದೀಗ ಮೊನಾಲಿಸಾ(Monalisa) ಹಾಗೂ ಆಕೆಯ ಕುಟುಂಬಸ್ಥರು ಸಾರ್ವಜನಿಕರಿಂದ ಕಿರಿಕಿರಿ ಅನುಭವಿಸುತ...
ಜಾಮ್ ನಗರ, ಗುಜರಾತ್: ದೂರದೃಷ್ಟಿಯ ಲೋಕೋಪಕಾರಿ ಅನಂತ್ ಅಂಬಾನಿ ಸ್ಥಾಪಿಸಿದ ಅತ್ಯಾಧುನಿಕ ಪ್ರಾಣಿ ರಕ್ಷಣೆ ಮತ್ತು ಪುನರ್ವಸತಿ ಸಂಸ್ಥೆ ವಂತಾರಾ, ಕೋಲ್ಕತ್ತಾ ಬಳಿಯ ಮಾಯಾಪುರದಲ್ಲಿರುವ ಇಸ್ಕಾನ್ನಿಂದ 18 ವರ್ಷದ ಬಿಷ್ಣುಪ್ರಿಯಾ ಮತ್ತು 26 ವರ್ಷದ ಲಕ್ಷ್ಮಿಪ್ರಿಯಾ ಎಂಬ ಎರಡು ಹೆಣ್ಣಾನೆಗಳನ್ನು ಸ್ವಾಗತಿಸಲು ಸಜ್ಜಾಗಿದೆ. ಕಳೆದ ಏಪ್ರಿಲ್...
ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇರಳದ ವೈದ್ಯರೋರ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಣ್ಣೂರು ಜಿಲ್ಲೆಯ ತಲಶೇರಿ ಪ್ರದೇಶದಲ್ಲಿ ಜನವರಿ 16 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ವೈದ್ಯರಿಗೆ 5,000 ರೂ.ಗಳ ದಂಡ ವಿಧಿಸಲಾಗಿದೆ. ಪೊಲೀಸರ ಪ್ರಕಾರ,...
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜನಸಾಮಾನ್ಯರ ಹಕ್ಕುಗಳಿಗಾಗಿ 'ಬಿಳಿ ಟಿ-ಶರ್ಟ್ ಚಳವಳಿ' ಪ್ರಾರಂಭಿಸುವುದಾಗಿ ಭಾನುವಾರ ಘೋಷಿಸಿದ್ದಾರೆ. ಇವರು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಈ ಘೋಷಣೆ ಮಾಡಿದ್ದು ಇದರ ಭಾಗವಾಗಲು ಜನರನ್ನು ಮನವಿ ...
ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಕಾಶ್ಮೀರಕ್ಕೆ ಪ್ರಯಾಣಿಸಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಬಾಲಕಿಯರು ಮತ್ತು 31 ವರ್ಷದ ವ್ಯಕ್ತಿ ಸೇರಿದಂತೆ ಮೂವರು ರೋಹಿಂಗ್ಯಾ ಮುಸ್ಲಿಮರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. ಸೀಲ್ಡಾ ರೈಲ್ವೆ ನಿಲ್ದಾಣದ ಅನೇಕ ಪ್ಲಾಟ್ ಫಾರ್ಮ್ಗಳಲ್ಲಿ ಈ ಮೂವರು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವ...
ಕರ್ನಾಟಕ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೆ.ಸೆಲ್ವಪೆರುಂತಗೈ ಅವರು ನಟ ಮತ್ತು ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರನ್ನು ಇಂಡಿಯಾ ಬಣಕ್ಕೆ ಸೇರಲು ಆಹ್ವಾನಿಸಿದ ನಂತರ ತಮಿಳುನಾಡಿನಲ್ಲಿ ರಾಜಕೀಯ ಕೆಸರೆರಚಾಟ ಭುಗಿಲೆದ್ದಿದೆ. ವಿಜಯ್ ತಮ್ಮ ಇತ್ತೀಚಿನ ಸಾರ್ವಜನಿಕ ಭಾಷಣದಲ್ಲಿ ದೇಶದಲ್ಲಿ ವಿಭಜಕ ಶಕ್ತಿಗಳನ್ನು...
ದೆಹಲಿ ವಿಧಾನಸಭಾ ಚುನಾವಣೆಯ ನಂತರವೇ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಅಧ್ಯಕ್ಷರ ಚುನಾವಣೆ ಫೆಬ್ರವರಿ 10 ರಿಂದ ಫೆಬ್ರವರಿ 20 ರವರೆಗೆ ನಡೆಯುವ ಸಾಧ್ಯತೆಯಿದೆ. ಪ್ರಸ್ತುತ ಅಧ್ಯಕ್ಷರಾಗಿರುವ ಜೆ.ಪಿ.ನಡ್ಡಾ ಅವರು ದೆಹಲಿ ಚುನಾವಣೆಯಲ್ಲಿ ಬಿಜೆಪಿಯನ್ನು...
ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯು ಆಕೆಯ ಅಪ್ರಾಪ್ತ ಗೆಳೆಯನ ಜೊತೆಗೆ ಸರಸದ ನಂತರ ಗರ್ಭಧರಿಸಿದ್ದಾಳೆ. ಈ ವಿಚಾರ ಮನೆಯವರಿಗೆ ಗೊತ್ತಾಗುತ್ತದೆ ಅಂತಾ ಹೆದರಿ ನಾಲ್ಕು ತಿಂಗಳ ಭ್ರೂಣವನ್ನು ನಗರದ ಚರಂಡಿಯ ಬಳಿ ಎಸೆದಿದ್ದಾರೆ. ಸ್ಥಳೀಯರು ಈ ಭ್ರೂಣವನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ....
ಬೆಳೆಗಳಿಗೆ ಎಂಎಸ್ ಪಿ ಕುರಿತು ಕಾನೂನು ಖಾತರಿ ನೀಡುವ ಬೇಡಿಕೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಫೆಬ್ರವರಿ 14 ರಂದು ಚಂಡೀಗಢದಲ್ಲಿ ಪಂಜಾಬ್ ನ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಲು ಸಜ್ಜಾಗಿದೆ. ಉದ್ದೇಶಿತ ಸಭೆಯ ಘೋಷಣೆಯ ನಂತರ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಆಮರಣಾಂತ ಉಪವಾಸ ಶನಿವಾರ 54 ನೇ ದಿನಕ್ಕೆ ಕಾಲಿಟ್ಟ...