ನಾಗ್ಪುರ: ಕೊವಿಡ್ ಆಸ್ಪತ್ರೆಯಲ್ಲಿನ ತೀವ್ರ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಘಟಕದಲ್ಲಿದ್ದ 27 ರೋಗಿಗಳನ್ನು ಬೇರೆ ಆಸ್ಪತ್ರೆಗೆ...
ಕೋಲ್ಕತ್ತಾ: ಕಳ್ಳತನದ ಆರೋಪಿಯನ್ನು ಬಂಧಿಸಲು ಬಂದ ಪೊಲೀಸ್ ನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ದಿನಾಜ್ ಪುರದಲ್ಲಿ ನಡೆದಿದೆ. ಕಳ್ಳತನ ಪ್ರಕರಣದ ತನಿಖೆಗೆಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಬಿಹಾರದ ಕಿಶಾನ್ಗಂಜ್ ಪೊಲೀಸ್ ಠಾಣೆಯ ಸ್ಟೇಸನ್ ಹೌಸ್ ಆಫೀಸರ್ ಅಶ್ವಿನ್ ಕುಮಾರ್ ಮೃತಪಟ್ಟ ಪೊಲ...
ರಾಯ್ ಬರೇಲಿ: ಚುನಾವಣೆಯಲ್ಲಿ ಗೆಲ್ಲಲು ಅಭ್ಯರ್ಥಿಗಳು ನಾನಾ ರೀತಿಯ ಪ್ರಚಾರ ತಂತ್ರಗಳನ್ನು ಮಾಡುವುದು ಸಾಮಾನ್ಯ ಆದರೆ, ಉತ್ತರಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ತಮ್ಮ ಚುನಾವಣಾ ಪ್ರಚಾರಕ್ಕೆ ನಾಯಿಗಳನ್ನು ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಅಭ್ಯರ್ಥಿಗಳ ಹೆಸರು ತಿಳಿದು ಬಂದಿಲ್ಲ. ಆದರೆ ಒಬ್ಬ ಅಭ್ಯ...
ಕಣ್ಣೂರು: ಬ್ಯಾಂಕ್ ಮ್ಯಾನೇಜರ್ ವೋರ್ವರು ತಮ್ಮ ಕ್ಯಾಬಿನ್ ಒಳಗೆಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಕೇರಳದ ಕಣ್ಣೂರಿನ ತೊಕ್ಕಿಲಂಗಡಿ ಶಾಖೆಯಲ್ಲಿ ನಡೆದಿದೆ. ಕೆನರಾ ಬ್ಯಾಂಕ್ ತೊಕ್ಕಿಲಂಗಡಿ ಶಾಖೆಯ ಮ್ಯಾನೇಜರ್ ಸ್ವಪ್ನಾ ಆತ್ಮಹತ್ಯೆಗೆ ಶರಣಾದವರಾಗಿದ್ದು, ಎಂದಿನಂತೆಯೇ ಬ್ಯಾಂಕ್ ಗೆ ಬಂದಿದ್ದ ಅವರು, ತಮ್ಮ ...
ನವದೆಹಲಿ: ಬಂಗಾಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮುಸ್ಲಿಮ್ ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ವೈರಲ್ ಆಗಿದೆ. ಚಿತ್ರ ವೈರಲ್ ಆದ ಬೆನ್ನಲ್ಲೇ ಮುಸ್ಲಿಮ್ ಯುವಕ ಪ್ರಧಾನಿಯ ಬಳಿಯಲ್ಲಿ ಏನು ಹೇಳುತ್ತಿರಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣಗಳಲ...
ಭಾರತೀಯರು ಕೆಲವು ಸಮಯದಲ್ಲಿ ಮಾಡುವ ಸಾಹಸ ಯಾರಿಂದಲೂ ಮಾಡಲು ಸಾಧ್ಯವಿಲ್ಲ ಎನ್ನುವ ಮಟ್ಟಕ್ಕೆ ಇರುತ್ತದೆ. ಶಾರ್ಟ್ ಕಟ್ ನಲ್ಲಿ ಯಾವ ಕೆಲಸವನ್ನಾದರೂ ಮುಗಿಸುತ್ತಾರೆ ಮತ್ತು ತಮ್ಮ ಕೆಲಸ ಶಾರ್ಟ್ ಕಟ್ ನಲ್ಲಿ ಆಗದೇ ಹೋದರೆ ಸಾಕಷ್ಟು ಸಮಯ ನರಕ ಅನುಭವಿಸಲೇ ಬೇಕು ಎನ್ನುವಂತಾಗುತ್ತದೆ. ಇಷ್ಟೆಲ್ಲ ಪೀಠಿಕೆ ಯಾಕೆ ಗೊತ್ತಾ? ಸದ್ಯ ಸಾಮಾಜಿಕ ಜಾಲತ...
ಛತ್ತೀಸ್ ಘರ್: ಕೋಬ್ರಾ ಪಡೆಯ ಯೋಧ ರಾಕೇಶ್ವರ ಸಿಂಗ್ ಮನ್ಹಾಸ್ ನಕ್ಸಲರಿಂದ ಬಿಡುಗಡೆಯಾಗಿದ್ದು, ಬಿಡುಗಡೆಯ ಬಳಿಕ ಬಿಜಾಪುರದ ಸಿಆರ್ ಪಿಎಫ್ ಶಿಬಿರಕ್ಕೆ ಅವರನ್ನು ಕರೆತರಲಾಗಿದೆ. ನಾವು ಯೋಧ ರಾಕೇಶ್ವರ ಸಿಂಗ್ ಮನ್ಹಾಸ್ ರನ್ನು ಸುರಕ್ಷಿತವಾಗಿ ಮರಳಿ ತಂದಿದ್ದೇವೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಬಿಜಾಪುರ ಎಸ್ ಪ...
ಹೈದರಾಬಾದ್: ಸಾಮಾನ್ಯವಾಗಿ ಒಳ್ಳೆಯ ಬೆಳೆ ತೆಗೆಯುವುದನ್ನು “ನೆಲ ಉತ್ತು ಚಿನ್ನ ತೆಗೆಯುವುದು ಎಂದು ಹೇಳುತ್ತೇವೆ ಆದರೆ ಇಲ್ಲೊಬ್ಬ ರೈತನಿಗೆ ತನ್ನ ಜಮೀನಿನಲ್ಲಿ ಕಸಕಡ್ಡಿ ತೆರವು ಮಾಡುತ್ತಿದ್ದ ವೇಳೆ ಭಾರೀ ಬೆಲೆಬಾಳುವ ಚಿನ್ನಾಭರಣಗಳು ದೊರೆತಿವೆ. ತೆಲಂಗಾಣದ ಜನಗಂ ಜಿಲ್ಲೆಯ ಪೆಂಬಾರ್ತಿಯ ನರಸಿಂಹ ಎಂಬ ರೈತ, ಕೃಷಿ ಮಾಡುವ ಉದ್ದೇಶದಿಂದ 11...
ಲಕ್ನೋ: ಬರ್ತ್ ಡೇ ಪಾರ್ಟಿಯಿಂದ ಮರಳುತ್ತಿದ್ದ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ನಂದಗ್ರಾಮ್ ಪ್ರದೇಶದಲ್ಲಿ ನಡೆದಿದ್ದು, ತನ್ನ 13 ವರ್ಷ ವಯಸ್ಸಿನ ಮಗನ ಎದುರಲ್ಲಿಯೇ ಮಹಿಳೆಯನ್ನು ಆರೋಪಿಗಳು ಎಳೆದೊಯ್ದಿದ್ದಾರೆ. ಭಾನುವಾರ ಸಂಜೆ ಇಲ್ಲಿನ ಹಿಂಡನ್ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಈ ಘಟನೆ ನಡೆದಿದ...
ಗುರುಗ್ರಾಮ್: ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಅಪಹರಿಸಿ ಕ್ಯಾಬ್ ಚಾಲಕ ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹರ್ಯಾಣದಿಂದ ವರದಿಯಾಗಿದೆ. 24 ವರ್ಷ ವಯಸ್ಸಿನ ದೆಹಲಿ ಮೂಲದ ಯುವತಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಬೆಳಗಿನ ಜಾವ 3 ಗಂಟೆಗೆ ಇಫ್ಕೋ ಚೌಕ್ ನಿಂದ ಯುವತಿ ಕ್ಯಾಬ್ ಹತ್ತಿದ್ದ...