ಹೈದರಾಬಾದ್: ಪ್ರಿಯಕರ ಬಚ್ಚಿಟ್ಟ ಸತ್ಯ ತಿಳಿದು ನೊಂದ ಯುವತಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿ ನಡೆದಿದ್ದು, ತನ್ನ ಪ್ರಿಯಕರನ ಅಸಲಿಯತ್ತು ಬಯಲಾದ ಬೆನ್ನಲ್ಲೇ ಯುವತಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಮಲಬಂಜಾರಾ ಗ್ರಾಮದ 24 ವರ್ಷ ವಯಸ್ಸಿನ ರತ್ನಕುಮಾರಿ ಆಟೋ ಚಾಲಕ ಸಂಜಯ್ ...
ಚಾಮರಾಜನಗರ: ಭಾರತದ ಸಂವಿಧಾನ ಎಂದರೆ ಅದು ಕಾನೂನುಗಳ ಸಂಗ್ರಹ ಅಲ್ಲ. ಕೋಟ್ಯಂತರ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಶ್ರೇಷ್ಠ ಗ್ರಂಥ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಿಯುಸಿಯ 30 ಸಾವಿರ ವಿದ್ಯ...
ಭುವನೇಶ್ವರ್: ರಾಜ್ಯದಲ್ಲಿ ಭತ್ತ ಸಂಗ್ರಹಣೆಗೆ ಸಂಬಂಧಿಸಿದ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲು ತಾನು ವಿಧಾನ ಸಭೆಯಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಬಿಜೆಪಿ ಶಾಸಕ ಸುಭಾಶ್ ಪನಿಗ್ರಾಹಿ ಸ್ವತಃ ತಿಳಿಸಿದ್ದಾರೆ. ಡೇಬ್ಗಬ್ ಪ್ರದೇಶದಲ್ಲಿ ಭತ್ತದ ಸಂಗ್ರಹಣೆ ನಡೆಯುತ್ತಿಲ್ಲ. 2 ಲಕ್ಷ ಕ್ವಿಂಟಾಲ್ನಷ್ಟು...
ಬಲ್ಲಿಯಾ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಒಂದೊಂದಾಗಿ ರದ್ದುಪಡಿಸುತ್ತಿದ್ದಾರೆ. ಈ ಮೂಲಕ ತಾನು ಮಿಸ್ಟರ್ ಕ್ಲೀನ್ ಎಂಬ ಬಿರುದು ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಸಂಸದ ಅಫ್ಜಲ್ ಅನ್ಸಾರಿ ಹೇಳಿದ್ದಾರೆ. ಶುಕ್ರವಾರ ಸಂಜ...
ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗಿಕರಣ ವಿರೋಧಿಸಿ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್ ಬಿಯು) ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಕಾರಣದಿಂದಾಗಿ 4 ದಿನಗಳ ಕಾಲ ಬ್ಯಾಂಕ್ ಗಳು ತೆರೆಯುವುದಿಲ್ಲ. ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮಾರ್ಚ್ 13ರಂದು ಎರಡನೇ ಶನಿವಾರವಾಗ...
ಫತೇಪುರ; ಸುಟ್ಟುಕರಕಲಾಗಿರುವ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪೊದೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಫತೇಪುರ ಜಿಲ್ಲೆಯ ಕಲ್ಯಾಣಪುರದಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸುಮಾರು 25 ವರ್ಷ ವಯಸ್ಸಿನ ಮಹಿಳೆಯ ಮೃತದ...
ರಾಯ್ ಪುರ್: ಇಬ್ಬರು ಸಹೋದರಿಯರನ್ನು ಚಿಕಿತ್ಸೆ ನೀಡುವ ನೆಪದಲ್ಲಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ವಕೀಲನೋರ್ವನಿಗೆ 40 ವರ್ಷ ಜೈಲು ಶಿಕ್ಷೆ ವಿಧಿಸಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪುನೀಡಿದೆ. ಇಬ್ಬರು ಯುವತಿಯರನ್ನು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾವೊಂದೊಂದು ಪ್ರಕರಣಕ್ಕೆ 20 ವರ್ಷ ಶಿಕ...
ಡಂಗೂರಪುರ: ಶಿವರಾತ್ರಿಯ ವಿಶೇಷ ಪೂಜೆಯ ಬಳಿಕ ವಿತರಿಸಲಾಗಿದ್ದ ಪ್ರಸಾದ ಸೇವಿಸಿದ ಭಕ್ತರಿಗೆ ವಾಂತಿ, ಭೇದಿಯಾಗಿದ್ದು, ಪರಿಣಾಮ 120ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡ ಘಟನೆ ಖಲೀಲ್ ಗ್ರಾಮದ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಪ್ರಸಾದ ಸೇವಿಸಿ ಕೆಲವು ಹೊತ್ತಿನಲ್ಲಿಯೇ ಭಕ್ತರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣವೇ ...
ಲಕ್ನೋ: ಸ್ಕಾರ್ಫಿಯೋ ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ 8 ಜನರು ಸಾವಿಗೀಡಾದ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಕಾರ್ಫಿಯೋದಲ್ಲಿ 12 ಜನರು ಪ್ರಯಾಣಿಸುತ್ತಿದ್ದು, ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಸ್ಕಾರ್ಫಿಯೋ ಮುಖಾಮುಖಿಯಾಗಿ ಡಿಕ್ಕಿಯಾಗಿದೆ....
ಜೈಪುರ: ಒಂದೇ ಯುವತಿಯನ್ನು ಪ್ರೀತಿಸಿದ ಸಹೋದರರ ಜೀವನ ದುರಂತ ಅಂತ್ಯವಾಗಿದ್ದು, ರಾಜಸ್ಥಾನದ ಬಂಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ದುಬ್ಲಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಕೇಶವ್ ಪುರ ಗ್ರಾಮ ನಿವಾಸಿಗಳಾಗಿರುವ ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. 23 ವರ್ಷ ವಯಸ್ಸಿನ ದೇವ್ ರಾಜ್ ಗುರ್ಜರ್ ಹಾಗೂ ಮಹೇಂದ್ರ ಗುರ್ಜರ್ ಆತ...