ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಪ್ರೇಮಿಗಳ ದಿನದಂದೇ ಪತಿ, ಪತ್ನಿಗೆ ಜೀವನ ವಿಡೀ ಮರೆಯದಂತಹ ಉಡುಗೊರೆ ನೀಡಿದ್ದು, ಮದುವೆಯಾಗಿ 23 ವರ್ಷ ಜೊತೆಯಾಗಿ ಸಂಸಾರ ನಡೆಸುತ್ತಿರುವ ಈ ದಂಪತಿಯ ಅನ್ಯೋನ್ಯತೆಯ ಬದುಕಿಗೆ ಇದೇ ಸಾಕ್ಷಿಯಾಗಿದೆ. 44 ವರ್ಷದ ರೀತಾ ಹಾಗೂ ವಿನೋದ್ ಪಟೇಲ್ ಅವರು ಫೆ.14ರಂದು ವಿವಾಹವಾಗಿದ್ದರು. ಅವರು ವಿವಾ...
ತಂಜಾವೂರು: ಮನೆಯೊಳಗೆ ನುಗ್ಗಿದ ಮಂಗವೊಂದು ಮನೆಯೊಳಗೆ ಮಲಗಿದ್ದ 8 ತಿಂಗಳ ಶಿಶುವನ್ನು ಎತ್ತಿಕೊಂಡು ಹೋಗಿ ಮರದಿಂದ ಕೆಳಗಡೆ ಎಸೆದ ಆತಂಕಕಾರಿ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಮಗು ಜೋರಾಗಿ ಅಳುತ್ತಿರುವ ಶಬ್ದವನ್ನು ಕೇಳಿ, ಏನೋ ಕೆಲಸ ಮಾಡುತ್ತಿದ್ದ ತಾಯಿ ಭುವನೇಶ್ವರಿ ಓಡಿ ಬಂದು ನೋಡಿದ್ದು, ಈ ವೇಳೆ ಮಗುವನ್ನು ಮಂಗ ಎತ್ತಿಕ...
ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನರು ದಾರುಣವಾಗಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇಲ್ಲಿನ ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಮಿನಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಬಸ್...
ಉತ್ತರಾಖಂಡ: “ಒಂದು ಕಾಲು ನೋವನ್ನು ನಿವಾರಿಸಲಾಗದ ನೀನೂ ಒಬ್ಬ ದೇವರೇ?” ಎಂದು ಸಿಟ್ಟಾದ ಯುವಕನೋರ್ವ ದೇವರ ಮೂರ್ತಿಯನ್ನು ಚರಂಡಿಗೆ ಎಸೆದ ಘಟನೆ ಉತ್ತರಾಖಂಡದ ಅಲ್ಮೊರಾ ಜಿಲ್ಲೆಯಲ್ಲಿ ನಡೆದಿದೆ. ಅಲ್ಮೊರಾ ಜಿಲ್ಲೆಯ ಚಿಟೈಲಿಗಡ್ ಗ್ರಾಮದ 24 ವರ್ಷದ ಯುವಕ ತಾರಾ ಸಿಂಗ್ ರಾಣಾ ದೇವರ ಮೇಲೆ ತನ್ನ ಸಿಟ್ಟು ತೀರಿಸಿಕೊಂಡ ಯುವಕನಾಗಿದ್ದಾನೆ. ತಾ...
ನವದೆಹಲಿ: ಮೂರು ಆಸ್ಪತ್ರೆಗಳಲ್ಲಿ ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ದೆಹಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿರುವ 39 ವರ್ಷದ ಎಸ್ ಐ ರಾಜ್ ವೀರ್ ಸಿಂಗ್ CATS ಆ್ಯಂಬುಲೆನ್ಸ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆ ಬಳಿ ಶುಕ್ರವಾರ ನಡೆದಿದೆ. ಆಗ್ನೇಯ ಜಿಲ್ಲೆ...
ರಾಯ್ಪುರ: ಬಹುದಿನಗಳ ಪರಿಚಯವನ್ನು ಆತ ಪ್ರೀತಿ ಅಂದುಕೊಂಡ. ಆದರೆ, ಆಕೆ ಸ್ನೇಹ ಅಂದು ಕೊಂಡಿದ್ದಳಂತೆ. ತನ್ನ ಪ್ರೀತಿಯನ್ನು ಹೇಳಲು ಆತ ಫೆ.12ರ ಪ್ರಾಮಿಸ್ ಡೇಗಾಗಿ ಕಾದು ಕುಳಿತಿದ್ದ. ಅಂತೂ ತನ್ನ ಪ್ರೀತಿಯನ್ನು ಹೇಳಲು ಹೊರಟೇ ಬಿಟ್ಟ. ಆದರೆ ಅಲ್ಲಿ ನಡೆದದ್ದು ಮಾತ್ರ ಬೇರೆಯೇ…. ಈ ಘಟನೆ ನಡೆದದ್ದು, ಛತ್ತೀಸ್ಗಢದ ಮಹಾಸಮುಂದ್ ನಲ್ಲಿ ನಡೆದಿ...
ನವದೆಹಲಿ: ಕುಟುಂಬ ರಾಜಕಾರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನನ್ನ ಕುಟುಂಬದವರು ಪ್ರಧಾನಿಯಾಗಿ 30 ವರ್ಷಗಳೇ ಆಗಿವೆ. ಕಳೆದ ಬಾರಿ ಯುಪಿಎ ಸರ್ಕಾರ ಅವಧಿಯಲ್ಲಿ ಬೇರೆಯವರು ಕೂಡ ಪ್ರಧಾನಿ ಆಗಿದ್ದಾರೆ ಇದನ್ನು ಕುಟುಂಬ ರಾಜಕಾರಣ ಎಂದು ಹೇಗೆ ಹೇಳುತ್ತೀರಿ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ...
ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ತೀರ್ಪುಗಳನ್ನು ನೀಡಿದ್ದು ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶೆ ಪುಷ್ಪಾ ಗನೇಡಿವಾಲ ಅವರ ಸೇವಾ ಅವಧಿಯನ್ನು 2 ವರ್ಷಗಳಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ. ಸುಪ್ರೀಂ ಕೋರ್ಟ್ ಕೊಲೀಜಿಯಂ ಈ ಹಿಂದೆ ಇವರನ್ನು ಖಾಯಂ ನ್ಯಾಯಾಧೀಶರಾಗಿ ನೇಮಕ ಮಾಡಲು ಚಿಂತಿಸಿತ್ತು...
ಬಿಹಾರ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧಳಾಗಿದ್ದ ಮಹಿಳೆ ಪಿಯು ಪರೀಕ್ಷೆಗೆಂದು ತೆರಳುತ್ತಿದ್ದ ವೇಳೆ, ಮಾರ್ಗ ಮಧ್ಯೆಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ಮಗುವಿಗೆ ಜನ್ಮ ನೀಡಿದ ಬಳಿಕ ಆಕೆ ಪರೀಕ್ಷೆ ಬರೆದು ಸಾಧನೆ ಬರೆದಿದ್ದಾರೆ. ಈ ಘಟನೆ ನಡೆದಿರುವುದು ಬಿಹಾರದ ಮೋತಿಹಾರ ಜಿಲ್ಲೆಯಲ್ಲಿ. ಕಾಜಲ್ ಎಂಬ ಮಹಿಳೆಗೆ ಪರೀಕ್ಷೆ ದಿ...
ಮುಂಬೈ: ಬಂಗಲೆಗಳು ಹಾಗೂ ಫಾರ್ಮ್ ಹೌಸ್ ಗಳನ್ನು ಬಾಡಿಗೆ ನೀಡಿ ಅಶ್ಲೀಲ ಚಿತ್ರಗಳನ್ನು ಚಿತ್ರೀಕರಣ ಮಾಡುವ ಜಾಲವೊಂದನ್ನು ಮುಂಬೈ ಅಪರಾಧ ಶಾಖೆ ಪೊಲೀಸರು ಬಹಿರಂಗಗೊಳಿಸಿದ್ದಾರೆ. ಈ ಸಂಬಂಧ 9 ಮಂದಿ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲಾಗಿದ್ದು, 40 ವರ್ಷದ ತನ್ವೀರ್ ಅಕಿಲ್ ಹಶ್ಮಿ ಎಂಬಾತನನ್ನು ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಫ...