ಲಂಡನ್: ಎನ್ ಎಂಸಿ ಹೆಲ್ತ್ ನ ಸಂಸ್ಥಾಪಕ ಬಿ.ಆರ್.ಶೆಟ್ಟಿಯವರ ಆಸ್ತಿಯನ್ನು ಯುಕೆ ನ್ಯಾಯಾಲಯವು ಮುಟ್ಟುಗೋಲು ಹಾಕಲು ಆದೇಶ ನೀಡಿದೆ. ಎನ್ ಎಂಸಿ ಹೆಲ್ತ್ ಕೇರ್ ನ ಮಾಜಿ ಮಾಲಿಕ ಬಿ.ಆರ್ ಶೆಟ್ಟಿ, ಸಂಸ್ಥಾಪಕ ಖಲೀಫಾ ಅಲ್ ಮುಹೈರಿ ಹಾಗೂ ಸಯೀದ್ ಅಲ್ ಖುಬೈಸಿ, ಮಾಜಿ ಕಾರ್ಯ ನಿರ್ವಾಹಕ ಪ್ರಶಾಂತ್ ಮಂಗತ್ ಮತ್ತು ಇನ್ನಿಬ್ಬರು ಹಿರಿಯ ...
ಪುದುಚೇರಿ: ಪುದುಚೆರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಯಿಂದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನವು ಮಂಗಳವಾರ ರಾತ್ರಿ ಅಧಿಕೃತ ಆದೇಶ ಪ್ರಕಟಿಸಿದೆ. ಹೊಸ ರಾಜ್ಯಪಾಲರ ನೇಮಕವಾಗುವವರೆಗೂ ತೆಲಂಗಾಣದ ರಾಜ್ಯಪಾಲರಾದ ತಮಿಳುಸಾಯಿ ಸೌಂದರರಾಜನ್ ಅವರಿಗೆ ಪುದುಚೆರಿಯ ಹೆಚ್ಚುವರಿ ಹೊಣೆಗಾರಿಕ...
ನವದೆಹಲಿ: ರಾಹುಲ್ ಗಾಂಧಿ ದಲಿತ ಯುವತಿಯನ್ನು ಮದುವೆಯಾಗುವ ಮೂಲಕ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲಿ ಎಂದು ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಹೇಳಿಕೆ ನೀಡಿದ್ದಾರೆ. “ಹಮ್ ದೋ, ಹಮಾರೆ ದೋ” ಅಂದರೆ, ನಾವಿಬ್ಬರು, ನಮಗಿಬ್ಬರು ಎಂದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಅಂಬಾನಿ ಸಹೋದರ ಸೇವೆ ಮಾಡುತ್ತಿದ್ದಾರೆ ಎಂಬಂತೆ ಸ್ಲೋಗನ...
ದೆಹಲಿ: ಬೆಂಗಳೂರು ಮೂಲದ ದಿಶಾ ಅವರ ಬಂಧನದ ವಿಚಾರವಾಗಿ ರಾಜ್ಯ-ದೇಶ-ವಿದೇಶಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಗ್ರೇಟಾ ಥನ್ಬರ್ಗ್ರ ಟೂಲ್ ಕಿಟ್ ಪ್ರಕರಣದಲ್ಲಿ ಲಿಂಕ್ ಹೊಂದಿರುವ ಮತ್ತೊಬ್ಬ ಪರಿಸರ ಕಾರ್ಯಕರ್ತೆ 22 ವರ್ಷದ ದಿಶಾ ರವಿ ಅವರನ್ನು 5 ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಅಷ್ಟಕ್ಕೂ ಈ ಟೂಲ್ ಕಿಟ್ ಅಂದ್ರೇನು? ಇದನ...
ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಅಹಿಂದ ಸಮಾವೇಶ ನಡೆಸಲು ಅವರು ರಾಹುಲ್ ಗಾಂಧಿ ಅವರಿಂದ ಸಿದ್ದರಾಮಯ್ಯ ಅನುಮತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ರಾಜಕೀಯ ವಿದ್ಯಮಾನಗಳು ಹಾಗೂ ಅಹಿಂದ ಸಮಾವೇಶದ ಕುರಿತಾಗಿ ತಮ್ಮ...
ಬಿಹಾರ(ಪಾಟ್ನಾ): ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಶಾಲೆಯೊಂದರ ಪ್ರಾಂಶುಪಾಲನಿಗೆ ಮರಣ ದಂಡನೆ ಶಿಕ್ಷೆ ಹಾಗೂ ಸಹ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಲಯವು ತೀರ್ಪು ನೀಡಿದೆ. ಪಾಟ್ನಾದಲ್ಲಿ 5ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ...
ಆಜಂಗಡ: ಉತ್ತರಪ್ರದೇಶದ ಆಜಂಗಡ ಜಿಲ್ಲೆಯ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಮುಖಂಡರೋರ್ವರನ್ನು ಗುಂಡು ಹಾರಿಸಿ ಹತ್ಯೆ ನಡೆಸಿದ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯದ ಬಳಿಕ ಪರಾರಿಯಾಗಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, 60 ವರ್ಷದ ಕಲಾಮುದ್ದೀನ್ ಖಾನ್ ಹತ್ಯೆಗೀಡಾದವರಾಗಿದ್ದಾರೆ. ದಾಳಿ ನಡೆದ ತಕ್ಷಣವ...
ಕಾರವಾರ: ಮೀನಿನ ಲಾರಿಯಲ್ಲಿ 1-2 ಅಲ್ಲ ಬರೋಬ್ಬರಿ 9 ಲಕ್ಷ ಮೌಲ್ಯದ ಅಕ್ರಮ ಸುರಪಾನ(ಮದ್ಯ) ಸಾಗಾಟ ಪತ್ತೆಯಾಗಿದ್ದು, ಲಾರಿ ಸಹಿತ ಓರ್ವನನ್ನು ಅಬಕಾರಿ ಸಿಬ್ಬಂದಿ ಕಾರವಾರದ ಮಾಜಾಳಿ ಗೇಟ್ ಬಳಿ ಬಂಧಿಸಿದ್ದಾರೆ. ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಲಾರಿಯಲ್ಲಿ ಸುಮಾರು 300ಕ್ಕೂ ಅಧಿಕ ಟ್ರೇಗಳು ಇರುದನ್ನು ಗಮನಿಸಿದಅ...
ಮಡಿಕೇರಿ: ಆಹಾರ ನನ್ನ ಹಕ್ಕು. ನನಗೆ ಗೋಮಾಂಸ ತಿನ್ನಬೇಕು ಅಂತ ಅನ್ನಿಸಿದರೆ, ನಾನು ತಿನ್ನುತ್ತೇನೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪಶುಸಂಗೋಪನೆ ಸಚಿವ ಪ್ರಭು ಬಿ ಚವ್ಹಾಣ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ನನ್ನ ಎದುರು ಗೋಮಾಂಸ ತಿಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಜಾರಿ...
ಭೋಪಾಲ್: ವಿಚ್ಛೇದಿತ ಪತಿಯು ತನ್ನ ಮಾಜಿ ಪತ್ನಿಗೆ ವಿಚಿತ್ರ ಶಿಕ್ಷೆ ನೀಡಿದ್ದು, ತನ್ನ ಕುಟುಂಬದ ಸದಸ್ಯರನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆಯುವಅಮಾನವೀಯ ಶಿಕ್ಷೆ ನೀಡಲಾಗಿದೆ. ಈತನ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಮಹಿಳೆ ಪತಿಗೆ ವಿಚ್ಛೇದನ ನೀಡಿದ್ದಳು. ಇಬ್ಬ...