ನವದೆಹಲಿ: ಬ್ಯಾಂಕ್ ಗಳ ಹಗಲು ದರೋಡೆ ಮುಂದುವರಿದಿದ್ದು, ಇದೀಗ ಅಂಚೆ ಬ್ಯಾಂಕ್ ಗ್ರಾಹಕರನ್ನು ದರೋಡೆ ಮಾಡಲು ಹೊಸ ಸುತ್ತೋಲೆಯನ್ನು ಹೊರಡಿಸಿದೆ. ಬ್ಯಾಂಕ್ ನಲ್ಲಿ ಹಣ ಠೇವಣಿ ಇಡಲು ಮತ್ತು ಹಿಂಪಡೆಯಲು ಇಂಡಿಯಾ ಪೋಸ್ಟ್ ಬ್ಯಾಂಕ್ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಮುಂದಾಗಿದೆ. ಇಂತಹದ್ದೊಂದು ಸುತ್ತೋಲೆಯ ಬಗ್ಗೆ ಕೇರಳದ ಹಲವು ಮಾಧ್ಯಮಗಳು ವರದ...
ರಾಂಚಿ: ಬಿಲ್ಲುಗಾರಿಕೆಯಲ್ಲಿ ಜ್ಯೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುವೊಬ್ಬರು ತಮ್ಮ ಜೀವನದ ಬಂಡಿ ಸಾಗಿಸಲು ಬಜ್ಜಿ, ಬೋಂಡಾದ ಅಂಗಡಿ ಇಟ್ಟ ಘಟನೆ ನಡೆದಿದೆ. 23 ವರ್ಷ ವಯಸ್ಸಿನ ಪ್ರತಿಭಾನ್ವಿತ ಯುವತಿ ಮಮತಾ ರಾಂಚಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಮನೆಗೆ ಅವರು ಆಗಮಿಸಿದ್ದರು. ಈ ನಡುವೆ ಇಡೀ ದೇಶದ...
ಬೆಂಗಳೂರು: ಒಂದು ದೇಶ ಒಂದೇ ಚುನಾವಣೆ ಎಂಬ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಶಾಸಕರೋರ್ವರು ವಿಧಾನಸಭೆ ಅಧಿಕವೇಶನದಲ್ಲಿ ಶರ್ಟ್ ಬಿಚ್ಚಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಪ್ರತಿಭಟನೆ ಮಾಡಿದರು. ಈ ವೇಳೆ ಗರಂ ಆದ ಸ್ಪೀಕರ್ ಸದನ ...
ಭುವನೇಶ್ವರ: ಆಸಿಡ್ ದಾಳಿಯಿಂದ ಮುಖದ ಸೌಂದರ್ಯ ಹೋಯಿತು. ಕಣ್ಣುಗಳನ್ನೂ ಆಕೆ ಕಳೆದುಕೊಂಡರು. ಆದರೆ ಆ ಯುವತಿಯ ಬಾಳಿನಲ್ಲಿ ಆಕೆಯ ಬಾಲ್ಯ ಸ್ನೇಹಿತ ಬೆಳಕು ತುಂಬಿದ್ದಾನೆ. ಒಡಿಶಾದ “ಚಪಾಕ್” ಹುಡುಗಿ ಎಂದೇ ಕರೆಯಲ್ಪಡುವ ಪ್ರಮೋದಿನಿ ಆಸಿಡ್ ದಾಳಿಯಿಂದ ತತ್ತರಿಸಿ ಹೋಗಿದ್ದರೂ ಇದೀಗ ಅವರು ತಮ್ಮ ಬಾಲ್ಯದ ಸ್ನೇಹಿತ ಸರೋಜ್ ಸಾಹೂ ಅವರನ್ನು ಮದುವೆ...
ಮುಂಬೈ: ಹಾಸ್ಟೆಲ್ ಬಾಲಕಿಯರಿಂದ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಡಾನ್ಸ್ ಮಾಡಿಸಿದ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಹಾಸ್ಟೆಲ್ ನಲ್ಲಿ ನಡೆದಿದ್ದು, ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ನಾಲ್ಕು ಸದಸ್ಯರ ತಂಡವನ್ನು ರಚಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಬುಧವಾರ ತಿಳಿಸಿದ್ದಾರೆ. ಜಲಗಾಂವ್ ನ ಹಾಸ್ಟೆಲ್ ನ ಕೆಲವು...
ಹೈದರಾಬಾದ್: ತನಗೆ ಮಕ್ಕಳಾಗಿಲ್ಲ ಎಂದು ಯುವತಿಯೊಬ್ಬಳು ತನ್ನ ಭಾವನ ಮೇಲೆ ಸೇಡು ತೀರಿಸಿದ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದ್ದು, ತನಗೆ ಮಕ್ಕಳಾಗಿಲ್ಲ ಎಂದು ತೀವ್ರವಾಗಿ ಕುಗ್ಗಿ ಹೋಗಿದ್ದ ಮಹಿಳೆ ಅನಾಹುವನ್ನೇ ಸೃಷ್ಟಿಸಿದ್ದಾಳೆ. ತೆಲಂಗಾಣದ ಹೈದರಾಬಾದ್ ನಲ್ಲಿ ಮೊಹಮ್ಮದ್ ಈತಶಾಮುದ್ದೀನ್ ಮತ್ತು ಶುಜಾದ್ದೀನ್ ಎಂಬ ಹೆಸರಿನ ಅಣ್ಣ...
ಲಕ್ನೋ: ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರ ನ ಮೇಲೆ ಬುಧವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದ್ದು, ಆತನ ಸಹೋದರ ಮಾವನೇ ಈ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖನೌನ ಮಡಿಯಾನ್ ಪ್ರದೇಶದಲ್ಲಿ ಮೋಹನ್ ಲಾಲ್ಗಂಜ್ ಕ್ಷೇತ್ರದ ಬಿಜೆಪಿ ಸಂಸದನ ಮಗ ಆಯುಷ್(30) ಮೇಲೆ ಸ್ವಂತ ಮಾವನೇ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ...
ಬೆಂಗಳೂರು: ಸರ್ಕಾರಿ ಕೆಲಸ ನೀಡುವುದಾಗಿ ಯುವತಿಯನ್ನು ನಂಬಿಸಿ ಆಕೆಯನ್ನು ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದರ ಸಿಡಿಯನ್ನು ಯುವತಿ ಮಾಡಿಕೊಂಡಿದ್ದು, ಇದೀಗ ಸಿಡಿ ಹೊರ ಬೀಳುವ ಭೀತಿಯಲ್ಲಿ ರಮೇಶ್ ಜಾರಕಿಹೊಳಿ ಇದ್ದಾರೆ. ಯುವತಿಯ ಜೊತೆಗೆ ತನ್ನ ಆಸೆ ಪೂರೈಸಿಕೊಂಡ ಬಳಿಕ ಸಚಿವ ರಮೇಶ್ ಜಾರಕಿಹೊಳಿ ಕೆಲಸ ನೀಡಲು ನಿರಾಕ...
ಲಕ್ನೋ: ಮಕ್ಕಳಾಗಲಿಲ್ಲ ಎಂದು ಆರೋಪಿಸಿ ಪತಿ ಹಾಗೂ ಪತಿಯ ಸಂಬಂಧಿಕರು ಮಹಿಳೆಯನ್ನು ಬಲಿ ನೀಡಿದ ಘೋರ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದ್ದು, ಮಂತ್ರವಾದಿಯ ಮಾತು ಕೇಳಿ ಪತಿಯ ಕುಟುಂಬಸ್ಥರು ಯುವತಿಯನ್ನು ಬಲಿ ನೀಡಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, 13 ವರ್ಷಗಳ ಹಿಂದೆ ಸಂತ್ರಸ್ತ ಶಾರದಾ ದೇವಿ ಯುವತಿಯ ಮದು...
ಮುಂಬೈ: ಎತ್ತಿಗೆ ಜ್ವರ ಬಂದ್ರೆ… ಕೋಣಕ್ಕೆ ಬರೆ ಅಂತ ಗಾದೆ ಮಾತು ಕೇಳಿರಬಹುದು. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ಬಂದಿದ್ದಕ್ಕೆ ರೈಲು ನಿಲ್ದಾಣದ ಫ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂಪಾಯಿಗಳಿಂದ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್, ದಾದರ್, ಲೋಕಮಾನ್ಯ ತಿಲಕ್, ಟರ್ಮಿನಸ್, ಥಾಣೆ, ಕಲ್ಯಾಣ್, ಪನ್...