ಅಮೆರಿಕ ನೂತನ ಅಧ್ಯಕ್ಷ ಜೋಬಿಡೆನ್ ಪ್ರಮಾಣ ವಚನ ಸಮಾರಂಭ 2021ರ ಜನವರಿ 20ರಂದು ನಡೆಯಲಿದ್ದು, ಈ ಸಮಾರಂಭದಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದೆ. ಆದರೆ, ಈ ಸುದ್ದಿ ಸುಳ್ಳು ಸುದ್ದಿ ಎಂದು ಇಂಡಿಯಾ ಟು ಡೇ ತನ್ನ ...
ಚಿತ್ರಕೂಟ್: ಮೂವರು ಸಹೋದರಿಯರು ಒಬ್ಬನೇ ವರನನ್ನು ಮದುವೆಯಾದ ಘಟನೆ ಉತ್ತರಪ್ರದೇಶದ ಚಿತ್ರಕೂಟ್ ಜಿಲ್ಲೆಯಲ್ಲಿ ನಡೆದಿದ್ದು, ಸುಮಾರು 12 ವರ್ಷಗಳ ಹಿಂದೆ ಈ ಮದುವೆ ನಡೆದಿದ್ದು, ಈಗಲೂ ಈ ಸಹೋದರಿಯರು ತಮ್ಮ ಓರ್ವನೇ ಪತಿಯ ಜೊತೆಗೆ ಬದುಕುತ್ತಿದ್ದಾರೆ. ಕೃಷ್ಣ ಎಂಬಾತ ಈ ಮೂವರು ಮಡದಿಯರ ಮುದ್ದಿನ ಗಂಡನಾಗಿದ್ದಾನೆ. 12 ವರ್ಷಗಳ ಹಿಂದೆ ಈ ಮೂವರ...
ನವದೆಹಲಿ: ಬಿಹಾರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ಅಂದರೆ, ನವೆಂಬರ್ 9ರಂದು ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರು ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ಲಾಲು ಪ್ರಸಾದ್ ಯಾದವ್ ಜೈಲಿನಿಂದಲೇ ...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸುಗೊಂಡಿದ್ದು, ಇದೇ ಸಂದರ್ಭದಲ್ಲಿ ಫಲಿತಾಂಶ ಭಾರೀ ತಿರುವು ಪಡೆದುಕೊಂಡಿದೆ.ಆರಂಭದಲ್ಲಿ ಆರ್ ಜೆಡಿ-ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದರೆ, ಇದೀಗ ಹೊಸ ಫಲಿತಾಂಶ ಬಂಧಿದ್ದು, ಬಿಜೆಪಿ ಮೈತ್ರಿ ಕೂಟವು, ಆರ್ ಜೆಡಿ ಮೈತ್ರಿಕೂಟವನ್ನು ಹಿಂದಿಕ್ಕಿದೆ. ಮೊದಲು ಅಂಚೆ ಮತಗಳನ್ನು ಎಣಿ...
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು, ಕ್ಷಣಕ್ಷಣಕ್ಕೂ ಕುತೂಹಲವನ್ನು ಕೆರಳಿಸಿದೆ. ಮೊದಲ ಸುತ್ತಿನಲ್ಲಿ ಅಂಚೆ ಮತ ಎಣಿಕೆ ನಡೆದಿದೆ. ಬಿಜೆಪಿ 22, ಆರ್ಜೆಡಿ 21, ಜೆಡಿಯು 6, ಕಾಂಗ್ರೆಸ್ 7, ಸಿಪಿಐ (ಎಂಎಲ್) 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 28ರಲ್ಲಿ, ಮಹಾಘಟಬಂ...
ಭೋಪಾಲ್: ಚರಂಡಿಯ ಮಣ್ಣು ಕುಸಿದ ಪರಿಣಾಮ, ಮೂವರು ಬಾಲಕಿಯರು ಮತ್ತು ಓರ್ವ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸುಖಿ ಸೆವಾನಿಯಾ ಪ್ರದೇಶದ ಬರ್ಖೇಡಿ ಗ್ರಾಮದಲ್ಲಿ ನಡೆದಿದೆ. ದೀಪಾವಳಿಗೆ ಹಳದಿ ಬಣ್ಣದ ಮಣ್ಣನ್ನು ಅಗೆಯುತ್ತಿದ್ದ ಸಂದರ್ಭದಲ್ಲಿ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಮಣ್ಣಿನಡಿಯಲ್ಲಿ ಸ...
ಇಂದೋರ್: ತಾಯಿ ತನ್ನ ಪ್ರೇಮ ಸಂಬಂಧವನ್ನು ವಿರೋಧಿಸಿದಳು ಎನ್ನುವ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ್ಳು ಬೃಹತ್ ಜಾಹೀರಾತು ಫಲಕದ ಮೇಲೆ ಹತ್ತಿಕುಳಿತು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಇಂದೋರ್ ನ ಪರದೇಶಿಪುರದ ಬಂದೇರಿ ಸೇತುವೆ ಬಳಿ ನಡೆದಿದೆ. ಬಾಲಕಿಯು ಇನ್ನೋರ್ವ ಬಾಲಕನನ್ನು ಪ್ರ...
ಹೈದರಾಬಾದ್: ಓದಲು ಆರ್ಥಿಕತೆ ಅಡ್ಡಿಯಾದ ಕಾರಣ 19 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಶಿಕ್ಷಣವಿಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ತನ್ನ ಅಪ್ಪ-ಅಮ್ಮನಿಗೆ ಡೆತ್ ನೋಟ್ ನಲ್ಲಿ ತಿಳಿಸಿದ್ದಾಳೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್ನಗರದಲ್ಲಿ ಈ ಘಟನೆ ನಡೆದಿದೆ. ಇಷ್ಟಲ್ಲಕ್ಕೂ ಕಾರಣವಾಗಿರುವುದು ಲಾಕ್ ಡೌನ್ ಎಂಬ...
ನವದೆಹಲಿ: ಮದುವೆಯಾಗಿ ಸ್ವಲ್ಪ ದಿನದಲ್ಲೇ ಸೇವೆಗೆ ತೆರಳಿದ್ದ ಯೋಧ ಉಗ್ರರ ವಿರುದ್ಧದ ಭೀಕರ ಕಾಳಗದಲ್ಲಿ ಹುತಾತ್ಮರಾಗಿದ್ದು, ಜಮ್ಮು ಕಾಶ್ಮೀರದ ಮಚಿಲಿ ಸೆಕ್ಟರ್ ಉಗ್ರರ ವಿರುದ್ಧ ಕಾಳಗ ನಡೆದಿತ್ತು. ಈ ಯುದ್ಧದಲ್ಲಿ ನಾಲ್ವರು ಯೋಧರು ಇಂದು ಮೃತಪಟ್ಟಿದ್ದಾರೆ. ಈ ಪೈಕಿ ತೆಲಂಗಾಣದ ರಿಯಾಡಾ ಮಹೇಶ್, ಮದುವೆಯಾಗಿ ಕೆಲವೇ ದಿನಗಳಲ್ಲಿ ಸೇವೆಗೆ ಹಾಜರಾ...
ಮುಂಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಲಿನಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಾಠ ಕಲಿತರೆ ಒಳ್ಳೆಯದು ಎಂದು ಶಿವಸೇನೆ ಹೇಳಿದ್ದು, ತನ್ನ ಮುಖವಾಣಿ ಪತ್ರಿಕೆ ಸಾಮ್ನಾದಲ್ಲಿ ಈ ಬಗ್ಗೆ ಶಿವಸೇನೆ ಸಂಪಾದಕೀಯ ಬರೆದಿದೆ. ಅಧ್ಯಕ್ಷ ಟ್ರಂಪ್ ಎಂದಿಗೂ ರಾಷ್ಟ್ರದ ಅಧ್ಯಕ್ಷ ಪಟ್ಟಕ್ಕೆ ಅರ್ಹರಲ್ಲ. ಅಮೆರಿಕದ ನಾಗರಿಕರು ತಾವು ನಾಲ್ಕು...