ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ರ ಮೇಲೆ ಖಾಲಿಸ್ತಾನಿ ಪರ ಗುಂಪು ದಾಳಿ ನಡೆಸುವ ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ನೀಡಿದ ವರದಿಗೆ ಪ್ರತಿಕ್ರಿಯಿಸಿರುವ ಅರವಿಂದ ಕೇಜ್ರಿವಾಲ್ ‘ದೇವರು ನನ್ನನ್ನು ಕಾಪಾಡುತ್ತಾನೆ’ ಎಂದಿದ್ದಾರೆ. ಕೇಜ್ರಿವಾಲ್ ರ ಜೀವಕ್ಕೆ ಆಪತ್ತಿದೆ ಎಂದು ಗುಪ್ತಚರ ಇಲಾಖೆ ಪ್ರಾಥಮಿಕ ಮಾಹಿತಿ ನೀಡಿದೆ ಎಂದು ಪಿಟಿಐ...
ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನ ಚರಿತ್ರೆಯನ್ನು ಆಧರಿಸಿದ ಕಂಗನಾ ರಾವತ್ ರ 'ಎಮರ್ಜೆನ್ಸಿ' ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ, ಬಾಂಗ್ಲಾದೇಶದಲ್ಲಿ ಈ ಚಿತ್ರವನ್ನು ನಿಷೇಧಿಸಲಾಗಿದೆ. ಎರಡೂ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಚಿತ್ರಕ್ಕೆ ನಿಷೇಧ ಹೇರಲಾಗಿದೆ ಎಂದು ವರದಿಯಾಗಿದೆ. ಚಿತ್ರದ ವಿಷಯಕ್ಕಿಂತ ಹೆ...
ಬಿಜೆಪಿ, ಆರ್ಎಸ್ಎಸ್ ವಶಪಡಿಸಿಕೊಂಡಿರುವ ಭಾರತ ವಿರುದ್ಧ ಹೋರಾಟ ನಡೆಸಬೇಕೆಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ನಾವು ಆರ್ಎಸ್ಎಸ್ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್ಎಸ್ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ ಎಂದು ಆರೋಪಿಸಿದ್ದಾರೆ. ಎಐಸಿಸಿ...
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಅನುಮೋದನೆ ನೀಡಿದೆ. ಇನ್ನು ಈ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯ...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗ್ರಾಮ ಪಂಚಾಯತ್ ಪ್ರಧಾನ್ ಬುಲಿ ಮುರ್ಮು ಅವರು ರಸ್ತೆ ನಿರ್ಮಾಣಕ್ಕೆ ನಿಗದಿಪಡಿಸಿದ ನಿಧಿಯಿಂದ ಲಂಚ ಪಾವತಿಸಲು ನಿರಾಕರಿಸಿದ್ದಕ್ಕಾಗಿ ತಮ್ಮ ಪಕ್ಷದ ಸಹೋದ್ಯೋಗಿಗಳು ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಸೋಮವಾರ ಮಧ್ಯಾಹ್ನ ಪಂಚಾಯತ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಇದು ವಿ...
ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಸಾಲಬಾಧೆ ಮತ್ತು ಫೈನಾನ್ಸ್ ಕಂಪನಿಯೊಂದರ ನಿರಂತರ ಕಿರುಕುಳದಿಂದ ಬೇಸತ್ತು ದಂಪತಿ ತಾವೂ ವಿಷ ಸೇವಿಸಿದ್ದಲ್ಲದೇ ತಮ್ಮ ಮಕ್ಕಳಿಗೆ ವಿಷ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿಕಿತ್ಸೆಯ ಸಮಯದಲ್ಲಿ ಮಹಿಳೆ ಮತ್ತು ಮಗ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಮತ್ತು ಇತರ ಇಬ್ಬರು ಮಕ್ಕಳಿಗೆ ಚಿಕಿತ...
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಹೊರಗೆ ಬಂದಿರುವ ದೇವಮಾನವ ಅಸಾರಾಮ್ ಬಾಪು ಮಂಗಳವಾರ ಸಂಜೆ ಜೋಧಪುರದ ಪಾಲ್ ಗ್ರಾಮದಲ್ಲಿರುವ ತಮ್ಮ ಆಶ್ರಮಕ್ಕೆ ಮರಳಿದ್ದಾರೆ. 2013 ರಲ್ಲಿ ತನ್ನ ಆಶ್ರಮದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 86 ವರ್ಷದ ದೇವಮಾನವನಿಗೆ ರಾಜ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿರ್ಲಕ್ಷಿಸಿದ್ದಕ್ಕಾಗಿ ಮತ್ತು ಹೊಸ ಪ್ರಧಾನ ಕಚೇರಿಗೆ ಇಂದಿರಾ ಗಾಂಧಿ ಅವರ ಹೆಸರನ್ನು ಇಟ್ಟಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಸುಮಾರು ಐದು ದಶಕಗಳಿಂದ ತನ್ನ ಮನೆಯಾಗಿದ್ದ ಅಕ್ಬರ್ ರಸ್ತೆಯ 24 ರಿಂದ ಕೋಟ್ಲಾ ರಸ್ತೆಯಲ್ಲಿರುವ ತನ್ನ ಹೊಸ ಪ್ರಧಾನ ಕಚೇರಿಗೆ ಕಾಂಗ್ರೆಸ್...
ಮುಸ್ಲಿಮರ ವಿರುದ್ಧ ಪದೇಪದೇ ದ್ವೇಷ ಭಾಷಣ ಮಾಡುತ್ತಿರುವ ಮಹಾರಾಷ್ಟ್ರದ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ವಿರುದ್ಧ ಕೇಂದ್ರ ಸಚಿವರೇ ಹರಿಹಾಯ್ದಿದ್ದಾರೆ. ಮುಸ್ಲಿಮರು ನಮ್ಮವರು, ಈದೇಶ ಸಂವಿಧಾನವನ್ನು ಅನುಸರಿಸಿ ನಡೆಯಬೇಕಾಗಿದೆ. ಮುಸ್ಲಿಮರನ್ನು ನಿರಂತರ ದ್ವೇಷಿಸುವುದನ್ನು ನಿಲ್ಲಿಸಬೇಕಾಗಿದೆ ಎಂದು ಕೇಂದ್ರ ಸಚಿವ ರಾಮ್ದಾಸ್ ಅಠಾವಳ...
ದೂರದರ್ಶನ ಚಾನೆಲ್ ನಲ್ಲಿ ಸಂದರ್ಶನಕಾರನಾಗಿ ಬಿಜೆಪಿ ಐಟಿ ಸೆಲ್ ನ ಮುಖ್ಯಸ್ಥ ಪ್ರತ್ಯಕ್ಷಗೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಬಿಜೆಪಿ ಮೀಡಿಯಾ ಸೆಲ್ ನ ಅಧ್ಯಕ್ಷರಾಗಿರುವ ನವನಾಥ್ ಬ್ಯಾನ್ ಎಂಬವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಂದರ್ಶನವನ್ನು ನಡೆಸಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ...