ಬಿಪಿಎಸ್ಸಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಭಾನುವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಬೆಂಬಲವನ್ನು ಕೋರಿದ್ದಾರೆ. ತಮ್ಮ 'ಅಮ್ರಾನ್ ಅನ್ಶಾನ್' ನ ನಾಲ್ಕನೇ ದಿನದ...
ನವದೆಹಲಿ: ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಗಾಂಧಿಯ ಕೆನ್ನೆಯಂತಹ ನಯವಾದ ರಸ್ತೆ ನಿರ್ಮಿಸುತ್ತೇನೆ ಎಂದು ಬಿಜೆಪಿ ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿ ರಮೇಶ್ ಬಿಧುರಿ ಹೇಳಿಕೆ ನೀಡಿದ್ದು ಇದೀಗ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ನವದೆಹಲಿ ವಿಧಾನ ಸಭಾ ಚುನಾವಣೆ ಪ್ರಚಾರದ ವೇಳೆ ಈ ಹೇಳಿಕೆ ನೀಡಿರುವ ರಮೇಶ್ ಬಿಧುರಿ, ಬಿಹಾರದಲ್ಲಿ ಹೇಮಾ...
ನವದೆಹಲಿ: ಭಾರತದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪೆನಿ ಓಯೋ(OYO) ಹೊಸ ನಿಯಮವೊಂದನ್ನು ಜಾರಿ ಮಾಡಿದೆ. ಮದುವೆಯಾಗದ ಜೋಡಿಗೆ ಓಯೋ ರೂಂ ನೀಡುವುದಿಲ್ಲ ಎಂದು ಘೋಷಿಸಿದೆ. ಈ ನಿಯಮವನ್ನು ಈಗಾಗಲೇ ಮೀರತ್ ನಿಂದ ಆರಂಭಿಸಲಾಗಿದೆ. ಮುಂದೆ ದೇಶದೆಲ್ಲೆಡೆಗಳಲ್ಲೂ ಜಾರಿಗೊಳಿಸುವುದಾಗಿ ಓಯೋ ಕಂಪೆನಿ ಹೇಳಿದೆ. ಮದುವೆಯಾಗದವರಿಗೂ ಓಯೋ ಚೆಕ್ ಇನ್ ಗೆ ಅ...
ಪ್ರತಿಯೊಬ್ಬರಿಗೂ ಮನೆಯಲ್ಲಿ ಮಾಡುವ ಊಟಕ್ಕಿಂತಲೂ ಹೊರಗಿನ ಫುಡ್ ತುಂಬಾನೆ ವಿಶೇಷ. ವಾರದಲ್ಲಿ ಒಮ್ಮೆಯಾದರೂ ಹೊರಗಿನ ಫುಡ್ ತಿನ್ನಬೇಕು, ಇಲ್ಲವಾದರೆ ಜೀವನದಲ್ಲಿ ಏನು ಸ್ಪೆಷಲ್ ಇದೆ ಅಂತ ಕೇಳುವವರೆ ಹೆಚ್ಚು. ಆದರೆ ಇತ್ತೀಚಿನ ದಿನಗಳಲ್ಲಿ ಹೊರಗಿನ ಆಹಾರಗಳು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗಳೂ ಕೇಳಿ ಬಂದಿವೆ. ಹೊರಗಿನ ಫುಡ್ ಗಳಲ್ಲಿ ಕೀಟಗ...
ರಾಜ್ಯದಲ್ಲಿ ನಕಲಿ ಪಾಸ್ ಪೋರ್ಟ್ ದಂಧೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ 61 ವರ್ಷದ ನಿವೃತ್ತ ಪೊಲೀಸ್ ಅಧಿಕಾರಿಯನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಿಂದ ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಸಬ್ ಇನ್ಸ್ ಪೆಕ್ಟರ್ ಆಗಿ ನಿವೃತ್ತರಾದ ಆರೋಪಿ ಅಬ್ದುಲ್, ಕೋಲ್ಕತಾ ಪೊಲೀಸರಿಗೆ ಪಾಸ್ ಪೋರ್ಟ್ ಕೊಟ್ಟಿದ್ದರು. ತನಿಖೆಯ ಸಮಯದಲ್ಲಿ ನಕ...
ಜಾರ್ಖಂಡ್ ನಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಸಿದ್ಧಾಂತವನ್ನು ಉತ್ತೇಜಿಸಲು ಹಣ ಸಂಗ್ರಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. ಜಾರ್ಖಂಡ್ ನ ಬೊಕಾರೊ ಜಿಲ್ಲೆಯ ಗೋವಿಂದಪುರ (ಬಿ) ನಿವಾಸಿ ಬಚ್ಚಾ ಸಿಂಗ್ ಅಲಿಯಾಸ್ ಬಚ್ಚಾ ಬಾಬು ಸಿಂಗ್ನನ್ನು ಜನವರಿ 3 ರ ಶುಕ್ರವಾರ ಏಜೆನ್ಸಿ ಬಂಧಿಸಿದ...
ಮಹಾತ್ಮ ಗಾಂಧಿ ಅವರನ್ನು ಪಾಕಿಸ್ತಾನದ 'ರಾಷ್ಟ್ರಪಿತ' ಎಂದು ಕರೆದಿದ್ದಕ್ಕಾಗಿ ಗಾಯಕ ಅಭಿಜಿತ್ ಭಟ್ಟಾಚಾರ್ಯ ಅವರಿಗೆ ವಕೀಲರೊಬ್ಬರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ತಮ್ಮ ಕಕ್ಷಿದಾರ ಮನೀಶ್ ದೇಶಪಾಂಡೆ ಪರವಾಗಿ ಪುಣೆ ಮೂಲದ ವಕೀಲ ಅಸಿಮ್ ಸೊರ್ಡೆ ಅವರು ಭಟ್ಟಾಚಾರ್ಯ ಅವರು ಕ್ಷಮೆಯಾಚಿಸದಿದ್ದರೆ, ಅವರ ವಿರುದ್ಧ ಕ್ರಿಮಿನಲ್ ಕಾನೂನು ಕ್ರಮ ...
ಭೋಪಾಲ್ ಪೊಲೀಸರು ನಗರದಾದ್ಯಂತ ವೇಶ್ಯಾವಾಟಿಕೆಯಲ್ಲಿ ತೊಡಗಿರುವ 18 ಸ್ಪಾ ಕೇಂದ್ರಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ಸಮಯದಲ್ಲಿ, ಪೊಲೀಸರು ಹಲವಾರು ಪುರುಷರು ಮತ್ತು ಮಹಿಳೆಯರನ್ನು ಬಂಧಿಸಿದ್ದಾರೆ. ನಾಲ್ಕು ಸ್ಥಳಗಳಲ್ಲಿ 250 ಪೊಲೀಸರು ದಾಳಿ ನಡೆಸಿದ್ದಾರೆ. ರಾಜ್ಯ ರಾಜಧಾನಿಯಲ್ಲಿನ ಸ್ಪಾ ಕೇಂದ್ರಗಳಲ್ಲಿ ನಡೆಸಿದ ಅನೇಕ ದಾಳಿಗಳಿಂದ ಪೊಲ...
ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ನ ಒಬ್ಬ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯ ಸಮೀಪವಿರುವ ದಕ್ಷಿಣ ಅಬುಜ್ಮಾದ್ ನ ಅ...
ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯ ಸ್ಥಳೀಯ ಗುತ್ತಿಗೆದಾರನ ಆಸ್ತಿಯ ಸೆಪ್ಟಿಕ್ ಟ್ಯಾಂಕಲ್ಲಿ ಪತ್ರಕರ್ತನ ಶವ ಪತ್ತೆಯಾಗಿತ್ತು. ಛತ್ತೀಸ್ ಗಢ ಪತ್ರಕರ್ತನ ಕೊಲೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಅವನ ಸ್ವಂತ ಸೋದರಸಂಬಂಧಿ ಎಂದು ಗುರುತಿಸಲಾಗಿದೆ. ರಿತೇಶ್ ಚಂದ್ರಕರ್ ಬಂಧಿತ ಆರೋಪಿ. ದಿಟ್ಟ ತನಿಖಾ ...