ಭಾರತ ದೇಶದಲ್ಲಿ ಅಥವಾ ಕರ್ನಾಟಕ ರಾಜ್ಯದಲ್ಲಿ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ದೇಶದ ಮತ್ತು ರಾಜ್ಯದ ಜನ ನಾಯಕರುಗಳಿಗೆ ದಲಿತರ ಬಗ್ಗೆ ಅಪಾರವಾದ ಕಾಳಜಿ ಎಲ್ಲಿಲ್ಲದೆ ಉಕ್ಕಿ ಬಂದುಬಿಡುತ್ತದೆ. ಅಂತಹ ಅದೆಷ್ಟೋ ಘಟನೆಗಳು, ಘೋಷಣೆಗಳು, ದಲಿತರ ಕಾಳಜಿಗಳ ಬಗೆಗಿನ ಹೇಳಿಕೆಗಳು ದಿನ ನಿತ್ಯ ದಿನಪತ್ರಿಕೆಗಳಲ್ಲಿ, ಸಾಮಾಜಿಕ ಜಾಲ ತಾಣಗಳಲ...
ಗಣರಾಜ್ಯೋತ್ಸವ ಅಂದ್ರೆ ಏನು? ಅನ್ನೋ ಪ್ರಶ್ನೆಗೆ ಬಹುತೇಕ ಜನರಿಗೆ ಸರಿಯಾದ ಉತ್ತರ ಗೊತ್ತಿಲ್ಲ. ಶಾಲೆಯಲ್ಲಿ ಪಾಠ ಮಾಡೋ ಮೇಷ್ಟ್ರುಗಳಿಂದ ಹಿಡಿದು, ಯೂನಿವರ್ಸಿಟಿಗಳ ಪ್ರೊಫೆಸರ್ ಗಳವರೆಗೂ ಈ ಪ್ರಶ್ನೆಗೆ ಕೆಲಕಾಲ ಮಂಕಾಗುತ್ತಾರೆ. ಇಂತಹ ಪ್ರಶ್ನೆಯನ್ನು ಬೆಂಗಳೂರಿನ ಖ್ಯಾತ ಐಎಎಸ್ ಅಕಾಡೆಮಿಯ ಸ್ಥಾಪಕರಾದ ಡಾ.ಶಿವಕುಮಾರ್ ಅವರು ಇತ್ತೀಚೆಗೆ ಕಾ...
ಇತಿಹಾಸಕಾರರ ಮಾತುಗಳನ್ನು ಇಂದು ಕೇಳುವವರೇ ಇಲ್ಲವಾಗಿದ್ದಾರೆ ಮೂಲ : ಜಾನಕಿ ನಾಯರ್ Imaginative pasts, the Uncertain futures of historians ದ ಹಿಂದೂ 28 ನವಂಬರ್ 2022 ಅನುವಾದ : ನಾ ದಿವಾಕರ ಬೆಂಗಳೂರಿನಲ್ಲಿ ಎಲ್ಲೆಡೆ ರಾರಾಜಿಸುತ್ತಿರುವ ಶಾಸಕರ, ಬಿಬಿಎಂಪಿ ಪ್ರತಿನಿಧಿಗಳ ಫ್ಲೆಕ್ಸ್ ಬೋರ್ಡುಗಳು, ಪುನೀತ್ ರ...
ಯಾವುದೇ ಸರ್ಕಾರವಾದರೂ ತನ್ನ ಬುಡ ಅಲುಗಾಡಿದಾಗ ಭಾವನಾತ್ಮಕತೆಗೆ ಮೊರೆಹೋಗುತ್ತದೆ ನಾ ದಿವಾಕರ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ 75 ವರ್ಷಗಳಿಂದಲೂ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುವ ಸರ್ಕಾರಗಳು ವಿಧಿವತ್ತಾಗಿ ಅನುಸರಿಸಿಕೊಂಡು ಬಂದಿರುವ ಏಕೈಕ ಮಾರ್ಗ ಎಂದರೆ, ಸರ್ಕಾರದ ಅಸ್ತಿತ್ವ ಅಲುಗಾಡಿದಾಗ ಭಾವನಾತ್ಮಕ ವಿಚಾರಗಳನ್ನ...
ಧಮ್ಮ ಪ್ರಿಯಾ, ಬೆಂಗಳೂರು ಇತ್ತೀಚಿಗೆ ಕಾಂಗ್ರೇಸ್ ಪಕ್ಷವು ದಲಿತರ ಓಟನ್ನು ಕಬಳಿಸಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ಪಕ್ಷದ ನಾಯಕತ್ವವನ್ನೇ ಬದಲಾಯಿಸಿತು, BJPಯೂ ಸಹ ದಲಿತರ ಓಟಿಗಾಗಿ ಅವರಿಗೆ ದೊರೆಯುವ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿತು. JDS ಪಕ್ಷವು ಗೆದ್ದಮೇಲೆ ಸಮಾಜದ ಬಗ್ಗೆ ಕಳಕಳಿ ಇದ್ದ ಬುದ್ಧ ಬಸವ ಅಂಬೇಡ್ಕರ್ ಆಗಬೇ...
ಭವಿಷ್ಯದ ದಿಕ್ಸೂಚಿಯಾಗಬೇಕಿರುವ ಸಂವಿಧಾನವನ್ನು ಗ್ರಾಂಥಿಕವಾಗಿ ಮಾತ್ರವೇ ಅನುಸರಿಸುತ್ತಿದ್ದೇವೆ ನಾ ದಿವಾಕರ ಸ್ವತಂತ್ರ ಭಾರತ ಆಚರಿಸುತ್ತಿರುವ ರಾಷ್ಟ್ರೀಯ ದಿನಾಚರಣೆಗಳಲ್ಲಿ ನವಂಬರ್ 26 ಸಹ ಪ್ರಾಧಾನ್ಯತೆ ಪಡೆದಿರುವುದು, ಭಾರತದ ಸಂವಿಧಾನದ ಬಗ್ಗೆ ಜನಸಾಮಾನ್ಯರಲ್ಲಿರುವ ವಿಶ್ವಾಸ, ನಂಬಿಕೆ ಮತ್ತು ಅಪಾರ ಗೌರವದ ಸಂಕೇತವಾಗಿ...
ಶಾಲೆಯಿಂದ ಹೊರಬರುತ್ತಿರುವ ಮಕ್ಕಳಿಗೆ ನಾವು ಎಂತಹ ಸಮಾಜವನ್ನು ತೋರಿಸುತ್ತಿದ್ದೇವೆ ? ನಾ ದಿವಾಕರ ಒಂದೆಡೆ ಶಿಕ್ಷಣದ ವಾಣಿಜ್ಯೀಕರಣ ಮತ್ತು ಕಾರ್ಪೋರೇಟೀಕರಣದ ದಾಳಿಯಿಂದ ಸರ್ಕಾರಿ ಶಾಲೆಗಳು ಅವಸಾನ ಹೊಂದುತ್ತಿರುವಾಗಲೇ ಕರ್ನಾಟಕ ಸರ್ಕಾರ ಈ ಶಾಲೆಗಳನ್ನು ಪುನಶ್ಚೇತನಗೊಳಿಸುವ ಯೋಜನೆಯೊಂದನ್ನು ಹಮ್ಮಿಕೊಂಡಿದೆ. ಪ್ರತಿಯೊಂದು ಸರ್ಕಾರಿ ...
ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಇದೀಗ ದೇಶಾದ್ಯಂತ ಚರ್ಚೆಯಾಗುತ್ತಿದೆ. ಆರೋಪಿ ಅಫ್ತಾಬ್ ನ ಕ್ರೂರತೆ ದಿನಕ್ಕೊಂದರಂತೆ ತೆರೆದುಕೊಳ್ಳುತ್ತಿದೆ. ಶ್ರದ್ಧಾ ವಾಕರ್ ಹತ್ಯೆಯಂತೆಯೇ 2016ರಲ್ಲಿ ಉಡುಪಿಯ ಖ್ಯಾತ ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಹತ್ಯೆ ನಡೆದಿತ್ತು. ಈ ಹತ್ಯೆ ಪ್ರಕರಣವನ್ನು ಕರಾವಳಿಗರು ನೆನಪಿಸಿಕೊಳ್ಳುತ್ತಿದ್ದಾರೆ. ಸಾಕಷ್ಟು ಸಂ...
ಧಮ್ಮಪ್ರಿಯಾ ಬೆಂಗಳೂರು ಇತ್ತೀಚೆಗೆ ಮಾನ್ಯ ಶಾಸಕರಾದ ಸತೀಶ್ ಜಾರಕಿಹೋಳಿ ನೀಡಿರುವ ಹಿಂದೂ ಪದಕ್ಕೆ ಪರ್ಷಿಯನ್ ಭಾಷೆಯಲ್ಲಿ ಅಶ್ಲೀಲ ಅರ್ಥವಿದೆ ಎಂದಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಹಲವಾರು ದಾಖಲೆಗಳನ್ನು ಒದಗಿಸುವಲ್ಲಿ ಹಾಗೂ ಚರ್ಚೆಗೆ ಕುಳಿತುಕೊಳ್ಳುವಲ್ಲಿ ಮುಂದಾಗಿದ್ದಾರೆ. ಅವರು ಹೇಳಿರುವುದು ಅಶ್ಲೀಲ ಅರ್ಥವಿದೆ ಎಂದಷ್ಟೇ ಹೊರತು...
ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಂಘರ್ಷ ದುರ್ಬಲವಾಗುತ್ತಿರುವ ಸಾಂವಿಧಾನಿಕ ವ್ಯವಸ್ಥೆಯ ಸಂಕೇತವಾಗಿದೆ ಮೂಲ : ಪಿ.ಡಿ.ಟಿ. ಆಚಾರಿ Governors Do Not Have Executive Powers. –- ದ ವೈರ್ 14-11-2022 ಅನುವಾದ : ನಾ ದಿವಾಕರ ದೇಶದಲ್ಲಿ ಇತ್ತೀಚೆಗೆ ಕೆಲವು ರಾಜ್ಯಪಾಲರ ವರ್ತನೆಗಳು ತೀವ್ರ ಸಾರ...