ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ರಾಜ್ ಬಿ. ಶೆಟ್ಟಿ ಅಭಿನಯದ ಬಹುನಿರೀಕ್ಷಿತ ‘ರಕ್ಕಸಪುರದೋಳ್’ ಚಿತ್ರದ ಅಧಿಕೃತ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಜೋಗಿ ಪ್ರೇಮ್ ಅವರ ಶಿಷ್ಯ ರವಿ ಸಾರಂಗ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಖ್ಯಾತ ಸಾಹಸ ನಿರ್ದೇಶಕ ರವಿವರ್ಮಾ ಅವರ...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವಿರುದ್ಧ ಕೇಳಿಬಂದ ಬಾಡಿ ಶೇಮಿಂಗ್ ಮತ್ತು ಅವಹೇಳನಕಾರಿ ಕಾಮೆಂಟ್ಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. "ನನ್ನ ದೇಹ ನಿಮ್ಮ ಚರ್ಚೆಯ ವಿಷಯವಲ್ಲ" ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಬಿಸಿ ಮುಟ್ಟಿಸಿದ್ದಾರೆ. ಘಟನೆಯ ಹಿನ್ನೆಲೆ...
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟಿ ನಿಧಿ ಅಗರ್ವಾಲ್ ಅವರ ಮೇಲೆ ಅಭಿಮಾನಿಗಳು ಮುಗಿಬಿದ್ದ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ನ ಪ್ರಸಿದ್ಧ ಮಾಲ್ ನಡೆದಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಮಾಲ್ ನ ಆಡಳಿತ ಮಂಡಳಿ ಮತ್ತು ಕಾರ್ಯಕ್ರಮ ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೂಪರ್ ಸ್ಟಾರ್ ಪ್ರಭಾಸ್ ನಟನೆಯ...
ನಟಿ ಅನುಷ್ಕಾ ಶೆಟ್ಟಿ ನಟನೆಯ ಘಾಟಿ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ನಟಿ ಸಾಮಾಜಿಕ ಮಾಧ್ಯಮದಿಂದ ವಿರಾಮ ತೆಗೆದುಕೊಳ್ಳುವುದಾಗಿ ಘೋಷಿಸಿದ್ದು, ಪೆನ್ನಿಂದ ಬರೆದ ಕೈಬರಹವನ್ನು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು ಸಾಮಾಜಿಕ ಮಾಧ್ಯಮದಿಂದ ವಿರಾಮ ಪಡೆದುಕೊಳ್ಳುವುದಾಗಿ ಬರೆದುಕೊಂಡಿದ್ದಾರೆ, "ನೀ...
ಬೆಂಗಳೂರು: ಲೈಟ್ ಬಾಯ್ ಆಗಿ ಬಂದ ದರ್ಶನ್ ಅವರು ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನವನ್ನು ಹಾಳು ಮಾಡಿಕೊಂಡರು ಎಂದು ನಟಿ ರಮ್ಯಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾ...
ರಾಜ್ ಬಿ ಶೆಟ್ಟಿ ನಿರ್ಮಾಣದ ಸು ಫ್ರಮ್ ಸೋ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ಬಿಡುಗಡೆಗೊಂಡು ಮೂರೇ ದಿನಕ್ಕೆ ಎಕ್ಕ, ಜೂನಿಯರ್ ಸಿನಿಮಾದ ದಾಖಲೆಯನ್ನು ಪುಡಿಗಟ್ಟಿದೆ. ಮಂಗಳೂರಿನಲ್ಲಿ ಭಾನುವಾರ ಮತ್ತು ಸೋಮವಾರದ ಎಲ್ಲ ಟಿಕೆಟ್ ಗಳು ಸೋಲ್ಟ್ ಔಟ್ ಆಗಿವೆ. ಕನ್ನಡ ಚಿತ್ರರಂಗದಲ್ಲಿ ಬಹುದಿನಗಳ ನಂತರ ಒಂದೊಳ್ಳೆ ಸಿನಿಮಾ ಬಂದಿದೆ ಅಂತ ಜ...
ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದೆ. ಈ ನಡುವೆ ಕರಾವಳಿ ಭಾಗದ ಕಥೆಯನ್ನೊಳಗೊಂಡ ಚಿತ್ರ ‘ಸು ಫ್ರಮ್ ಸೋ’(Su From So) ಟ್ರೈಲರ್ ಮೂಲಕ ಗಮನ ಸೆಳೆದಿದೆ. ಈ ಸಿನಿಮಾ ಜು.25ರಂದು ಬಿಡುಗಡೆಯಾಗಲಿದೆ. ಚಿತ್ರದ ಟ್ರೈಲರ್ ನೋಡಿ ಸಿನಿ ಪ್ರಿಯರು ಫಿದಾ ಆಗಿದ್ದಾರೆ. ಚಿತ್ರದ ಪ್ರೀಮಿಯರ್ ಶೋ ಜುಲೈ 21ರಂದು ಮಂ...
40ಕ್ಕೂ ಅಧಿಕ ಸೀರಿಯಲ್ಗಳಲ್ಲಿ ನಟಿಸಿರುವ ನಟ ನಟ ಶ್ರೀಧರ್ ತಮ್ಮ 47ನೇ ವಯಸ್ಸಿನಲ್ಲೇ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶ್ರೀಧರ್ ಮೇ 26 ರಂದು ರಾತ್ರಿ 10 ಗಂಟೆಗೆ ಚಿರನಿದ್ರೆಗೆ ಜಾರಿದ್ದಾರೆ. ಒಂದು ತಿಂಗಳಿಗೂ ಅಧಿಕ ಕಾಲದಿಂದ ಆಸ್ಪತ್ರೆಯಲ್ಲಿ ಶ್ರೀಧರ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಧರ್ ಇಹ...
ಮಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಇದೇ ಸಂದರ್ಭದಲ್ಲಿ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದು, ಭಾವುಕ ಸಾಲುಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. “ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿ...
ಜಾತಿ ಮತ್ತು ಲಿಂಗ ಅಸಮಾನತೆ ವಿರುದ್ಧ ಹೋರಾಡಿದ ಸಮಾಜ ಸುಧಾರಕರಾದ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಜೀವನ ಕಥೆ ಆಧಾರಿತ ಚಿತ್ರ ‘ಫುಲೆ’ ಚಿತ್ರ ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಚಿತ್ರ ಬಿಡುಗಡೆಯನ್ನು ಎರಡು ವಾರ ಮುಂದೂಡಲಾಗಿದೆ. ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯವು ಚಿತ...