ಚೆನ್ನೈ: ನಾನು ಅಪ್ಪು ಸರ್ ಅವರ 5 ಪರ್ಸೆಂಟ್ ನಷ್ಟೂ ಇಲ್ಲ, ಅವರ ಡಾನ್ಸ್, ಫೈಟ್, ಆಕ್ಟಿಂಗ್, ಜಿಮ್ನಾಸ್ಟಿಕ್, ಇಡೀ ಇಂಡಸ್ಟ್ರಿ ಬಳಿ ಇರುವ ಎನರ್ಜಿ ಅವರಲ್ಲಿತ್ತು ಎಂದು ತಮಿಳಿನ ಖ್ಯಾತ ಯುವನಟ ಆರ್ಯ ಹೇಳಿದ್ದಾರೆ. ತಮಿಳಿನ ಖ್ಯಾತ ಮಾಧ್ಯಮವೊಂದು ತಮಿಳುನಟರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲ...
ಕಳೆದ ಒಂದು ವಾರದಿಂದ ಕನ್ನಡ ಖ್ಯಾತ ನಟಿ ಪವಿತ್ರ ಲೋಕೇಶ್ ಅವರ ವೈಯಕ್ತಿಕ ಜೀವನದ ಕುರಿತು ಹಲವು ವದಂತಿಗಳು ಹಬ್ಬಿದ್ದು, ತೆಲುಗಿನ ಖ್ಯಾತ ನಟ ನರೇಶ್ ಅವರೊಂದಿಗೆ ವಿವಾಹವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿಯಾಗಿ ಬರೆಯಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಮೈಸೂರಿನಲ್ಲಿ ಸೈಬರ್ ಕ್ರೈಂ ಪೊಲೀ...
ಚಿತ್ರಮಂದಿರಗಳಲ್ಲಿ ಹೀನಾಯ ಸೋಲು ಕಂಡ ಅಕ್ಷಯ್ ಕುಮಾರ್ ಅಭಿನಯದ ಸಾಮ್ರಾಟ್ ಪೃಥ್ವಿರಾಜ್ ಚಿತ್ರ ಇದೀಗ ಒಟಿಟಿಯಲ್ಲಿಗೆ ಕಾಲಿಡಲು ಮುಂದಾಗಿದೆ. ಜುಲೈ 1ರಂದು ಅಮೆಜಾನ್ ಪ್ರೈಮ್ ವಿಡಿಯೋ ಮೂಲಕ ಚಿತ್ರ ಬಿಡುಗಡೆಯಾಗಲಿದೆ. ಚಿತ್ರವು ಹಿಂದಿ ಮತ್ತು ತಮಿಳು ಭಾಷೆಗಳಲ್ಲಿಯೂ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. 200 ಕೋಟಿ ಬಜೆಟ್ ನ ಚಿತ್ರ ಕೇವಲ 70 ಕ...
ಕಿಚ್ಚ ಸುದೀಪ್ ಅವರ ನಟನೆಯ ವಿಕ್ರಾಂತ್ ರೋಣ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇದೇ ವೇಳೆ ಚಿತ್ರದ ಪ್ರಚಾರದಲ್ಲಿ ತೊಡಗಿರುವ ಕಿಚ್ಚ ಸುದೀಪ್ ಅವರು ತಮಿಳುನಾಡಿನ ಪತ್ರಕರ್ತರೊಬ್ಬರು ಕೇಳಿದ ಇಕ್ಕಟ್ಟಿನ ಪ್ರಶ್ನೆಗೆ ಜಾಣತನದಿಂದ ಉತ್ತರಿಸಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಜಿಎಫ್ 1 ಮತ್ತು 2 ಬಂದ ಮೇಲೆ ಕನ್...
ಬಾಲಿವುಡ್ ತಾರೆಯರಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮಗುವನ್ನು ಬರಮಾಡಿಕೊಳ್ಳಲು ಸಜ್ಜಾಗಿದ್ದಾರೆ. ತನ್ನ ಇನ್ಸ್ಟಾಗ್ರಾಮ್ ಮೂಲಕ ತಾನೊಬ್ಬಳು ತಾಯಿ ಆಗಲಿದ್ದೇನೆ ಎಂದು ಆಲಿಯಾ ಭಟ್ ತಿಳಿಸಿದ್ದಾರೆ. "ನಮಗೆ ಶೀಘ್ರದಲ್ಲೇ ಮಗುವಾಗಲಿದೆ" ಎಂದು ಆಲಿಯಾ ಇನ್ಸ್ಟಾಗ್ರಾಮ್ನಲ್ಲಿ ಬರೆದಿದ್ದಾರೆ. ಸ್ಕ್ಯಾನ್ ಮಾಡಿದ ಚಿತ್ರವನ್ನು ಸಹ ಪೋ...
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಹಾಗೂ ರಾಣಾ ದಗ್ಗುಬಾಟಿ ನಟಿಸಿರುವ ತೆಲುಗು ಸಿನಿಮಾ ‘ವಿರಾಟ ಪರ್ವಂ’ ಇಂದು ಬಿಡುಗಡೆಯಾಗಿದ್ದು, ಇದೇ ವೇಳೆ ಸಾಯಿ ಪಲ್ಲವಿ ಅವರು ನೀಡಿರುವ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಲಪಂಥೀಯ ಸಂಘಟನೆಗಳು ಚಿತ್ರ ಬಹಿಷ್ಕಾರಕ್ಕೆ ಕರೆ ನೀಡಿವೆ. ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸಾಯಿ ಪಲ್ಲವಿ, ಕ...
ಚೆನ್ನೈ: ಏಳು ವರ್ಷಗಳ ಪ್ರೀತಿಯ ಬಳಿಕ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಯನತಾರಾ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಯಾವುದೇ ಪಾತ್ರ ನೀಡಿದರೂ ಯಶಸ್ವಿಯಾಗಿ ನಿಭಾಯಿಸುವ ನಯನತಾರಾ, ಈಗಾಗಲೇ 75 ಚಿತ್ರಗಳಲ್ಲಿ ನಟಿಸಿದ್ದಾರೆ. ವಿವಾಹದ ಬಳಿಕ ಕೆಲವೊಂದು ದೃಶ್ಯ...
ತಮಿಳುನಾಡು: ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ತಮ್ಮ ಮದುವೆಗೆ ಆಹ್ವಾನಿಸಲು ನಯನತಾರಾ ಮತ್ತು ವಿಘ್ನೇಶ್ ಶಿವನ್ ಭೇಟಿ ನೀಡಿದ್ದಾರೆ. ಸ್ಟಾಲಿನ್ ಅವರನ್ನು ತಮ್ಮ ಮದುವೆಗೆ ಆಹ್ವಾನಿಸುತ್ತಿರುವ ತಾರೆಯರ ಫೋಟೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದು, ನಟ ಹಾಗೂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಕೂಡ ಜೊತೆಗಿದ್ದರು....
ಕೋಲ್ಕತ್ತಾ: ಕನ್ನಡ ಮತ್ತು ಭಾರತದ ಹಲವು ಭಾಷೆಗಳಲ್ಲಿ ಹಾಡಿದ್ದ ಕೃಷ್ಣ ಕುಮಾರ್ ಕುನ್ನತ್ ಅವರು ಕೋಲ್ಕತ್ತಾದ ನಜ್ರುಲಾ ಮಂಚ್ ಆಡಿಟೋರಿಯಂನಲ್ಲಿ ನಡೆದ ಸಂಗೀತ ಕಾರ್ಯಕ್ರಮದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೆಕೆ ಎಂದೇ ಗುರುತಿಸಲ್ಪಟ್ಟಿದ್ದ ಕೃಷ್ಣಕುಮಾರ್ ಕುನ್ನತ್ ಅವರಿಗೆ 53 ವರ್ಷಗಳಾಗಿತ್ತು. ಸಂಗೀತ ಕಾರ್ಯಕ್ರಮದಲ್ಲಿ ಕೃ...
ಕೋಲ್ಕತ್ತಾ: ಬಂಗಾಳಿ ನಟಿ ಮತ್ತು ರೂಪದರ್ಶಿ ಬಿದಿಶಾ ಡಿ ಮಜುಂದಾರ್ ಅವರ ಮೃತದೇಹ ಬುಧವಾರ ಫ್ಲ್ಯಾಟ್ನಲ್ಲಿ ಪತ್ತೆಯಾದ ಬಳಿಕ ಇದೀಗ ಮತ್ತೋರ್ವ ರೂಪದರ್ಶಿಯ ಮೃತದೇಹ ಕೋಲ್ಕತ್ತದ ಪಟುಲಿಯ ಅಪಾರ್ಟ್ಮೆಂಟ್ ನಲ್ಲಿ ಪತ್ತೆಯಾಗಿದೆ. ಮಂಜುಷಾ ನಿಯೋಗಿ ಮೃತಪಟ್ಟ ರೂಪದರ್ಶಿ ಎಂದು ಗುರುತಿಸಲಾಗಿದೆ. ಇನ್ನೂ ಮಂಜುಷಾ ಸಾವಿನ ಬಗ್ಗೆ ಪ್ರತಿಕ್ರಿಯಿಸ...