‘ಬೆಂಗಳೂರು ಡೇಸ್’ಸಿನಿಮಾ ಪ್ರೇಕ್ಷಕರಿಂದ ಸಖತ್ ಸೆಲೆಬ್ರೇಟ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಎಂಟು ವರ್ಷಗಳ ನಂತರವೂ ಮಲಯಾಳಿಗಳಿಗೆ ಸಿನಿಮಾದ ಹೊಸತನ ಹಾಗೆಯೇ ಇದೆ. ಅಜು, ಕುಟ್ಟನ್ ಮತ್ತು ಕುಂಜು ಎಲ್ಲರೂ ನಮ್ಮ ನೆಚ್ಚಿನವರಾದರು. ಈ ಪ್ರತಿಯೊಂದು ಪಾತ್ರಗಳು ಜನರ ಹೃದಯದಲ್ಲಿ ಸ್ಥಾನ ಗಳಿಸಿವೆ. ನಿತ್ಯಾ ಮೆನನ್ ನಿರ್ವ...
ಬೆಂಗಳೂರು: ನಾಡ ಪ್ರಭು ಕೆಂಪೇಗೌಡ ಹಾಗೂ ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಾಮೀಜಿ ಋಷಿ ಕುಮಾರ ಅವರಿಗೆ ಮಸಿ ಬಳಿಯಲಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮೀಜಿ ಮೇಲೆ ದಾಳಿ ನಡೆಸಿರುವ ಕೆಲವರು ಮಸಿ ಬಳಿದಿದ್ದಾರೆ ...
ಸಿಂಗಾಪುರ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದ ‘ದಿ ಕಾಶ್ಮೀರ್ ಫೈಲ್ಸ್' ಚಿತ್ರ ಪ್ರದರ್ಶನವನ್ನು ಸಿಂಗಾಪುರ ನಿಷೇಧಿಸಿದ್ದು, ಇದೊಂದು ಪ್ರಚೋದನಾಕಾರಿ ಹಾಗೂ ಏಕಪಕ್ಷೀಯ ಚಿತ್ರವಾಗಿದೆ ಎಂದು ಹೇಳಿದೆ. 1990ರ ದಶಕದಲ್ಲಿ ಕಾಶ್ಮೀರ ಕಣಿವೆಯಿಂದ ಹಿಂದೂಗಳ ವಲಸೆ ಕುರಿತಾದ ವಿವಾದಾತ್ಮಕ ಚಲನಚಿತ್ರ ಕಾಶ್ಮೀರ್ ಫೈಲ್ಸ್ ಅನ್ನು ಸಿ...
ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ಸಾಯಿ ಪಲ್ಲವಿ, ಸದಾ ಪಾಸಿಟಿವ್ ವಿಚಾರಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಹಾಗೆಯೇ ಅವರು ಹೋದಲ್ಲಿ ಬಂದಲ್ಲಿ ಮದುವೆಯ ವಿಚಾರಗಳು ಕೂಡ ಪ್ರಸ್ತಾಪವಾಗುತ್ತಲೇ ಇರುತ್ತದೆ. ಆದರೆ ಇತ್ತೀಚೆಗೆ ಕೆಲವರು, ಸಾಯಿ ಪಲ್ಲವಿ ವಿವಾಹವಾಗ್ತಿದ್ದಾರೆ. ಅನ್ನೋ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್...
ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮೋಹನ್ ಅವರ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಣ್ಣೀರು ಮಿಡಿದಿದ್ದಾರೆ. ನೂರಾರು ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರ ಮಾಡಿರುವ ಮೋಹನ್ ಅವರು ಹಾಸ್ಯ ಪಾತ್ರದಲ್ಲಿ ಹೆಚ್ಚು ಮಿಂಚಿದ್ದರ...
ಭಾರತೀಯ ಚಿತ್ರರಂಗದಲ್ಲಿ ಬಾಲಿವುಡ್ ನ ಆದಿಪತ್ಯ ಕೊನೆಯಾಗುತ್ತಿದೆ ಎಂಬ ಚರ್ಚೆಗಳು ಶುರುವಾಗಿದೆ. ದಕ್ಷಿಣ ಭಾರತದ ಚಲನಚಿತ್ರಗಳು, ವಿಶೇಷವಾಗಿ ತೆಲುಗು ಚಲನಚಿತ್ರಗಳು ಮಾಡಿದ ನಿರಂತರ ಆರ್ಥಿಕ ಲಾಭಗಳು ಇದಕ್ಕೆ ಕಾರಣ. ಟಾಲಿವುಡ್ ನ ಅನೇಕ ದೊಡ್ಡ ಚಲನಚಿತ್ರಗಳ ಹಿಂದಿ ಭಾಷೆಯಲ್ಲಿಅಸಾಧಾರಣವಾಗಿ ಯಶಸ್ವಿಯಾಗಿತ್ತು. ಬಾಹುಬಲಿ ಫ್ರಾಂಚೈಸ್ ಕೇವಲ ಆ...
ನಿರ್ದೇಶಕರ ದಿನದಂದೇ ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿಭಿನ್ನವಾಗಿ ವಿಶ್ ಮಾಡಿ ಟ್ವೀಟ್ ಮಾಡಿದ್ದು, ಇದೀಗ ತೀವ್ರ ಚರ್ಚೆಗಳನ್ನು ಹುಟ್ಟು ಹಾಕಿದೆ. ಪ್ರಶಾಂತ್ ನೀಲ್ ಅವರನ್ನು ಭಾರತೀಯ ಸಿನಿಮಾ ರಂಗದ ವೀರಪ್ಪನ್ ಎಂದು ಕರೆದಿರುವ ರಾಮ್ ಗೋಪಾಲ್ ವರ್ಮಾ, ಪ್ರಶಾಂತ್ ನೀಲ್ ಅವರಿಂದಾಗಿ ...
ಕಳೆದ ವರ್ಷ ಬಿಡುಗಡೆಯಾದ ಸಿನಿಮಾಗಳಲ್ಲಿ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಚಿತ್ರಗಳಲ್ಲಿ ಸೂರ್ಯ ನಟನೆಯ ‘ಜೈ ಭೀಮ್’ ಕೂಡ ಒಂದಾಗಿದೆ. ಚಿತ್ರ ಬಿಡುಗಡೆಯ ಬಳಿಕ ಪ್ರಶಸ್ತಿಗಳ ಸರಮಾಲೆಯನ್ನೇ ಗೆದ್ದಿರುವುದು ಚಿತ್ರದ ಇನ್ನೊಂದು ಹಿರಿಮೆಯಾಗಿದೆ. ಇದೀಗ ದಾದಾ ಸಾಹಿಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ 'ಜೈ ಭೀಮ್' ಅತ್ಯುತ್ತಮ ಚಿತ್ರ ಸೇರಿದಂತೆ ಎರಡ...
ರಘೋತ್ತಮ ಹೊ.ಬ 1941 ಮಾರ್ಚ್ 28 ರಂದು ಬಾಬಾಸಾಹೇಬ್ ಅಂಬೇಡ್ಕರ್ ರವರು ಬಾಂಬೆಯ "ಭಟ್ ಹೈಸ್ಕೂಲ್ ಸಭಾಂಗಣ"ದಲ್ಲಿ ತನ್ನ ಸಮುದಾಯ ಅಂದರೆ ಮಹಾರ್ ಸಮುದಾಯದ ಹಣಕಾಸು ಪರಿಸ್ಥಿತಿ ಕುರಿತು ಮಾತನಾಡುತ್ತಾರೆ. ಮುಖ್ಯವಾಗಿ ಮಹಾರ್ ಸಮುದಾಯದ ಸಮುದಾಯದ ಸದಸ್ಯರು ಮಾಡಿಕೊಂಡಿದ್ದ "ಸಮುದಾಯದ ಪಂಚಾಯತಿ" ಕುರಿತು ಅವರು ಅಂದು ಮಾತಾಡುತ್ತಾರೆ. ...
2009ರಲ್ಲಿ ತೆರೆಕಂಡು ಸಿನಿ ಜಗತ್ತಿನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಹಾಲಿವುಡ್ ಸಿನಿಮಾ 'ಅವತಾರ್'ನ ಎರಡನೇ ಭಾಗ 160 ಭಾಷೆಗಳಲ್ಲಿ ಇದೇ ವರ್ಷ (2022) ಡಿಸೆಂಬರ್ 16ರಂದು ಬಿಡುಗಡೆ ಮಾಡಲಾಗುವುದು ಎಂದು ಚಿತ್ರದ ನಿರ್ದೇಶಕ ಜೇಮ್ಸ್ ಕ್ಯಾಮೆರಾನ್ ತಿಳಿಸಿದ್ದಾರೆ. ಈ ಚಿತ್ರಕ್ಕೆ ಅವತಾರ್: ದಿ ವೇ ಆಫ್ ವಾಟರ್' ಎಂದು ಹೆಸರು ನೀಡಲಾ...