ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಭಾವುಕ ಪತ್ರವೊಂದನ್ನು ಬರೆಯುವ ಮೂಲಕ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ತಮ್ಮ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ ದುಃಖದ ನಡುವೆ ಕಿಚ್ಚ ಸುದೀಪ್ ಅವರು ಕೂಡ ಪತ್ರದ ಮೂಲಕ ತಮ್ಮ ದುಃಖವನ್ನು ತೋಡಿಕೊಂಡಿದ್ದ...
ಬೆಂಗಳೂರು: ನಿನ್ನೆ ಇಡೀ ರಾಜ್ಯದ ಜನತೆಯೇ ನೋವು ತುಂಬಿದ ಹೃದಯಗಳಿಂದ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲೇ ಬೇಕಾಯಿತು. ನಿನ್ನೆ ತನಕ ನಗುಮುಖದೊಂದಿಗೆ ಓಡಾಡುತ್ತಿದ್ದ ಪುನೀತ್ ರಾಜ್ ಕುಮಾರ್ ಅವರು ಇನ್ನಿಲ್ಲ ಎನ್ನುವ ನೋವನ್ನು ಅರಗಿಸಿಕೊಳ್ಳುವುದು ಎಲ್ಲರಿಗೂ ಕಷ್ಟ ಎನ್ನುವುದು ಸತ್ಯವಾದ ಮಾತಾಗಿದೆ. ಜಿಮ್ ನ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಿಮ್ ಸೆಂಟರ್ ಗಳನ್ನು ಬಂದ್ ಮಾಡಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲು ನಿರ್ಧರಿಸಿವೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಎಂದಿನಂತೆಯೇ ಪುನೀತ್ ರಾಜ್ ಕುಮಾರ್ ಅವರು ಸುಮಾರು ಎರಡು ಗಂಟೆಗಳ ಕಾಲ ಜಿಮ್ ನಲ್ಲಿ ಕಸರತ್ತು ನಡೆಸಿದ್...
ಬೆಂಗಳೂರು: ಇಡೀ ಕುಟುಂಬವೇ ಕುಳಿತು ನೋಡಬಹುದಾದಂತಹ ಚಿತ್ರಗಳನ್ನು ಮಾತ್ರವೇ ಮಾಡುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಅಂದರೆ, ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅಚ್ಚುಮೆಚ್ಚು. ಇಡೀ ಕರ್ನಾಟಕದ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಅವರು ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಬೊಂಬೆಯ ಆಟ ನಿಂ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇನ್ನು ಕೂಡ ಜೀವಂತವಾಗಿರಲಿವೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇಬ್ಬರಿಗೆ ದೃಷ್ಟಿಯನ್ನು ನೀಡಲಿದ್ದು, ಈ ಮೂಲಕ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಅವರ ನಿಧನಕ್ಕೆ ಇಡೀ ಕರುನಾಡೇ ಕಣ್ಣೀರು ಹಾಕಿದೆ. ದಿಢೀರ್ ಬೆಳವಣಿಗೆಯಲ್ಲಿ ನಡೆದ ಘಟನೆಗೆ ಇಡೀ ಚಿತ್ರರಂಗ ಮಾತ್ರವಲ್ಲದೇ ಅಭಿಮಾನಿಗಳೇ ನಿರೀಕ್ಷೆ ಮಾಡದಂತಹ ಘಟನೆ ನಡೆದಿದೆ. ನಿನ್ನೆ ಪುನೀತ್ ರಾಜ್ ಕುಮಾರ್ ಅವರು ಭಜರಂಗಿ ಚಿತ್ರದ ಪ್ರಮೋಷನ್ ನ ಬಳಿಕ ಅವರು ತೀ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಅವರು ಆಸ್ಪತ್ರೆಗೆ ಆಗಮಿಸುವ ಮೊದಲೇ ಅವರಿಗೆ ಹೃದಯಾಘಾತವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ. ಅವರು ಬಹಳ ಸೀರಿಯಸ್ ಆಗಿದ್ದಾರೆ ಎಂದೇ ಡಾಕ್ಟರ್ ಹೇಳಿದ್ದಾರೆ. ಹೀಗಾಗಿ ಪುನೀತ್ ಅವರ ಅಭಿಮಾನಿಗಳಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ. ಸದ್ಯ ಪುನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿ...
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಮೂರು ದಿನಗಳ ವಿಚಾರಣೆ ಬಳಿಕ ಜಾಮೀನು ಮಂಜೂರು ಮಾಡಿದೆ. ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕ...
ಸಿನಿಡೆಸ್ಕ್: ರಶ್ಮಿಕಾ ಮಂದಣ್ಣ ಯಾವ ಪಾತ್ರ ಮಾಡಿದರೂ ಅದು ದೊಡ್ಡ ಸುದ್ದಿಯಾಗುತ್ತದೆ. ಸದ್ಯ ತೆಲುಗಿನ ಜನಪ್ರಿಯ ನಟ ಅಲ್ಲು ಅರ್ಜುನ್ ಜೊತೆಗೆ ಅವರು ‘ಪುಷ್ಪ’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಒಂದೊಂದೇ ಹಾಡುಗಳು ಬಿಡುಗಡೆಯಾಗುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆ ಕೂಡ ಹೆಚ್ಚಾಗಿದೆ. ತೆಲುಗು, ಕನ್ನಡ, ಮಲಯಾಳಂ, ತಮಿಳು ಭಾಷೆಯಲ್ಲ...