ಚೆನ್ನೈ: ಖ್ಯಾತ ನಟಿಯೊಬ್ಬರ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಅವರು ಇದೀಗ ಈ ವಿಡಿಯೋ ಸುಳ್ಳು ಎಂದು ಹೇಳಲು ಪ್ರಯತ್ನಿಸಿದ್ದು, ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಸಾಲುಗಳನ್ನು ಬರೆದಿದ್ದು, ತನ್ನದೆಂದು ವೈರಲ್ ಆಗುತ್ತಿರುವ ವಿಡಿಯೋ ಸುಳ್ಳು ಎಂದು ಹೇಳಲು ಪ್ರಯತ್ನಿಸಿದ್ದಾರೆ. ಶ್ರೀಲಂಕಾ ಮೂಲದ ಖ್ಯಾತ ನಟಿ...
ಚೆನ್ನೈ: ಪೆಟ್ರೋಲ್ ಬೆಲೆ 100ರ ಗಡಿದಾಟಿ ಮುಂದೆ ಸಾಗುತ್ತಿದ್ದರೂ ಜನಸಾಮಾನ್ಯರ ಪರವಾಗಿ ಧ್ವನಿಯೆತ್ತುವ ಒಬ್ಬ ಸಿನಿಮಾ ನಟನೂ ಕರ್ನಾಟಕದಲ್ಲಿ ಕಾಣುತ್ತಿಲ್ಲ. ಇತ್ತ ತಮಿಳುನಾಡು ಸರ್ಕಾರ ಪೆಟ್ರೋಲ್ ಗೆ 3 ರೂಪಾಯಿಗಳನ್ನು ಇಳಿಕೆ ಮಾಡಿದೆ. ಆದರೂ ತಮಿಳು ಹಾಸ್ಯನಟರೊಬ್ಬರು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರ...
ಬೆಂಗಳೂರು: ಬಿಗ್ ಬಾಸ್ ಸೀಸನ್ 8ಕ್ಕೆ ತೆರೆ ಬಿದ್ದರೂ, ಅದರ ಬೆನ್ನಲ್ಲೇ ಮತ್ತೆ 7 ದಿನಗಳ ಕಾಲ ಬಿಗ್ ಬಾಸ್ ಮಿನಿ ಸೀಸನ್ ಆರಂಭವಾಗಿದ್ದು, 7 ದಿನಗಳ ಕಾಲ ವಿವಿಧ ಕಿರುತೆರೆ ನಟ-ನಟಿಯರು, ನಿರೂಪಕರನ್ನೊಳಗೊಂಡ ಶೋ ಆರಂಭವಾಗಿದೆ. ಸದ್ಯ ಈ ಕಾರ್ಯಕ್ರಮದಲ್ಲಿ 15 ಸದಸ್ಯರು ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾರೆ. ನಾಮಿನೇಶನ್, ಎಲಿಮಿನೇಶನ್ ಹೊರತು...
ಮುಂಬೈ: ವೆಲ್ ನೆಸ್ ಸೆಂಟರ್ನ ಫ್ರಾಂಚೈಸಿ ಡೀಲ್ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಬಗ್ಗೆ ಲಕ್ನೋದಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಫ್ರಾಂಚೈಸಿ ಡೀಲ್ ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಐಒಎಸ್ ಐಎಸ್ ವೆಲ್ನೆಸ್ ಸೆಂಟರ್ನ ಮ್ಯಾನೇಜಿಂಗ್ ಡ...
ಸಿನಿಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್.ಧೋನಿ ಹಾಗೂ ತಮಿಳುನಟ ಇಳೆಯದಳಪತಿ ವಿಜಯ್ ಅವರು ಪರಸ್ಪರ ಭೇಟಿಯಾಗಿದ್ದು, ಇವರಿಬ್ಬರ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಜಯ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಚೆನ್ನೈನ ಗೋಕುಲಂ ಸ್ಟುಡಿಯೋದಲ್ಲಿ ಬೀಸ್ಟ್ ಚಿತ...
ಸಿನಿಡೆಸ್ಕ್: ನಟಿ ಶಿಲ್ವಾ ಶಿಟ್ಟಿಯ ತಂಗಿ ಶಮಿತಾ ಶೆಟ್ಟಿ ಓಟಿಟಿ ಫ್ಲ್ಯಾಟ್ ಫಾರ್ಮ್ ನಲ್ಲಿ ಮಾತ್ರವೇ ಪ್ರಸಾರವಾಗುತ್ತಿರುವ ವಿವಾದಾತ್ಮಕ ಕಾರ್ಯಕ್ರಮ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ್ದಾರೆ. ಅಶ್ಲೀಲ ಚಿತ್ರಗಳ ತಯಾರಿಕೆ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಅರೆಸ್ಟ್ ಆಗಿದ್ದು, ಇದೇ ಸಂದರ್ಭದಲ್ಲಿ ಶಮಿತಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದ...
ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದೀಗ ನೀರಜ್ ಅವರ ಸಾಧನೆಗೆ ಇಡೀ ದೇಶವೇ ಹೆಮ್ಮೆಪಟ್ಟಿದೆ. ಇನ್ನೂ ಬಾಲಿವುಡ್ ನಟಿ ರಾಖಿ ಸಾವಂತ್ ಅವರು ಕೂಡ ನೀರಜ್ ಅವರಿಂದ ಪ್ರೇರಣೆ ಪಡೆದು ನಡುರಸ್ತೆಯಲ್ಲಿ ನಿಂತು ಕೋಲೊಂದನ್ನು ಎಸೆದು, ಇದೀಗ ಸುದ್ದಿಯಾಗಿದ್ದಾರೆ. ...
ಸಿನಿಡೆಸ್ಕ್: ಲವ್ ಯೂ ರಚ್ಚು ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕಿ ನಟಿ ರಚಿತಾ ರಾಮ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಇನ್ಟಾಗ್ರಾಮ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ನಿನ್ನೆ ಶೂಟಿಂಗ್ ಸಂದರ್ಭದಲ್ಲಿ ಮೆಟಲ್ ರೋಪ್ ವಿದ್ಯುತ್ ತಗಲಿದ ಪರಿಣಾಮ...
ಸಿನಿಡೆಸ್ಕ್: ಕೇರಳದಲ್ಲಿ ಮನೆ ಮಾತಾಗಿದ್ದ ಖ್ಯಾತ ನಟಿ ಶರಣ್ಯಾ ಇಂದು ಮಧ್ಯಾಹ್ನ 1 ಗಂಟೆಗೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮಾರಕ ಕಾಯಿಲೆ ಬ್ರೈನ್ ಟ್ಯೂಮರ್ ನೊಂದಿಗೆ ಹೋರಾಡುತ್ತಿದ್ದ ಸಂದರ್ಭದಲ್ಲಿಯೇ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಕೊರೊನಾ ಅವರ ಜೀವವನ್ನೇ ಕಿತ್ತುಕೊಂಡಿದೆ. ಕಳೆದ ಹಲವು ವರ್ಷಗಳಿಂದ...
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಫೈಟ್ ಅಸಿಸ್ಟೆಂಟರ್ ವಿವೇಕ್ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಜೋಗರಪಾಳ್ಯದಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಿತ್ರೀಕರಣದ ವೇಳೆ ಮೆಟಲ್ ರೋಪ್ ಬಳಸಿದ್ದು, ಈ ವೇಳೆ ಹೈ ಟೆನ್ಶನ್ ತಂತಿ ತಗುಲಿದ್ದು, ಪರಿಣಾ...