ಸಿನಿಡೆಸ್ಕ್: ನಟಿ ಶಿಲ್ವಾ ಶಿಟ್ಟಿಯ ತಂಗಿ ಶಮಿತಾ ಶೆಟ್ಟಿ ಓಟಿಟಿ ಫ್ಲ್ಯಾಟ್ ಫಾರ್ಮ್ ನಲ್ಲಿ ಮಾತ್ರವೇ ಪ್ರಸಾರವಾಗುತ್ತಿರುವ ವಿವಾದಾತ್ಮಕ ಕಾರ್ಯಕ್ರಮ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ್ದಾರೆ. ಅಶ್ಲೀಲ ಚಿತ್ರಗಳ ತಯಾರಿಕೆ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಅರೆಸ್ಟ್ ಆಗಿದ್ದು, ಇದೇ ಸಂದರ್ಭದಲ್ಲಿ ಶಮಿತಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದ...
ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದೀಗ ನೀರಜ್ ಅವರ ಸಾಧನೆಗೆ ಇಡೀ ದೇಶವೇ ಹೆಮ್ಮೆಪಟ್ಟಿದೆ. ಇನ್ನೂ ಬಾಲಿವುಡ್ ನಟಿ ರಾಖಿ ಸಾವಂತ್ ಅವರು ಕೂಡ ನೀರಜ್ ಅವರಿಂದ ಪ್ರೇರಣೆ ಪಡೆದು ನಡುರಸ್ತೆಯಲ್ಲಿ ನಿಂತು ಕೋಲೊಂದನ್ನು ಎಸೆದು, ಇದೀಗ ಸುದ್ದಿಯಾಗಿದ್ದಾರೆ. ...
ಸಿನಿಡೆಸ್ಕ್: ಲವ್ ಯೂ ರಚ್ಚು ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕಿ ನಟಿ ರಚಿತಾ ರಾಮ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಇನ್ಟಾಗ್ರಾಮ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ನಿನ್ನೆ ಶೂಟಿಂಗ್ ಸಂದರ್ಭದಲ್ಲಿ ಮೆಟಲ್ ರೋಪ್ ವಿದ್ಯುತ್ ತಗಲಿದ ಪರಿಣಾಮ...
ಸಿನಿಡೆಸ್ಕ್: ಕೇರಳದಲ್ಲಿ ಮನೆ ಮಾತಾಗಿದ್ದ ಖ್ಯಾತ ನಟಿ ಶರಣ್ಯಾ ಇಂದು ಮಧ್ಯಾಹ್ನ 1 ಗಂಟೆಗೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮಾರಕ ಕಾಯಿಲೆ ಬ್ರೈನ್ ಟ್ಯೂಮರ್ ನೊಂದಿಗೆ ಹೋರಾಡುತ್ತಿದ್ದ ಸಂದರ್ಭದಲ್ಲಿಯೇ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಕೊರೊನಾ ಅವರ ಜೀವವನ್ನೇ ಕಿತ್ತುಕೊಂಡಿದೆ. ಕಳೆದ ಹಲವು ವರ್ಷಗಳಿಂದ...
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಫೈಟ್ ಅಸಿಸ್ಟೆಂಟರ್ ವಿವೇಕ್ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಜೋಗರಪಾಳ್ಯದಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಿತ್ರೀಕರಣದ ವೇಳೆ ಮೆಟಲ್ ರೋಪ್ ಬಳಸಿದ್ದು, ಈ ವೇಳೆ ಹೈ ಟೆನ್ಶನ್ ತಂತಿ ತಗುಲಿದ್ದು, ಪರಿಣಾ...
ಬೆಂಗಳೂರು: “ನನ್ನ ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ” ಎಂದು ಬಿಗ್ ಬಾಸ್ ವಿಜೇತ ಮಂಜು ಪಾವಗಡ ಹೇಳಿದ್ದು, ಬಿಗ್ ಬಾಸ್ ನಲ್ಲಿ ಗೆಲುವು ಸಾಧಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಬಿಗ್ ಬಾಸ್ ನಲ್ಲಿ ಗೆದ್ದ 53 ಲಕ್ಷ ರೂಪಾಯಿಗಳನ್ನು ಏನು ಮಾಡಬೇಕು ಎಂದೂ ಗೊತ್ತಿಲ್ಲ ಎಂದು ಹೇಳಿದರು. ನನ್ನ ತಾಯಾಣೆಗೂ ಇಷ್ಟೊಂ...
ಕೋಯಿಕ್ಕೋಡ್: ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಲಯಾಳಂ, ತಮಿಳಿನ ಖ್ಯಾತನಟ ಮಮ್ಮುಟ್ಟಿ ಹಾಗೂ ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಟ ಮಮ್ಮುಟ್ಟಿ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗವಹಿಸ...
ಸಿನಿಡೆಸ್ಕ್: ಬಾಲಿವುಡ್ ರಾಪರ್ ಯೋ ಯೋ ಹನಿ ಸಿಂಗ್ ವಿರುದ್ಧ ಅವರ ಪತ್ನಿ ಶಾಲಿನಿ ತಲ್ವಾರ್ ದೆಹಲಿ ತೀಸ್ ಹಜಾರಿ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿದ್ದಾರೆ. ತನಗೆ ತನ್ನ ಪತಿ ದೈಹಿಕ ಮತ್ತು ಮಾನಸಿಕ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ಅವರು ಉಲ್ಲೇಖಿಸಿದ್ದು, ಹನಿ ಸಿಂಗ್ ಸ...
ಮುಂಬೈ: ನಟಿ ಶಕೀಲಾ ಅವರ ಅನಾರೋಗ್ಯ ಮತ್ತು ಸಾವಿನ ಸುದ್ದಿಯನ್ನು ವ್ಯಕ್ತಿಯೋರ್ವ ಹರಿಯ ಬಿಟ್ಟಿದ್ದು, ಈ ಸಂಬಂಧ ಸ್ವತಃ ನಟಿ ಶಕೀಲ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ್ದು, ತನ್ನ ಸಾವಿನ ಸುದ್ದಿಯನ್ನು ಹರಡಿದ ವ್ಯಕ್ತಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಬಹುತೇಕ ಖ್ಯಾತ ನಟ-ನಟಿಯರ ಸಾವಿನ ಸುದ್ದಿಯನ್ನು ಹರಡಿದ ಸಂದರ್ಭದಲ್ಲಿ ಅವರ...
ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಕೇಸ್ ನಲ್ಲಿ ಬಂಧಿತನಾಗಿರುವ ರಾಜ್ ಕುಂದ್ರಾ ವಿರುದ್ಧ ಇದೀಗ ಲೈಂಗಿಕ ದೌರ್ಜನ್ಯದ ಕೇಸ್ ಕೂಡ ದಾಖಲಾಗಿದ್ದು, ನಟಿ ಶೆರ್ಲಿನ್ ಚೋಪ್ರಾ, ರಾಜ್ ಕುಂದ್ರಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. 2019ರಲ್ಲಿ ಶೆರ್ಲಿನ್ ಚೋಪ್ರಾ ಜೊತೆಗೆ ಮಾತುಕತೆ ನಡೆಸಲು ರಾಜ್ ಕುಂದ್ರಾ ಕರೆದಿದ್ದು, ವ್ಯವಹಾರದ ...