ನವದೆಹಲಿ: ಕೊವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಟಿ ಸನ್ನಿ ಲಿಯೋನ್ ಅವರು, ವಲಸೆ ಕಾರ್ಮಿಕರ ಕಣ್ಣೊರೆಸಲು ಮುಂದಾಗಿದ್ದಾರೆ. ದೆಹಲಿಯ 10 ಸಾವಿರ ವಲಸಿಗರಿಗೆ ಊಟದ ವ್ಯವಸ್ಥೆ ಮಾಡಲು ಪೇಟಾ ಸಂಸ್ಥೆ ಜೊತೆಗೆ ಕೈ ಜೋಡಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್ ಪ್ರಕ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಈ ಹಿಂದೆಯೂ ಜನರಿಗೆ ನೆರವು ನೀಡಿದ್ದ ನಟಿ ರಾಗಿಣಿ ದ್ವಿವೇದಿ, ಈ ಬಾರಿಯೂ ತಮ್ಮಿಂದಾದ ಸಹಾಯಕ್ಕೆ ಮುಂದಾಗಿದ್ದಾರೆ. ಸ್ಮಶಾನ ಹಾಗೂ ಚಿತಾಗಾರದಲ್ಲಿ ದಿನವಿಡೀ ದುಡಿಯುತ್ತಿರುವ ಸಿಬ್ಬಂದಿ ಸೇರಿದಂತೆ ವಿವಿಧ ಕಾರ್ಮಿಕರಿಗೆ ಆಹಾರದ ವ್ಯವಸ್ಥೆ ಮಾಡಿದ್ದಾರೆ. ರಾಜ್ಯದ ಸ್ವಚ್ಛತಾ ಯೋಧರಾದ ಪೌರ ಕಾರ್ಮಿಕರಿಗೆ ಕ...
ಸಿನಿಡೆಸ್ಕ್: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಸಾವಿನ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ಬಗ್ಗೆ ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ. ಕಿಡಿಗೇಡಿಗಳು ಯಾರೋ ಸೋಶಿಯಲ್ ಮೀಡಿಯಾದಲ್ಲಿ ನನ್ನ ಫೋಟೋ ಹಾಕಿ, ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪೋಸ್ಟ್ ಮಾಡಿದ್ದರು. ಇದನ್...
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ತಾವು ಗುಣಮುಖರಾಗಿರುವುದಾಗಿ ಇಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿತ್ತು. ಶೂಟಿಂಗ್ ಚಟುವಟಿಕೆಗಳಿಗೆ ಸಂಪೂರ್ಣ ಸ್ಥಗಿತಗೊಳಿಸಿದ ಅವರು ವಿಶ್ರಾಂತಿ ಪಡೆಯುತ್...
ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ, ಖ್ಯಾತ ನಟಿ ಮಾಲಾಶ್ರೀ ಪತಿ ರಾಮು ಅವರು ಸೋಮವಾರ ರಾತ್ರಿ ನಿಧನರಾಗಿದ್ದರು. ಅವರು, ಕೊರೊನಾದಿಂದ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಇತ್ತು. ಆದರೆ, ಇದೀಗ ಅವರು ಬೇರೆಯೇ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಾಮು ಸಾವಿಗೆ ಕೊರೊನಾ ಕಾರಣವಲ್ಲ. ಅವರು ಫುಡ್ ಪಾಯ್ಸನ್ ನಿಂದ ಮೃತಪಟ್ಟಿ...
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟಿ ಮಾಲಾಶ್ರೀ ಅವರ ಪತಿ, ನಿರ್ಮಾಪಕ ರಾಮು ಕೊರೊನಾಕ್ಕೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ರಾಮು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕಳೆದ ಒಂದು ವಾರಗಳಿಂದ ರಾಮು ಅವರು ಕೊರೋನಾದೊಂದಿಗೆ ಹೋರಾಟ ...
ವಿಜಯವಾಡ: ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಕ್ ಟಾಕ್ ಸ್ಟಾರ್ ಫನ್ ಬಕೆಟ್ ಭಾರ್ಗವ್ ನ್ನು ಪೊಲೀಸರು ಬಂಧಿಸಿದ್ದು, ಇದರ ಬೆನ್ನಲ್ಲೇ ಈತನೊಂದಿಗೆ ಆಗಿರುವ ಕಹಿ ಅನುಭವಗಳನ್ನು ಆತನ ಜೊತೆಗೆ ವಿಡಿಯೋ ಮಾಡಿರುವ ಹೆಣ್ಣು ಮಕ್ಕಳು ಹಂಚಿಕೊಳ್ಳುತ್ತಿದ್ದಾರೆ. ಭಾರ್ಗವ್ ನ ಜೊತೆಗೆ ಹಲವು ವಿಡಿಯೋಗಳಲ್ಲಿ ಕಾಣಿಸಿಕೊ...
ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಕ್ಕೆ ಬಲಿಯಾಗಿದ್ದು, ಕೊರೊನಾ ಪಾಸಿಟಿವ್ ವರದಿಯ ಹಿನ್ನೆಲೆಯಲ್ಲಿ ಮುಂಬೈನ ಎಸ್ ಎಲ್ ರೆಹಜಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕೊರೊನಾಕ್ಕೂ ಮೊದಲು ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು...
ಬೆಂಗಳೂರು: ನನ್ನ ಅಣ್ಣನ ಮಗನಿಗೆ ಸಿಂಗಲ್ ಆಕ್ಸಿಜನ್ ತೆಗೆದುಕೊಳ್ಳಲು ಇಡೀ ದಿನ ಒದ್ದಾಡಿದ್ದೇನೆ ಎಂದು ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ ಸಾಧುಕೋಕಿಲಾ ಹೇಳಿದ್ದು, ಜನ ಸಾಮಾನ್ಯರ ಪಾಡೇನು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಚಿತ್ರವೊಂದರ ಮುಹೂರ್ತದಲ್ಲಿ ಪಾಲ್ಗೊಂಡಿದ್ದ ಸಾಧುಕೋಕಿಲ, ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದು, ತಮಗೆ...
ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ವಾರದ ಕಥೆ ಹೇಳಲು ಈ ಬಾರಿ ಕಿಚ್ಚ ಹಾಜರಾಗುವುದಿಲ್ಲ ಎಂದು ಹೇಳಲಾಗಿದೆ. ಈ ವಾರದ ಬಿಗ್ ಬಾಸ್ ಶೋ ನಿರೂಪಣೆಯಿಂದ ಕಿಚ್ಚ ಸುದೀಪ್ ಹಿಂದೆ ಸರಿದಿದ್ದು, ಅನಾರೋಗ್ಯದಿಂದ ಬಳಲುತ್ತಿರುವುದರಿಂದ ವೈದ್ಯರು ವಿಶ್ರಾಂತಿ...