ಸಾಮಾಜಿಕ ನ್ಯಾಯದ ಬಗ್ಗೆ ಬಲವಾದ ಧ್ವನಿಯಾಗಿರುವ ತಮಿಳಿನ ‘ಮಾಮನ್ನನ್’ ಚಿತ್ರವು ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಿದ್ದು, ದಾಖಲೆ ಸೃಷ್ಟಿಸುವತ್ತ ದಾಪುಗಾಲು ಹಾಕಿದೆ. ಹಿರಿಯ ಖ್ಯಾತ ನಟ ವಡಿವೇಲು ಪ್ರಮುಖ ಪಾತ್ರವಿರುವ ಈ ಚಿತ್ರದಲ್ಲಿ ಉದಯನಿಧಿ ಸ್ಟಾಲಿನ್, ಕೀರ್ತಿ ಸುರೇಶ್ ಸೇರಿದಂತೆ ಹಲವು ತಾರೆಯರು ನಟಿಸಿದ್ದಾರೆ. ಚಿತ್ರಕ್ಕೆ ಎ.ಆರ...
ಟಾಲಿವುಡ್ ನಟ ನರೇಶ್ ಹಾಗೂ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಪವಿತ್ರಾ ಲೋಕೇಶ್ ನಟನೆಯ ‘ಮತ್ತೆ ಮದುವೆ ಚಿತ್ರ’ ಒಟಿಟಿಗೆ ಕಾಲಿಟ್ಟಿದ್ದು, ಜೂನ್ 23ರಂದು ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆರಂಭವಾಗಲಿದೆ. ತೆಲುಗಿನಲ್ಲಿ ‘ಮಳ್ಳಿ ಪೆಳ್ಳಿ’ ಎಂಬ ಹೆಸರಿನಲ್ಲಿ ಈ ಚಿತ್ರ ಬಿಡುಗಡೆಯಾಗಿತ್ತು. ಬಳಿಕ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷ...
ರಾಮಾಯಣದ ಕಥೆಗಳನ್ನು ಆಧರಿಸಿದ ಆದಿಪುರುಷ್ ಚಿತ್ರ ಇದೀಗ ನಾನಾ ಕಾರಣಗಳಿಗೆ ಭಾರೀ ಟ್ರೋಲ್ ಆಗುತ್ತಿದೆ. ಈ ಪೈಕಿ 10 ತಲೆಯ ರಾವಣನ ಪಾತ್ರವಂತೂ ಭಾರೀ ಟ್ರೋಲ್ ಆಗಿದೆ. ಚಿತ್ರದಲ್ಲಿ ಬಳಸಿರುವ ಗ್ರಾಫಿಕ್ಸ್ ಗಳನ್ನು ನೋಡಿ ಚಿತ್ರ ಪ್ರಿಯರು ಬಿದ್ದು ಬಿದ್ದು ನಗುತ್ತಿದ್ದಾರೆ. ರಾವಣನಿಗೆ 10 ತಲೆ ಇತ್ತು ಅನ್ನೋ ಕಲ್ಪನೆ ಪುರಾಣಗಳಿಂದ ಬಂದಿದೆ. ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಪತ್ನಿ ಗೀತಾ ಅವರ ಜತೆ ಬಂದು ಸಿಎಂ ಭೇಟಿ ಮಾಡಿದ್ದು ನಟ ಶಿವರಾಜ್ ಕುಮಾರ್, ಕೆಲ ಹೊತ್ತು ಅವರೊಂದಿಗೆ ಮಾತನಾಡಿದ್ದಾರೆ. ಆದರೆ ಸಿಎಂ ಜೊತೆ ಏನು ಚರ್ಚಿಸಿದ್ದಾರೆಂಬುದನ್ನು ಶಿವರಾಜ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರು. ಪ್ರತಿಕ್ರಿಯೆ ಕೊಡದೇ ತೆರಳಿದರು. ಇನ್ನುಶ...
ಮೇ 19ರಿಂದ ‘JioCinema’ದಲ್ಲಿ ಕನ್ನಡ ವೆಬ್ ಸಿರೀಸ್, ಉಚಿತವಾಗಿ ವೀಕ್ಷಿಸಿ!! ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್ ಯು ಅಭಿ’ ಎಂಬ ಕನ್ನಡ ವೆಬ್ ಸಿರೀಸ್ ಮೇ 19ರಂದು ‘JioCinema’ದಲ್...
ತಮಿಳಿನ ಖ್ಯಾತ ಹಿರಿಯ ಹಾಸ್ಯ ನಟ, ನಿರ್ದೇಶಕ ಮನೋಬಾಲ ಅವರಿಂದು ನಿಧನರಾಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. 69 ವರ್ಷದ ಮನೋಬಾಲ ಅವರು, ಲಿವರ್ ಸಂಬಂಧಿತ ಸಮಸ್ಯೆಯಿಂದ ಸಮಸ್ಯೆಯಿಂದ ಬಳಲುತ್ತಿದ್ದರು. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕಲಾ ಕ್ಷೇತ್ರದಲ್ಲಿ ಬಣ್ಣ ಹಚ್ಚಿದ್ದರು. ಸುಮಾರು 450ಕ್ಕೂ ಹೆಚ್ಚು ಸಿನಿ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿರುವ ಅನಾಮಿಕರು 2 ಪತ್ರಗಳ ಮೂಲ ಬೆದರಿಕೆ ಹಾಕಿದ್ದಾರೆ. ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ. ಜಾಕ್ ಮಂಜು ನೀಡಿದ ದೂರಿನನ್ವ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ 14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಅನ್ನ’ ಚಿತ್ರವು ಆಯ್ಕೆಯಾಗಿದ್ದು, ಈ ಬಗ್ಗೆ ಚಿತ್ರದ ಕಾರ್ಯಕಾರಿ ನಿರ್ಮಾಪಕ ನಾಗೇಶ್ ಕಂದೇಗಾಲ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ‘ಅನ್ನ’ ಚಿತ್ರವು ‘ಭಾರತೀಯ ಸ್ಪರ್ಧೆ’ ವಿಭಾಗದಲ್ಲಿ ಆಯ್ಕೆಯಾಗಿದೆ. ಹನೂರು ಚನ್ನಪ್ಪ ರವರ ಕಥೆ ಆಧರಿಸಿದ ಅನ್ನ ಎಂಬ...
ಬೆಂಗಳೂರು:ಬಿಗ್ ಬಾಸ್ ಶೋ ಮೂಲಕ ಮನೆ ಮಾತಾದ ಪ್ರಶಾಂತ್ ಸಂಬರ್ಗಿಇದೀಗ ರಾಜಕೀಯ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಕಿರುತೆರೆಯಲ್ಲಿ ರಾಜಕಾರಣಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ದೊಡ್ಮನೆಯಲ್ಲಿ ತಮ್ಮ ಖಡಕ್ ಮಾತುಗಳಿಂದ ಗಮನ ಸೆಳೆದ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಕಿರುತೆರೆಯತ್ತ ಮುಖ ಮಾಡಿದ್ದಾರೆ. `ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ನಾಯಕ ತೀರ...
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 41 ವರ್ಷ ವಯಸ್ಸಿನ ಸುಬಿ ಸುರೇಶ್ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ...