ಪಾಲಾರ್ ಚಿತ್ರಕ್ಕೆ ಸೆನ್ಸಾರ್ ನಲ್ಲಿ U/A ಸರ್ಟಿಫಿಕೇಟ್ ಬಂದಿದ್ದು, CBFC ಸದಸ್ಯರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೇರವಾಗಿ ವಿಷಯ ಮಾತನಾಡಿರುವ ಇಂತಹ ಸಿನೆಮಾ ನಾವು ನೋಡಿಲ್ಲ ಎಂದು ಪ್ರಶಂಸಿಸಿದ್ದಾರೆ. CBFC ಸದಸ್ಯರ ಮೆಚ್ಚುಗೆಯ ಮಾತುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆಯಬೇಕೋ ಬೇಡವೋ ಅನ್ನೋದು ಗೊತ್ತಿಲ್ಲ. ಆದರೆ, ಅ...
ಖ್ಯಾತ ನಟಿ ಅನುಷ್ಕಾ ಶೆಟ್ಟಿ ಶೂಟಿಂಗ್ ಗೆ ಸದ್ಯ ಬ್ರೇಕ್ ಹಾಕಿ ಇದೀಗ ತನ್ನ ತವರು ಜಿಲ್ಲೆ ಮಂಗಳೂರಿನಲ್ಲಿ ಪಂಜುರ್ಲಿ ದೈವದ ಕೋಲದಲ್ಲಿ ಭಾಗಿಯಾಗಿದ್ದಾರೆ. ಬಾಹುಬಲಿ-- 2ಸಕ್ಸಸ್ ನಂತರ `ನಿಶಬ್ಧಂ’ ಚಿತ್ರದಲ್ಲಿ ಕಾಣಿಸಿಕೊಂಡ ಮೇಲೆ ಯಾವುದೇ ಚಿತ್ರದಲ್ಲೂ ಕಾಣಿಸಿಕೊಳ್ಳದೇ ಅನುಷ್ಕಾ ಸೈಲೆಂಟ್ ಆಗಿದ್ದಾರೆ. ಆದರೆ ಈಗ ಹೊಸ ಪ್ರತಿಭೆ ನವೀನ್ ಶೆ...
ಧಾರ್ಮಿಕ ವ್ಯಕ್ತಿಯೊಬ್ಬರು ಕೇಸರಿ ತೊಟ್ಟು ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರ ಮಾಡಿದ್ರೆ ಅವರ ವಿರುದ್ಧ ಯಾಕೆ ಆಕ್ರೋಶ, ಅಸಮಾಧಾನ ಕೇಳಿ ಬರುವುದಿಲ್ಲ? ಕೇವಲ ಸಿನಿಮಾದವರ ಮೇಲೆ ಯಾಕೆ? ಎಂದು ನಟ ಪ್ರಕಾಶ್ ರಾಜ್ ಪ್ರಶ್ನಿಸಿದ್ದಾರೆ. ಪಠಾಣ್ ಚಿತ್ರದ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಬೇಷರಮ್ ಮತಾಂಧರೇ, ಕೇಸ...
ದೌರ್ಜನ್ಯದ ಅನುಭವಗಳನ್ನು ಹಂಚಿಕೊಳ್ಳುವ ಮಹಿಳೆಯರು ಭೀತಿ ಮತ್ತು ಅಸಮಾಧಾನವನ್ನು ಎದುರಿಸುತ್ತಲೇ ಇದ್ದಾರೆ ಮೂಲ : Still a Nightmare for domestic violence survivors – ದ ಹಿಂದೂ 29-11-2022 ಫಿಲಿಪ್ಪಾ ವಿಲಿಯಮ್ಸ್, ಸ್ವರ್ಣ ರಾಜಗೋಪಾಲನ್, ಗಿರಿಜಾ ಗೋಡ್ಬೋಲೆ, ರುಚಿತಾ ಗೋಸ್ವಾಮಿ ಅನುವಾದ : ನಾ ದಿವಾಕರ ನವಂಬರ್...
ಅದೃಷ್ಟ ದೇವತೆಯನ್ನು ಬಟ್ಟೆ ಬಿಚ್ಚಿ ಬೆಡ್ ರೂಮ್ ನಲ್ಲಿ ಕೂರಿಸಬೇಕು ಎಂಬ ಡಿ ಬಾಸ್ ದರ್ಶನ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆಗಳು ನಟ ದರ್ಶನ್ ಅವರ ನೂತನ ಸಿನಿಮಾ ಕ್ರಾಂತಿ ಚಿತ್ರವನ್ನು ಬಹಿಷ್ಕಾರಿಸಲು ಕರೆ ನೀಡಿದೆ. ಈಗಾಗಲೇ ಕೆಲವು ಮಾಧ್ಯಮಗಳು ಡಿಬಾಸ್ ದರ್ಶನ್ ಅವರಿಗೆ ಬಹಿಷ್ಕಾರ ಹಾಕಿದ್ದು, ಕ್ರಾಂತಿ ಸಿನಿಮಾಕ್ಕೆ ಯಾ...
ಚಿತ್ರರಂಗದಲ್ಲಿ ಭಾರೀ ಸೆನ್ಸೇಷನ್ ಕ್ರಿಯೇಟ್ ಮಾಡಿದ ಕನ್ನಡ ಸಿನಿಮಾವೇ ‘ಕಾಂತಾರ’. ಆದರೆ ಈ ಸಿನಿಮಾದ ಬಿಡುಗಡೆಯ ನಂತರ ದೈವಾರಾಧನೆ ಬಗೆಗಿನ ವಾದ ವಿವಾದಗಳು, ದೈವಗಳ ಕುರಿತು ಸಿನಿಮಾ ಮಾಡಲು ಕೆಲವರು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರಿಂದ ‘ಕಾಂತಾರ 2’ ಬಗ್ಗೆ ಸಹಜವಾಗಿಯೇ ಕುತೂಹಲ ಮೂಡಿತ್ತು. ಹೀಗಾಗಿ ಸಿನಿಮಾ ತಂಡ ದೈವದ ಮೊರೆ ಹೋಗಿದ್ದು ಚಿ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಭೇಟಿ ನೀಡಿ ಕೈಮುಗಿದು ಅಜ್ಜನಿಗೆ ಚಕ್ಕುಲಿ, ವೀಳ್ಯದೆಲೆ ಸಮರ್ಪಿಸಿದರು. ಇವರ ‘ವೇದ’ ಸಿನಿಮಾ ಇದೇ ಬರುವ ಡಿಸೆಂಬರ್ 23ರಂದು ಬಿಡುಗಡೆಗೊಳ್ಳಲಿದೆ. ಈ ಹಿನ್ನೆಲೆ ಚಿತ್ರತಂಡದ ಜೊತೆ ನಟ ಶಿವರಾಜ್ಕುಮಾರ್ ಪತ್ನಿ ಸಮೇತ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ...
ಸದಾ ಒಂದಲ್ಲ ಒಂದು ವಿವಾದಕ್ಕೆ ಆಗಾಗ ಸಿಲುಕುವ ‘ಡಿ’ಬಾಸ್ ದರ್ಶನ್ ಇದೀಗ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದು, ಸಂದರ್ಶನವೊಂದರಲ್ಲಿ ಅದೃಷ್ಟ ದೇವತೆಗೆ ಅವಮಾನ ಮಾಡಿದ್ದಾರೆ ಎಂದು ಕೆಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಕ್ರಾಂತಿ ಸಿನಿಮಾದ ಕುರಿತಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅದೃಷ್ಟ ದೇವತೆ ಯಾವಾಗಲೂ ಬಾಗಿಲು ತ...
ಹಲವು ವೈಫಲ್ಯಗಳ ನಂತರ ನಟ ಅಕ್ಷಯ್ ಕುಮಾರ್ ʼವೇದಾತ್ ಮರಾಠೆ ವೀರ್ ದೌಡ್ಲೆ ಸಾತ್’ ಅನ್ನೋ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಫಸ್ಟ್ ಲುಕ್ ನಲ್ಲಿ ಚಿತ್ರ ತಂಡ ಮಾಡಿದ ಎಡವಟ್ಟು ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ. ಅಕ್ಷಯ್ ಕುಮಾರ್ ಅವ...
ಬೆಳ್ತಂಗಡಿ : ಕನ್ನಡ ಚಲನ ಚಿತ್ರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದು, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತ ರ...