ಬೀದರ್: 6 ವರ್ಷದ ಬಾಲಕಿಯನ್ನು ಮಲ ತಾಯಿಯೊಬ್ಬಳು ತಾನು ವಾಸಿಸುತ್ತಿದ್ದ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ತಳ್ಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 27 ರಂದು ನಗರದ ಆದರ್ಶ ಕಾಲೋನಿಯಲ್ಲಿ ಈ ಘಟನೆ ನಡೆದಿತ್ತು. 20 ವರ್ಷದ ಮಲತಾಯಿ ರಾಧಾ, 6 ವರ್ಷದ ಬಾಲಕಿ ಶಾನ್ವಿ ಕಟ್ಟಡದಿಂದ ಜಾರಿ ಬಿದ್ದು ಸಾವನ್ನಪ...
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು(PIL) ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮ...
ಶಿವಮೊಗ್ಗ: ರಸ್ತೆಯ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ. ಮಹೇಶ್ ಎಂಬ ಬೈಕ್ ಸವಾರ ರಸ್ತೆ ಗುಂಡಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ಇವರು ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ತಮ್ಮ ಎಥರ್ ಎಲೆಕ್ಟ್ರಿಕ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿದ...
ಬೆಂಗಳೂರು: ನಟ ಉಪೇಂದ್ರ ಹಾಗೂ ಅವರ ಕುಟುಂಬಸ್ಥರ ಫೋನ್ ಹ್ಯಾಕ್ ಮಾಡಿರುವ ಬಗ್ಗೆ ಉಪೇಂದ್ರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಘಟನೆ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಪ್ರಿಯಾಂಕಾಗೆ ಬೆಳಿಗ್ಗೆ ಒಂದು ಮೆಸೇಜ್ ಬಂತು. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧದ್ದೇ ಮ...
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಬಾರದು ಎಂದು ಪ್ರತಾಪ್ ಸಿಂಹ, ಟಿ. ಗಿರೀಶ್ ...
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಿಚಾರಣೆ ಮುಂದುವರೆದಿದೆ. ಈ ನಡುವೆ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಎಂಬ ವ್ಯಕ್ತಿ ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಗೆ ದೂರು ನೀಡಲಾಗಿದೆ. ಬೆಳ್ತಂಗಡಿ ತಾಲ್ಲೂಕಿ...
ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸೆ.7ರಂದು ರಾತ್ರಿ 11:50ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ಕಾರಿನಲ್ಲಿ ಬರುತ್ತಿದ್ದ ವೇಳೆ ಜಕ್ಕೂರು ಮುಖ್ಯರಸ್ತೆಯಲ್ಲಿ ನಾಯಿಯೊಂದು ಅಪಘಾತದಲ್ಲಿ ಗಾಯಗೊಂಡಿತ್ತು ...
ಸತಾರ್: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದ ಸತಾರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಹೆರಿಗೆಯಾದ ಮಹಿಳೆ ಮೂಲತಃ ಪುಣೆ ಜಿಲ್ಲೆಯ ಸಾಸ್ವಾದ್ ನವರಾಗಿದ್ದು, ಅವರ ಕುಟುಂಬ ಸತಾರ್ ಜಿಲ್ಲೆಯ ಕೊರೆಗಾಂವ್ ತಾಲೂಕಿನಲ್ಲಿ ಕೆಲಸಕ್ಕಾಗಿ ಬಂದು ವಾಸಿಸುತ್ತಿದ್ದರು. ಇವರು ಶುಕ್ರವಾರ ಸಂಜ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆಯ ಅರಣ್ಯದಂಚಿನ ಗ್ರಾಮದಲ್ಲಿ ಹುಲಿ ಹಿಡಿಯಲು ವಿಫಲವಾದ ಅಧಿಕಾರಿಗಳನ್ನು ರೈತರು ಬೋನಿನಲ್ಲಿ ಕೂಡಿ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಕ್ಕೆ ಅಡ್ಡಿ ಎಂದು ಐವರು ರೈತರ ಮೇಲೆ ಎಫ್ ಐಆರ್ ದಾಖಲಾಗಿತ್ತು, ಇದರ ಬೆನ್ನಲ್ಲೇ ಅಧಿಕಾರಿಗಳ ವಿರುದ್ಧವೂ ಕೇಸ್ ದಾಖಲಾಗಿದೆ. ಬೋನಿನಲ್ಲಿ ಅರಣ್ಯಾಧಿಕಾರಿ...
ವಾಷಿಂಗ್ಟನ್: ಸೆಪ್ಟೆಂಬರ್ 10 ರಂದು ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಟ್ರೋತ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರು...