ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ಸದಸ್ಯ ನೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ...
ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು. ಕಟಕ್ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ...
ಅದು ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ. ಈ ಕುರಿತು ಕೇಸ್ ದಾಖಲಾಗಿತ್ತು. ಪರಿಣಾಮ ಕೋರ್ಟ್ ನಲ್ಲಿ ವಾದ ನಡೆಯತೊಡಗಿತು. ಆರೋಪಿಯ ಜಾಮೀನಿಗಾಗಿ ವಾದ ಮಂಡಿಸಿದಾಗ ಮಹಿಳೆಗೆ ಕುಜ ದೋಷ ಇರುವ ಕಾರಣ ಆತ ಆಕೆಯನ್ನು ಮದುವೆಯಾಗಿಲ್ಲ ಎಂದು ಹೇಳಲಾಯಿತು. ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವ...
ಚಾಮರಾಜನಗರ: ಜಿಂಕೆ ಬುರುಡೆ ಸಮೇತ ಕೊಂಬುಗಳನ್ನು ಮಾರಾಟ ಮಾಡಲು ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಲ್ಲಿ ಇಂದು ಸಂಜೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ದೇವರಹಳ್ಳಿ ಗ್ರಾಮದ ಹಾಲುಮದಿಯಯ್ಯ(40) ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಮಹಾದೇವನಾಯಕ ಬಂಧಿತ ಆರೋಪಿಗಳು. ಕಾ...
ಅತ್ತ ಜೀವಗಳ ಒದ್ದಾಟ. ಇತ್ತ ರಕ್ತದಲ್ಲೂ ರಾಜಕೀಯ. ಸಮಾಜದಲ್ಲಿ ಎಂತಹ ಕ್ರೂರ ಮನಸ್ಸುಗಳು, ವಿಕೃತ ಮನೋಭಾವ ಇದೆ ಎಂಬುದಕ್ಕೆ ಇದುವೇ ಉದಾಹರಣೆ. ಇದನ್ನು ಹೇಳೋಕೇ ಮನಸ್ಸು ಭಾರವಾಗುತ್ತದೆ. ಆದರೆ ಹೇಳಲೇಬೇಕು. ಹೌದು...! ಒಡಿಶಾ ರೈಲು ದುರಂತವನ್ನು ಮುಂದಿಟ್ಟುಕೊಂಡು ಸಾಮಾಜಿಕ ಪ್ರಾತಿನಿಧ್ಯ ಉದ್ದೇಶಕ್ಕೆ ಪ್ರಾರಂಭಿಸಲಾದ ಮೀಸಲಾತಿಯನ್ನು ಹಲವು...
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರೆಂಟಿಗಳನ್ನೂ ಜಾರಿಗೊಳಿಸಿದೆ. ಗ್ಯಾರೆಂಟಿಗಳು ಜಾರಿಯಾಗುವುದಿಲ್ಲ ಎನ್ನುವ ನಿರೀಕ್ಷೆಯಲ್ಲಿದ್ದ ಬಿಜೆಪಿ ಪಾಳಯಕ್ಕೆ ಇದೊಂದು ಸಹಿಸಲಾಗದ ತುತ್ತಾಗಿ ಪರಿಣಮಿಸಿದೆ. ರಾಜ್ಯ ಸರ್ಕಾರ ಗ್ಯಾರೆಂಟಿಗಳನ್ನು ಅಧಿಕೃತವಾಗಿ ಜಾರಿಗೆ ತಂದ ಬಳಿಕ ಬಿಜೆಪಿ ನ...
ಒಡಿಶಾದ ಬಾಲಸೋರ್ ನಲ್ಲಿ ನಡೆದ ರೈಲು ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಅಂದಾಜಿನ ಪ್ರಕಾರ ಈ ರೈಲು ದುರಂತದಲ್ಲಿ 261 ಕ್ಕಿಂತಲೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಾಲಸೋರ್ ಜಿಲ್ಲೆಯ ಬಹನಾಗ...
ಒಡಿಶಾದ ಬಾಲಸೋರ್ ಬಳಿ ಸಂಭವಿಸಿದ ದೇಶದ ಅತಿ ದೊಡ್ಡ ಭೀಕರ ರೈಲು ಅಪಘಾತದಲ್ಲಿ 250ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 900ಕ್ಕೂ ಹೆಚ್ಚು ಜನರು ಇನ್ನೂ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಎಲ್ಲರಲ್ಲಿಯೂ ಇದ್ದದ್ದು ಒಂದೇ ಪ್ರಾರ್ಥನೆ. ಪ್ರತಿಯೊಂದು ಜೀವವನ್ನೂ ಉಳಿಸಬೇಕು ಎಂಬುದು. ಅನೇಕ ಮಂದಿ, ಅನೇಕ...
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಮೂರು ರೈಲು ಅಪಘಾತದಲ್ಲಿ ಕನಿಷ್ಠ 233 ಸಾವುಗಳು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು--ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಡಿಕ್ಕಿಯಾಗಿದೆ. ದುರಂತದ ಪರಿಣಾಮವಾಗಿ, ಕೆಲ ರೈಲುಗಳನ್...
ವಿಜಯನಗರ: ಕಣ್ಣು ಕಾಣದ ವೃದ್ಧೆಯ ಮೇಲೆ ಕಾಮುಕನೋರ್ವ ಅಟ್ಟಹಾಸ ಮೆರೆದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಪುರ ತಾಂಡದಲ್ಲಿ ನಡೆದಿದ್ದು, ಘಟನೆಯಿಂದ ನೊಂದ ವೃದ್ಧೆ ಸಾವಿಗೆ ಶರಣಾಗಿದ್ದಾರೆ. ಲೋಕೇಶ್ ನಾಯ್ಕ್ ಎಂಬಾತ ಮೇ 30ರಂದು ಕಣ್ಣು ಕಾಣದ ತನ್ನ ತಾಯಿಯ ವಯಸ್ಸಿನ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್...