ಅಬುಧಾಬಿ: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 2026ರ ಮಿನಿ ಹರಾಜು ಪ್ರಕ್ರಿಯೆ ಅಬುಧಾಬಿಯಲ್ಲಿ ಮುಕ್ತಾಯಗೊಂಡಿದೆ. ಒಟ್ಟು 10 ತಂಡಗಳು ಸೇರಿ 77 ಆಟಗಾರರಿಗಾಗಿ 215.45 ಕೋಟಿ ರೂಪಾಯಿಗಳನ್ನು ವ್ಯಯಿಸಿವೆ. ಈ ಬಾರಿಯ ಹರಾಜಿನಲ್ಲಿ ವಿದೇಶಿ ಆಟಗಾರರಿಗಿಂತ ಭಾರತದ ಅನ್-ಕ್ಯಾಪ್ಡ್ (Uncapped) ಆಟಗಾರರು ಭಾರಿ ಮೊತ್ತಕ್ಕೆ ಮಾ...
ಲಂಡನ್: ಅಚಾನಕ್ ಆಗಿ ನಡೆದ ಘಟನೆಯೊಂದು ವೃದ್ಧರೊಬ್ಬರಿಗೆ ಭಾರೀ ಮೊತ್ತದ ದಂಡ ವಿಧಿಸುವಂತೆ ಮಾಡಿದೆ. ಬಲವಾದ ಗಾಳಿ ಬೀಸುತ್ತಿದ್ದಾಗ ಬಾಯಿಗೆ ಹಾರಿಬಂದ ಎಲೆಯನ್ನು ಉಗುಳಿದ್ದಕ್ಕಾಗಿ ಬ್ರಿಟನ್ನ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 30,000 ರೂಪಾಯಿ (250 ಪೌಂಡ್) ದಂಡ ವಿಧಿಸಲಾಗಿದೆ. ಏನಿದು ಘಟನೆ?: ಇಂಗ್ಲೆಂಡ್ ನ ಲಿಂಕನ್ ಶೈರ್ ನ ಸ್ಕೆಗ್...
Final year student dies of cardiac arrest in Sringeri-- ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ...
ಮಂಗಳೂರು: ಸುಮಾರು ಎಂಟು ವರ್ಷಗಳ ಹಿಂದೆ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಬಸ್ ಚಾಲಕನಿಗೆ ಮಂಗಳೂರಿನ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: 2016ರಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಚಾಲಕ ಸೈಯದ್ ಇರ್ಫಾನ್ ಅಲಿ ಎಂಬ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಆಡಳಿತದ ಪ್ರಮುಖ ವಲಸೆ ನೀತಿಯ ಭಾಗವಾಗಿ ಪ್ರಯಾಣ ನಿಷೇಧವನ್ನು (Travel Ban) ಗಣನೀಯವಾಗಿ ವಿಸ್ತರಿಸಿದ್ದು, ಹೆಚ್ಚುವರಿ 20 ದೇಶಗಳ ಮೇಲೆ ನಿರ್ಬಂಧ ಹೇರಿದ್ದಾರೆ. ರಾಷ್ಟ್ರೀಯ ಭದ್ರತೆ ಮತ್ತು ವಲಸೆ ವ್ಯವಸ್ಥೆಯ ಸುಧಾರಣೆಯ ಹೆಸರಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದಾಗಿ ಅಮೆರಿಕಕ್ಕೆ ...
ದೇವೋರಿಯಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ದೇವೋರಿಯಾ ಜಿಲ್ಲೆಯಲ್ಲಿ ದೇವಸ್ಥಾನದ ಒಬ್ಬ ಹಿರಿಯ ಪೂಜಾರಿಯು ಏಳು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು 65 ವರ್ಷದ ರಮೇಶ್ ಚಂದ್ರ ಪುರಿ ಎಂದು ಗುರುತಿಸಲಾಗಿದೆ. ಆ...
ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ಸೀ ಎಸ್ಟಾ ಹೋಟೆಲ್ ನಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದಕ್ಕಾಗಿ ಭಯಗೊಂಡ ಯುವತಿ ವೈಷ್ಣವಿ (21) ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಜಿಗಿದು ಗಾಯಗೊಂಡ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಯುವತಿ ಮತ್ತು ಆಕೆಯ ಸ್ನೇಹಿತರಿಂದ ಹೊಯ್ಸಳ ಸಿಬ್ಬಂದಿ ಲಂಚಕ್ಕೆ ...
ತಿರುನಲ್ವೇಲಿ, ತಮಿಳುನಾಡು: ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಶ್ರೀವೈಕುಂಠಂ ಬಳಿ ಅಸ್ಸಾಂ ಮೂಲದ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಆಕೆಯ ಪತಿಯ ಎದುರೇ ಸಾಮೂಹಿಕ ಅತ್ಯಾಚಾರ ನಡೆದ ಆಘಾತಕಾರಿ ಘಟನೆ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರೂ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸ...
ಬೆಂಗಳೂರು: ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಬೀಸುತ್ತಿರುವ ತೀವ್ರ ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದಿಂದಾಗಿ ಕನಿಷ್ಠ ತಾಪಮಾನದಲ್ಲಿ ಗಣನೀಯ ಕುಸಿತ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದಾದ್ಯಂತ ಚಳಿಯ ಪ್ರಮಾಣ ತೀವ್ರಗೊಂಡಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಮುಂಬರುವ ದಿನಗಳಲ್ಲಿಯೂ ಇದೇ ರೀತಿಯ ಶೀತ ಅಲೆ ಮುಂದುವರಿಯುವ ಸಾಧ್ಯತ...
ಉಡುಪಿ: ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಆಯತಪ್ಪಿ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ. ಮೃತ ಮಗುವನ್ನು ಕೀರ್ತನಾ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ನಯನಾ ಕರ್ಕಡ ಅವರು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಆ...