ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶಾದ್ಯಂತ ಇರುವ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ತಂತ್ರಜ್ಞ (Technician) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಜೂನ್ 30 ರಂದು ಈ ನೇಮಕಾತ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಪಡೀಲ್ ಬಜಾಲ್ ಮುಖ್ಯರಸ್ತೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಬೀದಿವ್ಯಾಪಾರ ಮಾಡುತ್ತಿದ್ದ ಇಬ್ಬರು ವಿಕಲಾಂಗ ಚೇತನರ ಅಂಗಡಿಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಿರುವುದನ್ನು ಸಿಪಿಐಎಂ ಮತ್ತು ಡಿವೈಎಫ್ ಐ ಬಜಾಲ್ ವಿಭಾಗ ಸಮಿತಿ ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಪಾಲಿಕೆಯಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ...
ನವದೆಹಲಿ: ಮುಂಬರುವ ನಿರ್ಣಾಯಕ ನೀಟ್-ಯುಜಿ (NEET UG) ಮರುಪರೀಕ್ಷೆಯ ಮುನ್ನ ಯಾವುದೇ ರೀತಿಯ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ವದಂತಿಗಳು ಹರಡದಂತೆ ತಡೆಯಲು ಕೇಂದ್ರ ಸರ್ಕಾರ ಟೆಲಿಗ್ರಾಮ್ (Telegram) ಆ್ಯಪ್ ಮೇಲೆ ಹೇರಿರುವ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ ಸಮರ್ಥಿಸಿದೆ. ಇದು ಸರ್ಕಾರ ಕೈಗೊಳ್ಳಬಹುದಾದ "ಅತ್ಯಂತ ಕನಿಷ್ಠ ನಿರ್ಬಂ...
ಲಕ್ನೋ: ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯ ಬಖೀರಾ ಪ್ರದೇಶದಲ್ಲಿ ೨೯ ವರ್ಷದ ದಲಿತ ಯುವಕನೊಬ್ಬನನ್ನು ಚೂಪಾದ ಆಯುಧದಿಂದ ಗಂಟಲು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತನ ಶವವನ್ನಿಟ್ಟು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಲ್ಲದೆ, ಮುಖ್ಯ ಆರೋಪಿಯ ಮನೆಗೆ ಬೆಂಕಿ ಹಚ್ಚಿದ ಘಟನೆ ಶುಕ್ರವಾರ ನಡೆ...
ರೋಮ್: ಜಿ--7 (G7) ಶೃಂಗಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ತಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಬೇಡಿಕೊಂಡಿದ್ದರು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಇಟಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಟ್ರಂಪ್ ಅವರ ಈ ಹೇಳಿಕೆಯನ್ನು "ಸಂಪೂರ್ಣ ಸುಳ್ಳು ಮತ್ತು ಕಲ್ಪಿತ" ಎಂದು ತಳ್ಳಿಹಾಕಿರುವ ಮೆಲೋನಿ, ಅತ್...
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮದ ಪ್ರಚಾರಕ್ಕಾಗಿ ಖ್ಯಾತ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ರಾಯಭಾರಿಯನ್ನಾಗಿ (ಬ್ರಾಂಡ್ ಅಂಬಾಸಿಡರ್) ನೇಮಕ ಮಾಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಕರಾವಳಿ ಪ್ರವಾಸೋದ್...
ಹಾಸನ: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ (CID) ಅಧಿಕಾರಿಗಳು ಬಂಧಿಸಿದ್ದಾರೆ. ಕೆ.ಎಸ್. ಲಿಂಗೇಶ್ ಅವರು 2018 ರಿಂದ 2023ರ ಅವಧಿಯಲ್ಲಿ ಬೇಲೂರು ಶಾಸಕರಾಗಿದ್ದಾಗ 'ಬಗರ್...
ಮಂಗಳೂರು: ನಗರದ ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿ "ಪ್ರಜಾ ಸೌಧ"ದ ಪಕ್ಕದ ರಸ್ತೆಯಲ್ಲಿ ಸಾರ್ವಜನಿಕರ ಜೀವಕ್ಕೆ ಅಪಾಯ ಕಾದಿದೆ. ಪಡೀಲ್ -- ಬಜಾಲ್ ರಸ್ತೆಯ ಬದಿಯಲ್ಲಿರುವ ಬೃಹತ್ ಮರವೊಂದು ಸಂಪೂರ್ಣವಾಗಿ ಒಣಗಿ ಹೋಗಿದ್ದು, ಇಂದು ಅಥವಾ ನಾಳೆ ಬೀಳುವ ಆತಂಕಕಾರಿ ಸ್ಥಿತಿಯಲ್ಲಿದೆ. ಅತ್ಯಂತ ಕಳವಳಕಾರಿ ಸಂಗತಿಯೆಂದರೆ, ಇ...
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ 11 ವರ್ಷದ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಶಮೀರ್ ಎಂಬಾತನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಜೂನ್ 15ರ ಸಂಜೆ 5 ರಿಂದ 6 ಗಂಟೆಯ ಅವಧಿಯಲ್ಲಿ ಶೃಂಗೇರಿ ಪಟ್ಟಣದ ಕುಷನ್ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾಲಕಿಯು ತನ್ನ ಮನೆಯ ಬಳಿ ಆಟ...
ಮುಂಬೈ: ಜಿಯೋ ಫೈನಾನ್ಷಿಯಲ್ ಸರ್ವೀಸ್ ಲಿಮಿಟೆಡ್ ಮತ್ತು ಬ್ಲಾಕ್ ರಾಕ್ ಸಂಸ್ಥೆಯ ಜಂಟಿ ಸಹಭಾಗಿತ್ವದ ಜಿಯೋ ಬ್ಲಾಕ್ ರಾಕ್(Jio Black Rock) ಅಸೆಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಜಿಯೋ ಬ್ಲಾಕ್ ರಾಕ್ ಓವರ್ ನೈಟ್ ಫಂಡ್ ಜತೆಗೆ "ಸೇವಿಂಗ್ಸ್ ಪ್ರೊʼ ಎಂಬ ಉಳಿತಾಯ ಮತ್ತು ಹೂಡಿಕೆಯ ವಿಶೇಷ ವೈಶಿಷ್ಟ್ಯವ...