ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ ಮುಂದುವರಿದಿದೆ. ಇದೀಗ ಎನ್.ಆರ್.ಪುರ ತಾಲೂಕಿನ ಹಳೇಹಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿದೆ. ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಒಂಟಿ ಸಲಗವನ್ನು ಕಂಡು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕ...
ನವದೆಹಲಿ: ನಾಲ್ಕು ದಶಕದ ಕಾನೂನು ವೃತ್ತಿಯ ಪಯಣದ ಕೊನೆಯಲ್ಲಿ 'ಸಂಪೂರ್ಣ ತೃಪ್ತಿ ಮತ್ತು ಸಂತೃಪ್ತಿ'ಯೊಂದಿಗೆ 'ಕಾನೂನು ವಿದ್ಯಾರ್ಥಿ'ಯಾಗಿ ನಿರ್ಗಮಿಸುತ್ತಿದ್ದೇನೆ' ಎಂದು ಸುಪ್ರೀಂ ಕೋರ್ಟ್ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ(B.R.Gavai ) ಹೇಳಿದರು. ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ...
ಮುಂಬೈ: ಭಾರತದ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರಾಂಡ್ ಗಳಲ್ಲಿ ಒಂದಾದ ರಿಲಯನ್ಸ್ ಜ್ಯುವೆಲ್ಸ್(Reliance Jewels), ತನ್ನ ಬಹುನಿರೀಕ್ಷಿತ 'ವಿವಾಹಂ' ಸಂಗ್ರಹವನ್ನು ಮತ್ತೆ ತರುವುದರೊಂದಿಗೆ ಮದುವೆಯ ಋತುವಿನ ಪ್ರಾರಂಭವನ್ನು ತಿಳಿಸಿದೆ. ಈ ಸಂಗ್ರಹವು ಕಾಲಾತೀತ ವಿನ್ಯಾಸ ಮತ್ತು ಕರಕುಶಲತೆಯ ಮೂಲಕ ಭಾರತದ ಶ್ರೀಮಂತ ವಧುವಿನ ಪರಂಪರೆಯನ್ನು ಆಚ...
ಚಿಕ್ಕಮಗಳೂರು: 5 ವರ್ಷದ ಬಾಲಕಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ, ಕಾಡಿಗೆ ಎಳೆದೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ 5 ವರ್ಷದ ಸಾನ್ವಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮನೆಯ ಹಿಂದೆಯೇ ಹೊಂಚು ಹಾಕಿದ್ದ ಚಿರತೆ ಕೊಟ್ಟಿಗೆ ಸಮೀಪದಲ್ಲ...
ಸಿನಿಮಾ ಟೈಟಲ್ ಅನಾವರಣದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಈ ವೇಳೆ ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿ ದೇವರ ಮೇಲೆಯೇ ಮುನಿಸಿಕೊಂಡ ಘಟನೆ ನಡೆದಿದೆ. ‘ವಾರಣಾಸಿ’ ಟೈಟಲ್ ಅನಾವರಣ ಮಾಡಲು ದೊಡ್ಡ ಸ್ಕ್ರೀನ್ ಹಾಕಲಾಗಿತ್ತು. ಆದರೆ, ತಾಂತ್ರಿಕ ದೋಷ ಕಾಣಿಸಿಕೊಂಡಿತು. ಈ ಕಾರಣದಿಂದಲೇ ಕೆಲವು ಹೊತ್ತು ಟೈಟಲ್ ಟೀಸರ್ ಅನಾವರಣ ಮಾಡಲು...
ಚಿತ್ತಾಪುರ: ಕಳೆದೊಂದು ಒಂದು ತಿಂಗಳಿನ ಸತತ ಪ್ರಯತ್ನಗಳ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನವು ಭಾನುವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ನಡೆಯಿತು. ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ ಆರ್ ಎಸ್ ಎಸ್ ಗಣವೇಷಧಾರಿಗಳು ಪೊಲೀಸರ ಸರ್ಪಗಾವಲಿನ ನಡುವೆ ತನ್ನ 'ಸಂಘದ ಬಲ' ಪ್ರದರ್ಶಿ...
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಅಭೂತಪೂರ್ವ ಜಯಗಳಿಸಿದೆ. ಇದೀಗ ನಿತೀಶ್ ಕುಮಾರ್ ಕೆಲವೇ ದಿನಗಳಲ್ಲಿ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ನವೆಂಬರ್ 19...
ಚಿಕ್ಕಮಗಳೂರು: ಕಾಫಿನಾಡಲ್ಲಿ ಮಂಗಗಳ ಹಾವಳಿಗೆ ಜನ ಬೆಚ್ಚಿಬಿದ್ದಿದ್ದಾರೆ. ಇದೀಗ ಮಂಗವೊಂದು ಮನೆಯೊಳಗೆ ನುಗ್ಗಿ ಮಹಿಳೆಯ ಮೇಲೆ ದಾಳಿ ನಡೆಸಿದ್ದು, ಮಹಿಳೆಗೆ ಕಚ್ಚಿ ಗಾಯಗೊಳಿಸಿದೆ. ಮಂಗನ ದಾಳಿಯಿಂದಾಗಿ ಮಹಿಳೆಯ ಕೈ--ಮುಖದ ಭಾಗಕ್ಕೆ ಗಾಯವಾಗಿದೆ. ಚಿಕ್ಕಮಗಳೂರು ತಾಲೂಕಿನ ಶಾಂತವೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೂಜಾ ಎಂಬವರು ಗಾ...
ಕೊಟ್ಟಿಗೆಹಾರ: ಬಣಕಲ್ ಗುಡ್ಡಟ್ಟಿ ರಸ್ತೆ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡ ಕೆಲ ತಿಂಗಳೊಳಗೆ ಕಿತ್ತು ಬಂದಿದ್ದು ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಇಲ್ಲದಿದ್ದರೇ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಎಂದು ಕುವೆಂಪು ನಗರ ಗುಡ್ಡಟ್ಟಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು. ...
ಚಿಕ್ಕಮಗಳೂರು: ಕೊಟ್ಟಿಗೆಹಾರ--ಚಾರ್ಮಾಡಿ ಘಾಟ್ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದ್ದ ಹಿನ್ನೆಲೆಯಲ್ಲಿ, ಪೊಲೀಸರ ಮಾರ್ಗದರ್ಶಕ ಕಾರ್ಯಾಚರಣೆಯಡಿ 12 ಅಡಿ ಉದ್ದದ ಬಲಿಷ್ಠ ಗೇಟ್ ಅಳವಡಿಸಲಾಗಿತ್ತು. ರಾತ್ರಿ ವೇಳೆ ಸಂಚಾರ ಸಂಪೂರ್ಣ ನಿಲ್ಲಿಸುವ ಮೂಲಕ ಭದ್ರತೆ ಬಲಪಡ...