ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿಯ ಸಿಂಧೂರ ಮೋದಿ ಅವರಿಗೆ ಪತ್ರ ಬರೆಯಲು ಹೆಣೆದ ಕಾರಣ – ನಮ್ಮೂರ ರಸ್ತೆ! ಮಳೆಗಾಲದಲ್ಲಿ ಕೆಸರುಮಯವಾಗುವ ರಸ್ತೆಯಲ್ಲಿ ಶಾಲೆಗೆ ಹೋಗುವುದು ಗುರಿ ಸಾಧನೆಯಂತೆ ಆಗುತ್ತಿದೆ. ಮನೆಯಿಂದ ಶಾಲೆಗೆ ದಿನವೂ 3-4 ಕಿ.ಮೀ. ನಡೆಯುವ ಸಿಂಧೂರ ಹೆಸರಿನ ಬಾಲಕಿ, ಗ್ರಾಮೀಣ ರಸ್ತೆಯ ದುಸ್ಥಿತಿಯಿಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜು.17 ರಂದು ಜಿಲ್ಲಾಡಳಿತ ಘೋಷಿಸಿದೆ. ಮುನ್ನೆಚ್ಚರಿಕೆ ವಹಿಸಲು ಸೂಚನೆ: ...
ಮಂಗಳೂರು: ಮಂಗಳೂರು, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ, ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬಿಡದೇ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಜು.17ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಕೊಲೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ವ್ಯಕ್ತಿಯೊಬ್ಬ ಸಾಕ್ಷಿ ಹೇಳಲು ಮುಂದೆ ಬಂದಿರುವ ಪ್ರಕರಣವನ್ನು ಎಸ್ ಐಟಿಗೆ ಒಪ್ಪಿಸುವಂತೆ ಸಿ.ಎಸ್.ದ್ವಾರಕ್ ನಾಥ್ ಹಾಗೂ ಬಾಳಣ್ಣ ನೇತೃತ್ವದ ವಕೀಲರ ತಂಡ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಈ ಬಗ್ಗೆ ಸುದ್ದಿಗಾರರೊ...
ಈಗಲೂ ಹುಡುಕಾಡುತ್ತಿರುವ ತಾಯಿ ಸುಜಾತಾ ಭಟ್ Mahanayaka -- 2003ರಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ಅನನ್ಯ ಭಟ್ ಏನಾದಳು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಮಣಿಪಾಲದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಅನನ್ಯಾ ಭಟ್(20) 22 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದಳು. ತಾಯಿ ಸುಜಾತಾ ಭಟ್ ...
ಚಿಕ್ಕಮಗಳೂರು: ಎಸ್.ಪಿ, ಡಿ.ಸಿ ಕಚೇರಿ ಸಮೀಪವೇ ವೀಲ್ಹಿಂಗ್ ಮಾಡಿರುವ ವಿಚಾರವಾಗಿ ಮಹಾನಾಯಕ ವರದಿ ಮಾಡಿದ ಬೆನ್ನಲ್ಲೇ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ಸೋಮವಾರ ಸಂಜೆ ನಗರದ ಫಾರೆಸ್ಟ್ ಗೇಟ್ ಬಳಿ ಎಸ್.ಪಿ, ಡಿ.ಸಿ ಕಚೇರಿ ಸಮೀಪವೇ ವೀಲ್ಹಿಂಗ್ ಮಾಡಿರುವ ಬಗ್ಗೆ ಮಹಾನಾಯಕ ವರದಿ ಮಾಡಿತ್ತು. ಇದರ ಬೆನ್ನಲ್ಲೇ ವೈರಲ್ ವಿಡಿಯೋ...
Mahanayaka--ಮಂಗಳೂರು: 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಹೆತ್ತವರು ದೂರು ನೀಡಿದ್ದಾರೆ, ದೂರಿನ ವಿಚಾರಣೆ ನಡೆಸಿ, ಕ್ರಮಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ. ಅನನ್ಯ ಭಟ್ ತಾಯಿ ಜುಲ...
ಚಿಕ್ಕಮಗಳೂರು: ವಿದ್ಯುತ್ ತಂತಿ ಸ್ವರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ ಬೈರಾಪುರ ಗ್ರಾಮದ ಕೃಷಿಕರಾದ ನಾಗೇಶ್ ಗೌಡ (72 ವರ್ಷ) ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ನಾಗೇಶ್ ಗೌಡ ಅವರು ಇಂದು ಮಂಗಳವಾರ ಮಧ್ಯಾಹ್ನ ತಮ...
ನವದೆಹಲಿ: ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಕೊಂಚ ರಿಲೀಫ್ ದೊರಕಿದ್ದು, ಸದ್ಯ ಮರಣ ದಂಡನೆ ಶಿಕ್ಷೆಯನ್ನು ಮುಂದೂಡಲಾಗಿದೆ. ಆದರೆ ಯೆಮೆನ್ ನ ಕಾನೂನಿನ ಪ್ರಕಾರವಾಗಿ ಇನ್ನೂ ಕೂಡ ಕ್ಷಮಾದಾನ ಅಥವಾ ಬ್ಲಡ್ ಮನಿ ಸ್ವೀಕಾರ ಮಾಡಲು ಸಂತ್ರಸ್ತನ ಕುಟುಂಬಸ್ಥರು ಒಪ್ಪಿಕೊಂಡಿಲ್ಲ ಎಂದು ತಿಳಿದು ಬ...
Mahanayaka-- ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉ...