ಬೆಂಗಳೂರು: ನವೆಂಬರ್ 26 ಸಂವಿಧಾನ ಅರ್ಪಣೆ ದಿನ ಹಾಗೂ ಜನವರಿ 26ರ ಸಂವಿಧಾನ ಜಾರಿಯಾದ ದಿನಗಳ ಅಂಗವಾಗಿ ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಹೊಸ ಸಂವಿಧಾನ ಗೀತೆ ಬಿಡುಗಡೆಯಾಗಿದೆ. ಈ ಗೀತೆಯನ್ನು ಸೋಸಲೆ ಗಂಗಾಧರ್ ಅವರು ರಚಿಸಿ ರಾಗ ಸಂಯೋಜನೆ ಮಾಡಿದ್ದಾರೆ. ಡಾ.ಶಿವಕುಮಾರ್, ಸಿದ್ದೇಶ್ ಬದನವಾಳು ಗಾಯನ ಮಾಡಿದ್ದಾರೆ. ಎಂ.ಎಸ್.ಮಾರುತಿ...
ಗಂಗಾವತಿ: ಬಡ ಜನರಿಗೆ ಅನುಕೂಲವಾಗಬೇಕಾದ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಜನರು ಹಣ ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಸ್ಪತ್ರೆಗೆ ಬರುವ ಮುಗ್ದ ಜನರಿಂದ ನರ್ಸ್ ಗಳು ಮತ್ತು ಸಿಜಾರಿನ್ ಮಾಡುವಂತಹ ಡಾಕ್ಟರ್ ಗಳು ಹಣ ಪಡೆಯುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ. ಗಂಗಾವತಿ ತಾಲೂಕಿನ ಸರಕಾರಿ...
ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ. ಎಲ್ಲರೊಂದಿಗೆ ಚರ್ಚೆ ನಡೆಸಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಪ್ರಜಾಸತ್ತಾತ್ಮಕ ಚರ್ಚೆ ನಡೆಸಿದ ನಂತರ ಜಾರಿಗೊಳಿಸುವ ಉದ್ದೇಶವಿದೆ, ಸಂವಿಧಾನ ರಚನಾ ಸಮಿತಿ ಕೂಡ ಇದನ್ನು ಶಿಫಾರಸು ಮಾಡಿತ್ತ...
ಮುಂಡಾಜೆ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ...
ಅಂತರ್ಧರ್ಮೀಯ ವಿವಾಹವಾಗಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 23ರಂದು ಜೈಪುರದ ಲಕ್ಷ್ಮಿ ನಗರದಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಸಂಬಂಧ ತಲೆಮರೆಸಿಕೊಂಡಿರುವ ಮತ್ತಷ್ಟು ಆರೋಪಿಗಳಿಗಾಗಿ ...
ಉಡುಪಿ: ರೋಸ್ ಸಮಾರಂಭದಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಗುರುವಾರ ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ 23ವರ್ಷದ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರ...
ನೆಲಮಂಗಲ: ದಟ್ಟ ಹೊಗೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ನಟ ಉಪೇಂದ್ರ ಅವರು ಉಸಿರಾಟದ ತೊಂದರೆಯಿಂದ ಬಳಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಯಿಂದ ಇದೀಗ ಬಿಡುಗಡೆಗೊಳಿಸಲಾಗಿದೆ. ಸ್ಮೋಕ್ ಎಫೆಕ್ಟ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ದಟ್ಟ ಹೊಗೆಯಲ್ಲಿ ಚಿತ್ರೀಕರಣ ನಡೆಸುತ್ತಿದ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿಯಲ್ಲಿ ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ. ಸುಬ್ರಹ್ಮಣ್ಯ ದೇವಾಲಯದ ದ್ವಾರದ ಬಳಿಯಲ್ಲಿ ಹಾಕಲಾಗಿರುವ ಬ್ಯಾನರ್ ನಲ್ಲಿ, ಕುಕ್ಕೆ ಸ...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ನೂರು ಬೆಡ್ ಗಳ ಆಸ್ಪತ್ರೆ ಹೋರಾಟಕ್ಕೆ ಮತ್ತೆ ಯುವಕರು ಮುಂದಾಗಿದ್ದು, ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ. ಧರಣಿ ಸತ್ಯಾಗ್ರಹಕ್ಕೆ ಪ್ರಚಾರ ನೀಡಲು ಮೈಕ್ ಬಳಕೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ತಮಟೆ ಬಡಿದು ಪ್ರಚಾರ ಆರಂಭಿಸಿದ್ದಾರೆ. ಶೃಂಗೇರಿಯ ಬೀದಿ ಬೀದಿಯಲ್ಲಿ ಸುತ್ತಿ ತಮಟೆ ಪ್ರಚಾರ ಮಾಡುತ್...
ಚಿಕ್ಕಮಗಳೂರು: ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ.ಕುಮಾರಸ್ವಾಮಿ, ತಮ್ಮ ಮೇಲಿನ ಹಲ್ಲೆಗೆ ದೀಪಕ್ ದೊಡ್ಡಯ್ಯ ಅವರ ಸಂಚು ಕಾರಣ ಎಂದು ಆರೋಪಿಸಿದ್ದರು. ಇದೀಗ ಈ ಸಂಬಂಧ ದೀಪಕ್ ದೊಡ್ಡಯ್ಯ ಆಣೆ ಪ್ರಮಾಣ ಮಾಡಿದ್ದಾರೆ. ಅಮಾವಾಸ್ಯೆಯ ದಿನ ಈಶ್ವರನ ಎದುರು ಪ್ರಮಾಣ ...