ಟಿಪ್ಪು ಸುಲ್ತಾನ್ ಕುರಿತಾಗಿ ಪೂರ್ವಾಗ್ರಹ ಮತ್ತು ಕಾಲ್ಪನಿಕ ಮಾಹಿತಿಗಳನ್ನೊಳಗೊಂಡ ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಅವರು ಬರೆದಿರುವ 'ಟಿಪ್ಪು ನಿಜ ಕನಸುಗಳು' ಪುಸ್ತಕ ವಿತರಣೆ ಮತ್ತು ಮಾರಾಟಕ್ಕೆ ಇಲ್ಲಿನ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಪುಸ್ತಕದಲ್ಲಿ ಹಿಂದಿನ ಮೈಸೂರು ಸಾಮ್ರಾಜ್ಯದ ಆಡಳಿತದ ಬಗ್ಗೆ ತಪ್ಪು ಮಾ...
ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ಶೋಭಾ ಎಂಬ ಮಹಿಳೆಯನ್ನು ಆನೆ ಬರ್ಬರವಾಗಿ ಹತ್ಯೆ ಮಾಡಿತ್ತು. ಇದರಿಂದ ರೊಚ್ಚಿಗೆದ್ದ ಜನ, ಶಾಸಕರನ್ನು ಅಟ್ಟಾಡಿಸಿದ್ದರು. ಇದೀಗ ನಿನ್ನೆ ರಾತ್ರಿ ಮತ್ತೆ ಮಹಿಳೆಯ ಹತ್ಯೆ ನಡೆದ ಸ್ಥಳದಿಂದ ಆನೆಗಳು ಘೀಳಿಟ್ಟಿದ್ದು, ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಬರೇ ಆನೆ ಮಾತ್ರವಲ್ಲದೇ ಇತ್ತ ಪೊಲೀಸರಿಗೂ ಹೆದರಿ ಕು...
ಭಾರತೀಯ ಕ್ರಿಕೆಟ್ ತಂಡದ ಆಟಗಾರ, ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. 20--20 ವಿಶ್ವಕಪ್ನಲ್ಲಿ ಕೆ.ಎಲ್. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಲೇ ಇರುವ ಅವರು ಇಂದು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ...
ಮಂಗಳೂರು: ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಡಿಜಿಪಿ ಜೊತೆ ಮಂಗಳೂರು ವಿಸಿಟ್ ಮಾಡಿದ್ದೇನೆ. ಆರೋಪಿಯ ಹಿನ್ನೆಲೆ, ಫಂಡಿಂಗ್ ಹಾಗೂ ಯಾರು ಬೆನ್ನ ಹಿಂದೆ ಇದ್ದಾರೆ ಅಂತ ತನಿಖೆ ಮಾಡಲಾಗ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಟೋ ಚಾಲಕನ ಜೊತೆ ಆಸ್ಪತ್ರೆಗ...
ಮಂಗಳೂರು: ನಗರದ ನಾಗುರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ತದನಂತರ ಕಂಕನಾಡಿಯಲ್ಲಿರೋ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ರಿಕ್ಷಾ ಚಾಲಕರ ಆರೋಗ್ಯ ವಿಚಾರಿಸಿದ್ರು. ಇದೀಗ ಮಂಗಳೂರು ನಗರದ ಪೊಲೀಸ್ ಕಮಿಷನರ್ ...
ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದರು. ಇದೇ ವೇಳೆ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇನ್ನೂ ಘಟನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆಗೆ ಗೃ...
ಕೊಟ್ಟಿಗೆಹಾರ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸಂಬಂಧಿಕನೇ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಣಕಲ್ ಪೊಲೀಸರು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಲಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿ ಸುಂದರೇಶ್ 36 ವರ್ಷ ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲ್...
ಚಿಕ್ಕಮಗಳೂರು: ಚಾಲಕಿಯ ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದ ಪರಿಣಾಮ ಚಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಹೊಸಗದ್ದೆಯಿಂದ ಹೊರನಾಡಿಗೆ ಹೋಗುತ್ತಿದ್ದ ಜೀಪ್ ಚಾಲಕಿಯ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ. ...
ರಾಜ್ಯದಲ್ಲಿ 70 ಲಕ್ಷದಷ್ಟಿರುವ ಬಿಲ್ಲವ ಸಮುದಾಯಕ್ಕೆ ರಾಜ್ಯ ಸರಕಾರದಿಂದ ನಿರಂತರ ಅನ್ಯಾಯ ಆಗುತ್ತಿದೆ. ಹಿಂದುಳಿದ ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ಮುಖ್ಯಮಂತ್ರಿಗಳು ನೇರವಾಗಿ ಮಾಡುತ್ತಿದ್ದಾರೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮೀಜಿ ವಾಗ್ದಾಳಿ ನಡೆಸಿದರು. ಉಡುಪಿಯ ಬ್ರಹ್ಮಗಿರಿಯಲ್ಲಿ ಮಂಗಳವಾರ...
ಕೊಟ್ಟಿಗೆಹಾರ: ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟ್ ನಾ ಮಲಯ ಮಾರುತ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಕಾರು ನಜ...