ಗುಜರಾತ್ ನ ಮೊರ್ಬಿ ಪಟ್ಟಣದಲ್ಲಿ ಕಳೆದ ತಿಂಗಳು ಸಂಭವಿಸಿದ ತೂಗು ಸೇತುವೆ ಕುಸಿತದಿಂದಾದ 135 ಜನರ ಸಾವಿನ ಘಟನೆ ಹಿಂದಿರುವ ''ನಿಜವಾದ ಅಪರಾಧಿಗಳು' ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ರಾಜ್ ಕೋಟ್ ನಲ್ಲಿ ಚುನಾವಣಾ ಪ್ರಚಾರದಲ್...
ಉಡುಪಿ: ಶಾಲಾ ಕಾಲೇಜುಗಳಲ್ಲಿನ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ನ.21ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಆವರ್ಸೆ ಗ್ರಾಮದ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ(59) ಹಾಗೂ ಪಡುಬಿದ್ರಿ ಹೆಜಮಾಡಿ ಎಸ್ಎಸ್ ರಸ್ತೆಯ ಜಾಹೀದ ಸಿನಾನ್(32) ಎಂದು ಗುರ...
ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬೆಳಗಾವಿ ಗಡಿವಿವಾದದ ಬಗ್ಗೆ ನವಂಬರ್ 23...
ಮಂಗಳೂರು ನಗರದ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ವೊಂದು ಆತಂಕ ಸೃಷ್ಟಿಸಿದ ಪ್ರಸಂಗ ಇಂದು ನಡೆದಿದೆ. ಬಸ್ ನಿಲ್ದಾಣದ ಅನುಮಾನಾಸ್ಪದ ಬ್ಯಾಗ್ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಬಾಂಬ್ ಸ್ಕ್ಯಾಡ್ , ಶ್ವಾನದಳ ಅದನ್ನು ಪರಿಶೀಲನೆ ನಡೆಸಿತು. ಈ ನಡುವೆ ಬ್ಯಾಗ್ ವಾರಸುದಾರ ಪತ್ತೆಯಾಗಿದ್ದು, ಅದ...
ಕಾರ್ಕಳ: ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ಕಾಪು ತಾಲೂಕಿನ ಉಚ್ಚಿಲ ಮೂಲದ ಕಿಯಾ ಕಾರೊಂದು ಕಣಿವೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರು...
ಕೊಟ್ಟಿಗೆಹಾರ: ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈಗಳಲ್ಲಿಯೂ ದೊಣ್ಣೆ ಇತ್ತು, ಕಳ್ಳ ಹುಚ್ಚು ನಾಯಿಯ ರೀತಿ ನನ್ನನ್ನು ಅಟ್ಟಾಡಿಸಿದರು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ತಮ್ಮ ಮೇಲಿನ ದಾಳಿಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ತುಂಬಾ ಕಲ್ಲು ಹೊ...
ಮಂಗಳೂರು ನಗರದ ಪಂಪ್ವೆಲ್ ಸಮೀಪದ ನಾಗುರಿ ಎಂಬಲ್ಲಿ ಶನಿವಾರ ಸಂಜೆ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ವೇಳೆ ರಿಕ್ಷಾದಲ್ಲಿದ್ದ ಆರೋಪಿ ಪ್ರಯಾಣಿಕನ ಗುರುತನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಆತನೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್. ಈತನ ವಯಸ್ಸು 24. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಕಂಡು...
ಚಿಕ್ಕಮಗಳೂರು: ಕಳೆದ ಮೂರು ವರ್ಷಗಳಿಂದ ನನ್ನನ್ನು ನಾಲ್ವರು ಬೆದರಿಸಿ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದು, ದೈಹಿಕವಾಗಿ ಬಳಸಿಕೊಂಡ ವಿಡಿಯೋವನ್ನು ಹರಿಯ ಬಿಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಹರಿಹರಪುರ ಪೊಲೀಸ್ ಠಾಣೆಗೆ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಕೊಪ್ಪ ಮೂಲದ ಮಹಮ್ಮದ್ ರೌಫ್ , ಇರ್ಫಾನ್ , ಸೈಫ್ ಸೇರಿದಂತೆ ನಾ...
ಮಂಗಳೂರು: ನಗರದ ನಾಗುರಿ ಬಳಿಯಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು, ಆರೋಪಿ ಆಧಾರ್ ಕಾರ್ಡ್ ನಲ್ಲಿ ಹುಬ್ಬಳ್ಳಿಯ ಪ್ರೇಮ್ ರಾಜ್ ವಿಳಾಸ ಇತ್ತು. ಆದರೆ ಅದನ್ನ ಚೆಕ್ ಮಾಡಿ...
ಚಿಕ್ಕಮಗಳೂರು: ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ (30) ಹತ್ಯೆಗೀಡಾದ ಯುವಕನಾಗಿದ್ದು, ರಾತ್ರಿ ಮನೆಯಲ್ಲಿದ್ದವನನ್ನು ಕರೆದೊಯ್ದ ಸ್ನೇಹಿತರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುನೀಲ್, ಸಂತೋಷ್, ಧನ...