ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರ, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳದ ರಮೀಝ್ ರಾಝ್ ಮತ್ತು ಮಂಜೇಶ್ವರದ ಅಬ್ದುಲ್ ಖಾದರ್ ಹ್ಯಾರಿಸ್ ಬಂಧಿತ...
ನವದೆಹಲಿ: ಭಯೋತ್ಪಾದನೆ ಅಥವಾ ಭಯೋತ್ಪಾದನಾ ಬೆದರಿಕೆಗಳನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತು ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಯಾವುದೇ ಧರ್ಮ, ರಾಷ್ಟ್ರೀ...
ಮಾಜಿ ಎಂ.ಎಲ್.ಸಿ. ಚಿಕ್ಕಮಗಳೂರಿನ ಪ್ರಭಾವಿ ಕಾಂಗ್ರೆಸ್ ಮುಖಂಡೆ ಗಾಯತ್ರಿ ಶಾಂತೇಗೌಡ ಮನೆ ಮೇಲಿನ ಐಟಿ ದಾಳಿ ಇಂದೂ ಕೂಡ ಮುಂದುವರೆದಿದ್ದು, ಸತತ ಎರಡನೇ ದಿನವೂ ಐಟಿ ಅಧಿಕಾರಿಗಳ ಶೋಧ ಮುಂದುವರೆದಿದೆ. ನಿನ್ನೆಯಿಂದ ದಾಳಿ ನಡೆಯುತ್ತಿದ್ದರು ಕೂಡ ಗಾಯತ್ರಿ ಶಾಂತೇಗೌಡ ಬೆಂಗಳೂರಿನಲ್ಲಿ ಇದ್ದು, ಈವರೆಗೂ ಮನೆಗೆ ಬಂದಿಲ್ಲ. ನಿನ್ನೆ ಗಾಯತ್ರ...
ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ಚಿಂತಕ ಆನಂದ್ ತೆಲ್ತುಂಬೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ವಿಶೇಷ ಎನ್ ಐಎ ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ನ ಮಲಯಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ. ನಾಲ್ಕಕ್ಕೂ ಹೆಚ್ಚು ಭಾರೀ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು, ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಸಮೀಪದಲ್...
ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ 2017ರಲ್ಲಿ ನಡೆದಿದ್ದ ಪರೇಶ್ ಮೇಸ್ತಾ ಸಾವು ಪ್ರಕರಣ ಕುರಿತು ಸಿಬಿಐ ಸಲ್ಲಿಸಿದ್ದ ವರದಿಯಲ್ಲಿ ಸಹಜ ಸಾವು ಎಂದು ಉಲ್ಲೇಖಿಸಿರುವುದನ್ನು ವಿರೋಧಿಸಿ ಆತನ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ಬಿ ರಿಪೋರ್ಟ್ ನಿಂದ ಅತೃಪ್ತಗೊಂಡಿರುವ ಕುಟುಂಬಸ್ಥರು, ಈ ಪ್ರಕರಣದ ಬಗ್ಗೆ ಮರು ತ...
ಮುಂಬೈ : ಭೀಕರ ರಸ್ತೆ ಅಪಘಾತವೊಂದರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಾರಾಷ್ಟ್ರದ ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್ಪ್ರೆಸ್ ವೇಯಲ್ಲಿ ಇಂದು ಬೆಳಿಗ್ಗೆ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವ...
ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಆದೇಶಿಸಿದ್ದು ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕುಂದಾಪುರದ ...
ಪುಣೆ: 17 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಹಾಗೂ ಚಿಕ್ಕಪ್ಪ ಅತ್ಯಾಚಾರ ನಡೆಸಿದ ಹೀನ ಕೃತ್ಯ ನಡೆದಿದ್ದು, ಘಟನೆ ಸಂಬಂಧ ಪುಣೆಯ ಪೊಲೀಸ್ ಠಾಣೆಯಲ್ಲಿ ಬಾಲಕಿ ದೂರು ದಾಖಲಿಸಿದ್ದಾಳೆ. ತಂದೆ, ಚಿಕ್ಕಪ್ಪ ಅತ್ಯಾಚಾರ ನಡೆಸಿದ್ದು, ತಾತ ಕೂಡ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬಾಲಕಿ ತಿಳಿಸಿದ್ದಾರೆ. ಲೈಂಗ...
ಮದರಸದ ವಿದ್ಯಾರ್ಥಿನಿಯನ್ನು ಎತ್ತಿ ಯುವಕನೋರ್ವ ರಸ್ತೆಗೆ ಎಸೆಯುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಕಂಡು ಬಂದ ವಿದ್ಯಾರ್ಥಿನಿಯನ್ನು ಫಾತಿಮಾ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಬಾಲಕಿಗೆ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ಯಾವರದ ಸಿದ್ದೀಕ್ ಎಂಬಾತ ಬಾಲಕಿಯನ್ನು ಎತ್ತಿ ಎಸೆದಾತ ಎಂದು ಗುರುತ...