ಕಾಂತಾರ ಸಿನಿಮಾದ 'ವರಾಹ ರೂಪಂ' ಹಾಡಿನ ಟ್ಯೂನ್ ಮಲೆಯಾಳಂ ಮ್ಯೂಸಿಕ್ ಆಲ್ಬಂನಿಂದ ಚೌರ್ಯ ಮಾಡಿರೋದು ಎಂಬ ಆರೋಪ ಇತ್ತೀಚೆಗೆ ಭಾರೀ ಸದ್ದು ಮಾಡಿತ್ತು. ಈ ವಿಚಾರ ಸುದ್ದಿಯಲ್ಲಿರುವಾಗಲೇ ಮತ್ತೆ 'ಕಾಂತಾರ'ದಲ್ಲಿ ದಲಿತ ಅವಹೇಳನಕಾರಿ ವಿಚಾರಗಳಿವೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಂಗಳೂರಲ್ಲಿ ಸಮತಾ ಸೈನಿಕ ದಳದ ರಾಜ್ಯ ಕಾರ್ಯದರ್ಶಿ ಲೋಲಾಕ...
ಬೆಂಗಳೂರು: ಸಚಿವ ಆರ್.ಅಶೋಕ್ ಅವರು ನಿರ್ಮಲಾನಂದನಾಥ ಸ್ವಾಮೀಜಿಯ ಹೆಗಲ ಮೇಲೆ ಕೈ ಹಾಕಿದ ಘಟನೆ ನಡೆದಿದ್ದು, ಘಟನೆಯ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ಸ್ವಾಮೀಜಿಯ ಹೆಗಲ ಮೇಲೆ ಕೈಇಟ್ಟು ನಿಂತ ಫ...
ಮಂಗಳೂರು: ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ನ.10ರಂದು ದು...
ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ (15) ಮೃತಪಟ್ಟ ಬಾಲಕ. ಶುಕ್ರವಾರ ಶಾಲೆಗೆ...
ಮುಂಬೈ: ಜಿಮ್ ಮಾಡುವ ವೇಳೆ ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಕೇವಲ 46 ವರ್ಷ ವಯಸ್ಸಿನಲ್ಲೇ ಮೃತಪಟ್ಟ ನಟನ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಿದ್ಧಾಂತ್ ವೀರ್ ಸೂರ್ಯವಂಶಿ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್...
ಒಡಿಶಾ: ಸುಮಾರು 24ಕ್ಕೂ ಅಧಿಕ ಆನೆಗಳು ಮದ್ಯ ಸೇವಿಸಿ ಗಾಢ ನಿದ್ದೆಗೆ ಜಾರಿದ ಘಟನೆ ಒಡಿಶಾದ ಹಳ್ಳಿಯೊಂದರಲ್ಲಿ ನಡೆದಿದ್ದು, ಕೊನೆಗೆ ಆನೆಗಳನ್ನು ಎಬ್ಬಿಸಲು ಡೋಲು ಬಾರಿಸಿದ ಘಟನೆ ನಡೆದಿದೆ. ಒಡಿಶಾದ ಕಿಯೋಂಜಾರ್ ಜಿಲ್ಲೆರ ಶಿಲಿಪಾಡಾ ಗೋಡಂಬಿ ಅರಣ್ಯದ ಬಳಿ, ಗ್ರಾಮಸ್ಥರು ಮದ್ಯ ತಯಾರಿಕೆಗೆ ಮಹುವಾ ಹೂವುಗಳನ್ನು ದೊಡ್ಡ ಮಡಿಕೆಯಲ್ಲಿ ಇಟ್ಟು ...
ಬೆಂಗಳೂರು: ಸತೀಶ್ ಜಾರಕಿಹೊಳಿ ವಾಮಾಚಾರದ ಫ್ಯಾಮಿಲಿಯವರು, ಸ್ಮಶಾನ ಪ್ರೀತಿಸುವವರು ಎಂಬ ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಹೇಳಿಕೆ ವಿರುದ್ಧ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜಗ್ಗೇಶ್ ಅವರನ್ನು ತರಾಟೆಗೆತ್ತಿಕೊಂಡಿದ್ದಾರೆ. ಜಗ್ಗೇಶ್ ಬಕೆಟ್ ಹಿಡಿದು ರಾಜ್ಯಸಭೆ ಸದಸ್ಯರಾದವರು. ಸತೀ...
ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. ಅದೇ ಕಾಲೇಜಿನ ಮಾಜಿ ನೌಕರನೊಬ್ಬನ ಲೈಂಗಿಕ ಕಿರುಕುಳ ಕಾರಣ ಎಂದು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೋಟೆಬಾಗಿಲಿನ ಶ್ರೀಧರ್ ಪುರಾಣಿಕ್ ಎಂದು ಗು...
ತುಮಕೂರು: ಯಡಿಯೂರಪ್ಪ ಹಿಂದೂ ಅಲ್ಲ, ವೀರಶೈವ ಲಿಂಗಾಯತ. ಯಡಿಯೂರಪ್ಪ ವೀರಶೈವ ಲಿಂಗಾಯತ ಆದ್ರೆ, ಅವರು ಹಿಂದೂ ಅಲ್ಲ ಎಂದು ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ಹೇಳಿದರು. ವೀರಶೈವ ಲಿಂಗಾಯತ ಮಹಾಸಭಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಿಂದೂ ಅಲ್ಲ, ತಾನು ಹಿಂದೂ ಅಲ್ಲ ಅಂತ ಹೇಳೋದು ಬಿಡೋದು ...
ಅನಾರೋಗ್ಯದಿಂದಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬನ್ನೂರು ಗ್ರಾಮದ ಕಂಜೂರಿನಿಂದ ವರದಿಯಾಗಿದೆ. ಕಂಜೂರು ನಿವಾಸಿ ಆನಂದ ಕುಲಾಲ್ ಎಂಬವರ ಪುತ್ರಿ ಕೃತಿಕಾ (13) ಮೃತ ಬಾಲಕಿ. ಕೃತಿಕಾ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾಭ್ಯಾಸ ನಡೆಸುತ್ತಿದ್ದು, ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳ...