ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಚಂದ್ರಶೇಖರ್ ನಾಪತ್ತೆಯಾದ ದಿನ ಒಂದೇ ಮೊಬೈಲ್ ನಂಬರ್ ನಿಂದ 10ಕ್ಕೂ ಹೆಚ್ಚು ಬಾರಿ ಕರೆ ಬಂದಿದೆ ಎಂದು ವರದಿಯಾಗಿದೆ. ಚಂದ್ರಶೇಖರ್ ನದ್ದು ಅಪಘಾತದ ಸಾವಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ...
ಕೊಟ್ಟಿಗೆಹಾರ: ಊರುಬಗೆಯಲ್ಲಿ ಕಾಡಾನೆ ಸೆರೆಗೆ ಆಗಮಿಸಿರುವ ದಸರಾದಲ್ಲಿ ಅಂಬಾರಿ ಹೊರುವ ಆನೆ ಅಭಿಮನ್ಯು ವಿಗೆ ಅನಾರೋಗ್ಯ ಪ್ರಾರಂಭವಾಗಿದೆ. ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು, ಆಪರೇಷನ್ ಭೈರ ಕಾರ್ಯಾಚರಣೆ ಸಧ್ಯಕ್ಕೆ ಸ್ಥಗಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ. ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವೆಡೆ ಪಿಎಫ್ ಐ, ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎ...
ಬೀದರ್: ಟ್ರಕ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ನಿನ್ನೆ ಪ್ರಭಾವತಿ(36), ಯಾದಮ್ಮ(40), ಗುಂಡಮ್ಮ(52), ಜಕ್ಕಮ್ಮ(32) ಹಾಗೂ ರುಕ್ಮಿಣಿ(60) ಎಂಬವರು ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂ...
ಉಡುಪಿ: ವಕೀಲರ ಮನೆಯಲ್ಲಿ ಕಳ್ಳತನ ಮಾಡಿದ ಆರೋಪಿಗೆ ನಗರದ ಪ್ರಧಾನ ಹಿರಿಯ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ. 2022 ಫೆಬ್ರವರಿ 23ರಂದು ಫಿಲೀಪ್ ಪಿ.ತೋಮಸ್ ಎಂಬಾತನು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಉಡುಪಿ ತಾಲೂಕು ಯು.ಬಿ.ಎಮ್.ಸಿ.ಜುಬಿಲಿ ಚರ್ಚ್ ಹತ್ತಿರದಲ್ಲಿರುವ ವಕೀಲ ನೊವೆಲ್ ಪ್ರಶಾಂತ್ಕಾರ್ಕಡ ಅವರ ಮ...
ಬೆಂಗಳೂರು: ಐಎಎಸ್ ಅಥವಾ ಕೆಎಎಸ್ ಹುದ್ದೆಗೆ ಸೇರಲು ಆಸಕ್ತಿ ಹೊಂದಿರುವವರಿಗೆ ರಾಜ್ಯದ ಖ್ಯಾತ ಐಎಎಸ್ ತರಬೇತಿ ಸಂಸ್ಥೆ ‘ಅಕ್ಕ ಐಎಎಸ್ ಅಕಾಡೆಮಿ’ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಂಸ್ಥೆಯು ಆಯೋಜಿಸಿರುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದರೆ ಸಂಸ್ಥೆಯ ವತಿಯಿಂದ ಹಲವು ಸೌಲಭ್ಯಗಳನ್ನು ನೀಡುವುದಾಗಿ ಘೋಷಿಸಿದ...
ಬೆಳ್ತಂಗಡಿ: ಕಾಂತಾರ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ ಸ್ಟ್ರಾ ಗ್ರಾಂನಲ್ಲಿ ಹಾಕಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಇದೀಗ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ಎಸ್.ರೆಡ್ಡಿ ಅವರು ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ಪೇಜ್ ನಲ್ಲಿ ಹಂಚಿಕೊಂಡಿದ್...
ದಾವಣಗೆರೆ: ಮಚ್ಚಿನಿಂದ ತಲೆ, ಬೆನ್ನಿಗೆ ಹೊಡೆದಿದ್ದಾರೆ, ಬಟ್ಟೆಯಿಂದ ಆತನ ಕಾಲು ಕಟ್ಟಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಚಂದ್ರಶೇಖರ್ ನಿಗೂಢ ಸಾವಿನ ಕುರಿತು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. ನನ್ನ ಮಗನ ಸಾವು ಅಹಜ ಸಾವು ಅಲ್ಲ. ನನ್ನ ಮಗ ಕಿಡ್ನಾಪ್ ಆಗಿದ್ದಾನೆ ಎಂದು ಪೊಲೀಸರಿಗೆ ಮೊದಲೇ ಹೇಳಿದ್ದೇನೆ....
ಬೇತುಲ್ : ಬಸ್ ಗೆ SUV ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾರ್ ನಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 36 ಕಿ.ಮೀ. ದೂರದಲ್ಲಿರುವ ಭೈನ್ಸ್ ದೇಹಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಬೇತುಲ್ ಪೊಲೀಸರು ತಿಳಿಸಿದ್...
ಸರ್ಕಾರಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ನಡೆದಿದೆ. ಗಾಯಗೊಂಡ ಸವಾರ ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾ...