ಬೆಳ್ತಂಗಡಿ: ಸರ್ಕಾರ ಹೇಳುತ್ತಿದೆ ಸಂವಿಧಾನ ಜಾರಿ ಆಗಿದೆ ಅಂತ, ಆದರೆ ನಾವು, ಸಂವಿಧಾನ ಜಾರಿ ಆಗಿಲ್ಲ ಅಂತ ಹೇಳುತ್ತಿದ್ದೇವೆ. ಕೇವಲ 15% ಇರುವಂತಹವರ ಕೆಲವೇ ಜನರ ಹಿತ ಎಷ್ಟು ಬೇಕೋ ಅಷ್ಟು ಮಾತ್ರ ಸಂವಿಧಾನ ಜಾರಿಯಾಗಿದೆ ಎಂದು ಬಹುಜನ ಸಮಾಜ ಪಾರ್ಟಿ(BSP) ಕರ್ನಾಟಕ ರಾಜ್ಯ ಸಂಯೋಜಕರು, ಹಿರಿಯ ಬಿಎಸ್ ಪಿ ನಾಯಕ ಎಂ.ಗೋಪಿನಾಥ್ ಹೇಳಿದರು. ಬಹ...
ಬೆಳ್ತಂಗಡಿ : ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ. ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಇವರು ಆ...
ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ ಐಎ ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿ.ಪಂ. ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದ ಎಂ.ಆರ್.ರವಿಕುಮಾರ್...
ಬೆಳ್ತಂಗಡಿ: ಪುದುವೆಟ್ಟುವಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂದಿ ಆರೋಪಿಗಳು ನೆರಿಯ ಗ್ರಾಮದ ನಿವಾಸಿಗಳಾದ ಅಬ್ದುಲ್ ಅಜೀಜ್ (55) ಮಹಮ್ಮದ್ ರಫೀಕ್ (39) ಎಂಬವರಾಗಿದ್ದಾರೆ. ಇನ್ನೋರ್ವ ಆರೋಪಿ ಅನ್ವರ್ ತಪ್ಪಿಸಿಕೊಂಡಿದ್ದಾನೆ...
ಹಾಸನ: ಅಭಿವೃದ್ಧಿ ವಿಚಾರವಾಗಿ ಶಾಸಕ ಪ್ರೀತಂ ಗೌಡ ಹೆಸರು ಪ್ರಸ್ತಾಪ ಮಾಡದೇ ಶಾಸಕರು ಎಂಬ ಗೌರವಯುತ ಶಬ್ದ ಬಳಸಿ ಪ್ರೀತಂ ಗೌಡ ಅವರನ್ನು ಟೀಕೆ ಮಾಡಿರುವ ಭವಾನಿ ರೇವಣ್ಣ ಅವರ ಮೇಲೆ ವೈಯಕ್ತಿಕ ದಾಳಿ ನಡೆಸಿರುವುದು ಶಾಸಕರು ಪರೋಕ್ಷವಾಗಿ ತಮ್ಮ ವೈಫಲ್ಯವನ್ನು ಒಪ್ಪಿಕೊಂಡಂತಾಗಿದೆ ಎಂದು ಜೆಡಿಎಸ್ ಯುವ ನಾಯಕ ಪ್ರವೀಣ್ ಹೇಳಿದರು. ಒಬ್ಬ ಶಾಸಕ ತ...
ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಅವರ ಮಗಳ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿವಾಹದ ಬಳಿಕ ನಟಿ ರಂಭಾ ಅವರು ವಿದೇಶ (ಕೆನಡಾ)ದಲ್ಲಿ ವಾಸವಿದ್ದಾರೆ. ವಿದೇಶದಲ್ಲೇ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಂಭಾ ಅವರು ಸ್ವಲ್ಪದರಲ್ಲೇ ಅಪಾಯದಿ...
ಮಂಗಳೂರು: ಏರ್ಪೋರ್ಟ್ ಗೆ ಮಂಗಳೂರು ಹಾಗೂ ಮಣಿಪಾಲದಿಂದ ಹಲವು ವರ್ಷಗಳಿಂದ ಬಸ್ ಬಿಡಬೇಕು ಎಂಬ ಬೇಡಿಕೆ ಇತ್ತು. ಈ ಬೇಡಿಕೆಯನ್ನು ಸಚಿವ ಶ್ರೀರಾಮುಲು ಅವರು ಕೊನೆಗೂ ಈಡೇರಿಸಿದ್ದಾರೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವ್ರು, ಈಗ ನಾವು ಮೂರು ಬಸ್ಸುಗಳನ್ನು...
ಚಿಕ್ಕಮಗಳೂರು: ಗುಜರಾತಿನ ಮೊರ್ಬಿ ಸೇತುವೆ ದುರಂತಕ್ಕೆ ತಾಂತ್ರಿಕ ಕಾರಣ ಮಾತ್ರವಲ್ಲ, ಜವಾಬ್ದಾರಿ ಇರುವವರು ಕೂಡ ಇದಕ್ಕೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಗುಜರಾತಿನ ಮೊರ್ಬಿ ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸೇತುವೆ ಸಾಮ...
ಪಡುಬಿದ್ರಿ: ಮಾನಸಿಕ ಒತ್ತಡದಿಂದ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.31ರಂದು ರಾತ್ರಿ ವೇಳೆ ಹೆಜಮಾಡಿಯಲ್ಲಿ ನಡೆದಿದೆ. ಮೃತರನ್ನು ಹೆಜಮಾಡಿಯ ಜಯಂತಿ ಎಸ್.ಗಡಿಯಾರ(54) ಎಂದು ಗುರುತಿಸಲಾಗಿದೆ. ಎಸ್.ಕೋಡಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದ ಇವರು ವಿಪರೀತ ಮಾನಸಿಕ ಒತ್ತಡ ಆಗುತ್ತಿರುವುದ...