ನವದೆಹಲಿ: ದೇಶದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಾಕಾರಿ ಬರಹದ ಹಿನ್ನೆಲೆಯಲ್ಲಿ ಕನ್ನಡ ದೈನಿಕ ‘ವಿಶ್ವವಾಣಿ’ಯ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ(NCW) ಸಮನ್ಸ್ ನೀಡಿದೆ. ಅಕ್ಟೋಬರ್ 26ರಂದು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಆಯೋಗವು ವಿಶ್ವೇಶ...
ಬಂಟ್ವಾಳ: ಎರಡು ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ನಾಲ್ವರು ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಎಂಬವರು ಗಂಭೀರವಾಗಿ ಗಾಯಗೊಂಡವರಾಗಿದ್ದು, ಉಳಿದವರ ವಿವರ...
ಪ್ರಯಾಗ್’ರಾಜ್: ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಉತ್ತರಪ್ರದೇಶದ ಆಸ್ಪತ್ರೆಗಳ ಕಳಪೆ ಪ್ರದರ್ಶನಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್ ನ ಜಾಲ್ವಾ ಎಂಬಲ್ಲಿ ಈ ಘಟನೆ ನಡೆದಿದ್ದು, ಡೆಂಗಿ ರೋಗಿಯೊಬ...
ಚಿಕ್ಕಮಗಳೂರು: ಶ್ರೀಗಂಧದ ಮರವನ್ನ ಕಡಿಯಲು ಬಂದಿದ್ದ ಗಂಧದ ಕಳ್ಳನನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಯದಲ್ಲಿ ಗಂಧದ ಕಳ್ಳನ ಮೃತದೇಹ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಊರಿಗೆ ಆಂಬುಲ...
ಕೊಟ್ಟಿಗೆಹಾರ: ರಾಜ್ಯದಲ್ಲಿ ನಿರಂತರವಾದ ಗುಣಮಟ್ಟದ ವಿದ್ಯುತ್ ನೀಡಲು ಬಿಜೆಪಿ ಸರ್ಕಾರ ಬದ್ದತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಬಣಕಲ್ನ 33/11 ಕೆವಿ ವಿದ್ಯುತ್ ಉಪಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಬೆಳಕು ಯೋಜನೆಯ ಮೂಲಕ ವಿ...
ಕೋಲಾರ: ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ (ಯುಎನ್ ಎಚ್ ಆರ್ ಸಿ) ಸ್ವತಂತ್ರ ತಜ್ಞೆಯಾಗಿ ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ದಲಿತ ಯುವತಿ ಡಾ.ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ. ಜಿನೀವಾದಲ್ಲಿ ಇದೇ 7ರಂದು ಮುಕ್ತಾಯವಾದ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನದಲ್ಲಿ ಅಶ್ವಿನಿ ಅವರ ನೇಮಕವನ್ನು ಅಧಿಕೃತವಾಗಿ ಘೋಷಿಸಲಾಗ...
ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಚಲಾವಣೆಯಾದ ಒಟ್ಟು 9.385 ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7 ಸಾವಿರದ 897 ಮತಗಳು, ಸಂಸದ ಶಶಿ ತರೂರ್ ಪರವಾಗಿ ಸಾವಿರದ 1,072 ಮತಗಳು ಲಭಿಸಿವೆ. ಇನ್ನು 400ಕ್ಕೂ ಹೆಚ್ಚು ಮತಗಳು ತಿರಸ್ಕ...
ಕಡೂರು: ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್.ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ಸಹ ಶಿಕ್ಷಕ ಎನ್.ಎಸ್. ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್.ಜಯಣ್ಣ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇ...
ಸುರತ್ಕಲ್: ಟೋಲ್ ಗೇಟ್ ಮುತ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ತಕ್ಷಣ ಹೋರಾಟಗಾರರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಕರೆದು ಚರ್ಚಿಸಲಿ ವಿಪಕ್ಷ ಉಪನಾಯಕ, ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು...
ಅಲ್ಲಿ ಆಕ್ರೋಶ, ಸಿಟ್ಟು ಇತ್ತು. ಕಾರಣ ಆ ಒಂದೇ ಒಂದು ಟೋಲ್ ಗೇಟ್. ಕೇಂದ್ರ ಸರ್ಕಾರ, ಕೇಂದ್ರ ಸಚಿವರು ಅದನ್ನು ಕಾನೂನು ಬಾಹಿರ ಅಂತಾ ಹೇಳಿದ್ರೂ ಆ ಟೋಲ್ ಗೇಟನ್ನು ತೆರವು ಮಾಡದ ಕರಾವಳಿಯ ಜನಪ್ರತಿನಿಧಿಗಳ ವಿರುದ್ಧ ಇಂದು ಸಮಾನ ಮನಸ್ಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಟೋಲ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ರು. ಕಟ್ಟೆಯೊಡೆದ ಆಕ್ರ...