ಮಣಿಪಾಲ: ಮಣಿಪಾಲ -- ಉಡುಪಿ ರಸ್ತೆಯಲ್ಲಿ ಅಕ್ಟೋಬರ್ 9ರಂದು ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಎಂಐಟಿ ವಿದ್ಯಾರ್ಥಿ 19 ವರ್ಷ ವಯಸ್ಸಿನ ವೆಮುಲಾ ಸುದರ್ಶನ್ ಚೌಧರಿ ಅವರು ಅಂಗಾಂಗ ದಾನದ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆಂಧ್ರಪ್ರದೇಶ ಮೂಲದ ವೆಮುಲ ಅಲೇಖಾ ಪ್ರಸಾದ್ ಇವರ ಮಗನಾದ ವೆಮುಲಾ ಸುದರ್ಶನ್ ಚೌಧ...
ಪತ್ತನಂತಿಟ್ಟ: ಇಬ್ಬರು ಮಹಿಳೆಯರನ್ನು ಅಪಹರಿಸಿ ನರಬಲಿ ನೀಡಿದ ಘಟನೆ ಕೇರಳ ಪತ್ತನಂತಿಟ್ಟ ಜಿಲ್ಲೆಯ ಎಳಂತೂರ್ ಗ್ರಾಮದಲ್ಲಿ ನಡೆದಿದ್ದು, ಮಹಿಳೆಯರ ಶಿರಚ್ಛೇದನ ನಡೆಸಿ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮೃತದೇಹವನ್ನು ಹೂತು ಹಾಕಲಾಗಿದೆ ಎಂದು ತಿಳಿದು ಬಂದಿದೆ. ಕೇರಳದ ಪಾರಂಪರಿಕ ವೈದ್ಯ ಭಗವಲ್ ಸಿಂಗ್ ಹಾಗೂ ಆತನ ಪತ್ನಿ ಲೈಲಾ ಎಂಬವರು ಈ ದುಷ...
ಮಂಗಳೂರು: ಹುಲಿವೇಷಧಾರಿ ಜಯಾನಂದ ಆಚಾರ್ಯ ಎಂಬುವವರನ್ನು ಯುವಕನೋರ್ವ ಕೊಲೆಗೈದ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ನಡೆದಿದೆ. ಕೊಲೆ ಆರೋಪಿ ಕುಂಜತ್ಬೈಲ್ ದೇವಿನಗರದ ರಾಜೇಶ್ ಪೂಜಾರಿ (31) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹುಲಿವೇಷಧಾರಿಯಾಗಿದ್...
ಬೆಳ್ತಂಗಡಿ: ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಪರಿಶಿಷ್ಠ ಜಾತಿ/ಪಂಗಡಕ್ಕೆ ಮೀಸಲಿಟ್ಟ ಡಿ.ಸಿ. ಮನ್ನಾ ಭೂಮಿಯನ್ನು ಸ್ಥಳೀಯ ಭೂಮಾಲೀಕರೊರ್ವರು ಅತಿಕ್ರಮಣ ಮಾಡಿಕೊಂಡಿದ್ದನ್ನು ವಿರೋಧಿಸಿ ಅದೇ ಜಮೀನಿನಲ್ಲಿ ಸಮಾಲೋಚನಾ ಸಭೆಯನ್ನು ನಡೆಸಲಾಯಿತು. ದಸಂಸ (ಅಂಬೇಡ್ಕರ್ ವಾದ) ಕಳೆಂಜ ಗ್ರಾಮ ಶಾಖೆಯ ನೇತೃತ್ವದಲ್ಲಿ ನಡೆದ ಕೊಕ್ಕಡ ವಲ...
ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ಇಂದು ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ದಲಿತ ಕುಟುಂಬ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿ ಉಪಹಾರ ಸೇವಿಸಿ, ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಕರ್ನಾಟಕ ಸಂಕಲ್ಪ ಯಾತ್ರೆ ಹಿನ್ನೆಲೆಯಲ್ಲಿ ಈ ಭೇಟಿಗೆ ಹೆಚ್ಚಿನ ಪ್ರಚಾರಗಳೂ ಲಭಿಸಿದೆ. ಆದರೆ, ಊಟ ಮಾಡಲು, ತಿಂ...
ಉಡುಪಿ: ಬಸ್ ನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಅಲೆವೂರು ರಾಂಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಗೋಪುರದ ಬಳಿ ಅ.9ರಂದು ಸಂಜೆ ನಡೆದಿದೆ. ಮೃತನನ್ನು ಜಾರ್ಖಂಡ್ ಮೂಲದ ಮಂಜಯ್ ಕುಮಾರ್(19) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮೂಡುಬೆಳ್ಳೆಗೆ ಹೋಗುತ್ತಿದ್ದ ಸತ್ಯನಾಥ್ ಬಸ್ ನ ಚಾಲಕ ರಾಕೇಶ್ ಎಂಬಾತನು ಪ್ರಯಾಣಿಕರನ್ನು ಇಳಿಸಲ...
ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ದೈವೀ ಸ್ವರೂಪಿ ಮೊಸಳೆ ಬಬಿಯಾ ಇಹಲೋಕ ತ್ಯಜಿಸಿದೆ. ಭಕ್ತರ ಪ್ರೀತಿ ಪಾತ್ರವಾಗಿದ್ದ ಈ ಮೊಸಳೆ ಬಗ್ಗೆ ನಾನಾ ಕಥೆಗಳು ಹಬ್ಬಿದ್ದವು. ಇದೀಗ ಈ ಕಥೆಗಳ ಹಿಂದಿನ ಸತ್ಯ ಕೂಡ ತೆರೆದುಕೊಂಡಿದೆ. ಶ್ರೀ ಅನಂತಪದ್ಮನಾಭ ಸ್ವಾಮಿ ದೇವ...
ಖ್ಯಾತ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದ ಫಸ್ಟ್ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹೀಗಾಗಿ ಎದೆ ನೋವಿನಿಂದ ಅವರು ಆಸ್...
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆ...
ಲಕ್ನೋ: ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವಾರಗಳಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಮುಲಾಯಂ ಸಿಂಗ್ ಯಾದವ್ ಅವರ ...