ಥಾಣೆ(Mahanayaka): ವಸತಿ ಕಟ್ಟಡದ ಲಿಫ್ಟ್ ನೊಳಗೆ 12 ವರ್ಷದ ಬಾಲಕನ ಮೇಲೆ ವ್ಯಕ್ತಿಯೊಬ್ಬ ಹಿಗ್ಗಾಮುಗ್ಗಾ ಥಳಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವ್ಯಕ್ತಿ ಬಾಲಕನಿಗೆ ಥಳಿಸಿದ್ದಲ್ಲದೇ ಕೈಗೆ ಕಚ್ಚಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜುಲೈ 4 ರಂದ...
ಉತ್ತರ ಪ್ರದೇಶ(Mahanayaka): ಒಂದು ಕಾಲದಲ್ಲಿ ಸೈಕಲ್ ನಲ್ಲಿ ಉಂಗುರಗಳು ಮತ್ತು ತಾಯತಗಳನ್ನು ಮಾರಾಟ ಮಾಡುತ್ತಿದ್ದ ಧರ್ಮ ಮತಾಂತರ ಗ್ಯಾಂಗ್ ನ ಮಾಸ್ಟರ್ಮೈಂಡ್ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ(Jamaluddin alias Chhangur Baba)ನ ಬ್ಯಾಂಕ್ ಖಾತೆಗಳಲ್ಲಿ ಬರೋಬ್ಬರಿ 106 ಕೋಟಿ ರೂ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಂಪ...
ಹಾಸನ(Mahanayaka): ಪ್ರೇಮಿಯ ಜೊತೆ ಸೇರಿ ಪತ್ನಿ ತನ್ನ ಪತಿಯನ್ನೇ ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನಿಸಿರುವ ಘಟನೆ ನಡೆದಿದ್ದು, ಈ ಸಂಬಂಧ ಪತ್ನಿ ಆಕೆಯ ತಾಯಿ ಹಾಗೂ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಮಧು (36) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರ ಮೃತದೇಹ ಜುಲೈ 5ರಂದು ರಾ...
ಬಂಟ್ವಾಳ(Mahanayaka): ಖಾಸಗಿ ಬಸ್ ನಿಂದ ಬಿದ್ದಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದ್ದು, ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರಾಗಿದ್ದಾರೆ. ಜು.7ರಂದು ಬೆಳಗ್ಗೆ...
ಭೋಪಾಲ್(Mahanayaka): ಏಷ್ಯಾದಲ್ಲೇ ಅತ್ಯಂತ ಹಿರಿಯ ಆನೆ ವತ್ಸಲಾ(Vatsala) ತನ್ನ 100ನೇ ವಯಸ್ಸಿನಲ್ಲಿ ಮೃತಪಟ್ಟಿದೆ. ಕಾಲುಗಳಿಗೆ ಆಗಿದ್ದ ಗಂಭೀರ ಗಾಯದಿಂದ ವತ್ಸಲಾ ಕೊನೆಯುಸಿರೆಳೆದಿದೆ. ಮಧ್ಯಪ್ರದೇಶ ಪನ್ನಾ ಹುಲಿ ಮೀಸಲು ಪ್ರದೇಶದಲ್ಲಿದ್ದ ವತ್ಸಲಾ, ಮಂಗಳವಾರ ಹಿನೌಟಾ ಪ್ರದೇಶದ ಖೈರಾಯನ್ ಚರಂಡಿ ಬಳಿ ಮುಂಬದಿ ಕಾಲುಗಳಿಗೆ ಗಾಯವಾಗಿ ಕು...
ಮುಂಬೈ(Mahanayaka): ಹಳಸಿದ ದಾಲ್ ನೀಡಿದ ಹೊಟೇಲ್ ಸಿಬ್ಬಂದಿಗೆ ಶಿವಸೇನಾ ಶಾಸಕರೊಬ್ಬರು ಹಲ್ಲೆ ನಡೆಸಿದ್ದಲ್ಲದೇ, ಕ್ಯಾಂಟೀನ್ ಪರವಾನಗಿಯನ್ನೇ ರದ್ದುಗೊಳಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ಭಾರೀ ವಿವ...
ಬೆಂಗಳೂರು(Mahanayaka): ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಮತ್ತೆ ಮುಂದುವರಿದಿದ್ದು, ಇಂದು ಚಾಮರಾಜನಗರ, ದಾವಣಗೆರೆ ಹಾಗೂ ರಾಮನಗರದಲ್ಲಿ ಒಂದೊಂದು ಪ್ರಕರಣಗಳು ವರದಿಯಾಗಿವೆ. ಪಾಠ ಕೇಳುತ್ತಿದ್ದ ವೇಳೆಯೇ ಹೃದಯಾಘಾತ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ...
ಬೆಂಗಳೂರು(Mahanayaka): ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹಣ, ಪೀಠೋಪಕರಣ ದೋಚಿರುವ ಘಟನೆ ದೊಡ್ಡನಾಗಮಂಗಲದ ಲೇಔಟ್ನಲ್ಲಿರುವ ಮನೆಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸ...
ಚಿಕ್ಕಮಗಳೂರು(Mahanayaka): ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ. ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶೆ ಶೋಭಾ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದ್ದು, ಜಿಲ್ಲಾ ಸಮನ್ವಯ ಅಧಿಕಾರಿ ಶೈಲಾ...
ಚಿಕ್ಕಮಗಳೂರು(Mahanayaka): ಗಂಡನ ಜೊತೆಗೆ ಗಲಾಟೆ ಮಾಡಿ, ಕೋಪದಿಂದ ಕೆರೆಗೆ ಹಾರಿದ್ದ ಮಹಿಳೆಯೊಬ್ಬರು ಕೆರೆಗೆ ಬಿದ್ದ ನಂತರ ಆಂಜನೇಯ ಕಾಪಾಡು.... ಆಂಜನೇಯ ಕಾಪಾಡು... ಎಂದು ಬೊಬ್ಬೆ ಹೊಡೆದಿದ್ದು, ನಂತರ ಮಹಿಳೆಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ರಂಜಿತಾ (35) ಎಂಬ ಮಹ...