ದಕ್ಷಿಣ ಕನ್ನಡ: ಎನ್.ಐ.ಎ. ದಾಳಿ ಬಳಿಕ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಿ.ಎಫ್.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ ಈ ಮೂವರ ಮನೆಗೆ ದಾಳಿ ಮಾಡಿದ ಪೊಲೀಸರು ಪಿ.ಎಫ್.ಐ. ದ.ಕ. ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮುಖಂಡರಾದ ಫಿರೋಝ್ ಖಾನ...
ಮಂಗಳೂರು: ರಾಜ್ಯಾದ್ಯಂತ ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದರು. ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಕ್ರಮ ಆಗಬೇಕು. ಅಂತಹ ಯಾವುದೇ ಸಂಘಟನೆ ವಿರುದ್ದ ಕ್ರಮಕ್ಕೆ ಎಲ್ಲಾ ಧರ್ಮದ ಸಹಮತ ಇದೆ. ಕಾನೂನು ಕೈಗೆತ್ತಿಕೊಳ್ಳು...
ಚಿಟ್ ಫಂಡ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಫೈನಾನ್ಸ್ ಮೂಲಕ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ಅಶೋಕ್ ಭಟ್, ವಿದ್ಯಾ ಹಾಗೂ ಪ್ರಿಯಾಂಕ ಭಟ್ ಎಂಬವರು ತನಗೆ 10 ಲಕ್ಷ ರೂಪಾಯಿಯನ್ನು ನೀಡದೇ ವಂಚಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲ...
ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಕಾಸರಗೋಡು ಮೂಲದ ಅಮೃತಾ (27), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್...
ದಕ್ಷಿಣ ಕನ್ನಡ/ ಉಡುಪಿ: ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ ಐ ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಕಾ...
ಮಂಗಳೂರು: ಎಂ.ಬಿ.ಪಾಟೀಲ್ ವಿರುದ್ಧ ನಳಿನ್ ಕುಮಾರ್ ಕಟೀಲ್ ಮಲಪ್ರಭಾ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಡಿರುವ ಭ್ರಷ್ಟಾಚಾರದ ಆರೋಪದ ವಿರುದ್ಧ ಅವರಿಗೆ ಕಾನೂನು ಪ್ರಕಾರ ನೋಟೀಸ್ ಜಾರಿ ಮಾಡಿ, ಸೂಕ್ತ ಕ್ರಮಕ್ಕಾಗಿ ಕಾನೂನು ಹೋರಾಟ ನಡೆಸುವುದಾಗಿ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್...
ಮೈಸೂರು: ಪ್ರಧಾನಿ ಮೋದಿ ಹೋದ ಕಡೆಯೆಲ್ಲ ಬಿಜೆಪಿ ಸೋತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯಕ್ಕೆ ರಾಹುಲ್ ಬಂದ್ರೆ, ಬಿಜೆಪಿಗೆ ಲಾಭ ಎಂಬ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಪಂಜಾಬ್, ತೆಲಂಗಾಣ, ಕೇರಳಕ್ಕೆ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿ...
ನವದೆಹಲಿ: 12 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ನಡೆದಿದ್ದು, ಬಾಲಕನ ಖಾಸಗಿ ಅಂಗಗಳಿಗೆ ರಾಡ್ ಹಾಕಿ ಚಿತ್ರ ಹಿಂಸೆ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಮೇಲೆ ಆತನ ಸ್ನೇಹಿತರೇ ಎನ್ನಲಾಗಿರುವ ನಾಲ್ವರು ಸೇರಿ ದೌರ್ಜನ್ಯ ನಡೆಸಿದ್ದಾರೆನ್ನಲಾಗುತ...
ಮಲ್ಪೆ: ಸಮುದ್ರದಲ್ಲಿ ಮುಳುಗಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು ಓರ್ವ ಸಮುದ್ರಪಾಲಾಗಿರುವ ಹೂಡೆ ಸಮೀಪದ ಬೀಚ್ ನಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಮಣಿಪಾಲದ ವಿದ್ಯಾರ್ಥಿಗಳಾದ ನಿಶಾಂತ್(21) ಹಾಗೂ ಷಣ್ಮುಗ(21) ಎಂದು ಗುರುತಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿ ಶ್ರೀಕರ್(21) ಎಂಬವರು ನಾಪತ್ತೆಯಾಗಿದ...
ರಾಯಚೂರು: ಪಿಎಫ್ ಐ, ಎಸ್ ಡಿಪಿಐ ಮತ್ತು ಬಜರಂಗದಳವನ್ನು ಬ್ಯಾನ್ ಮಾಡಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಒತ್ತಾಯಿಸಿದ್ದಾರೆ. ಭಾರತ್ ಜೋಡೋ ಸಂಬಂಧ ರಾಯಚೂರುಗೆ ಭೇಟಿ ನೀಡಿದ ನಲಪಾಡ್, ನಾವು ಮೊದಲಿನಿಂದಲೂ ಈ ಸಂಘಟನೆಗಳನ್ನು ಬ್ಯಾನ್ ಮಾಡಿ ಎಂದು ಹೇಳುತ್ತಿದ್ದೇವೆ. ಕೋಮು ಸೌಹಾರ್ದ ಕೆಡಿಸುವ ಸಂಘಟನೆಗಳನ್ನು ಬ್ಯಾನ್ ಮಾಡ...