ಮಂಗಳೂರು(Mahanayaka): ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗವು ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಕೆಂಪು ಕಲ್ಲು ಕ್ವಾರೆಯ ಉದ್ಯಮದಲ್ಲಿ ನಡೆಸುತ್ತಿ...
ನವದೆಹಲಿ: ಕಳೆದ 15 ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದಿದ್ದ ರಾಜಕಾರಣಿ, ನಟಿ ಸ್ಮೃತಿ ಇರಾನಿ ಮತ್ತೆ ಬಣ್ಣ ಹಚ್ಚಲು ಮುಂದಾಗಿದ್ದು, ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸ್ಮೃತಿ ಇರಾನಿ ಈ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ್ದಾರೆ. 2000ರಿಂದ 2008ರವರೆಗೆ ಖಾಸಗಿ ವಾಹಿನಿಯಲ್ಲಿ ಪ್ರದರ್ಶನಗೊಂಡಿದ್ದ ‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ’...
ಟೆಕ್ಸಾಸ್ (ಅಮೆರಿಕ)-Mahanayaka: ಟೆಕ್ಸಾಸ್ ನಲ್ಲಿ ಭಾರೀ ಪ್ರವಾಹಕ್ಕೆ ಸಾವಿನ ಸಂಖ್ಯೆ 100 ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಜುಲೈ 4ರ ರಜಾದಿನದಂದೇ ಸಂಭವಿಸಿದ ಈ ದುರಂತದಲ್ಲಿ, ನದಿ ತೀರದಲ್ಲಿ ಬೇಸಿಗೆ ಶಿಬಿರದಲ್ಲಿದ್ದ 27 ಬಾಲಕಿಯರು, ಇತರರು ನೀರುಪಾಲಾಗಿದ್ದಾರೆ. ಈ ದುರಂತದಲ್ಲಿ ಒಬ್ಬೊಬ್ಬರದ್ದು ಒಂದೊಂದು ಕಥೆಯಾಗಿದ...
ತಿರುವನಂತಪುರಂ(Mahanayaka): ಕೇರಳದ ನರ್ಸ್ ನಿಮಿಷಾ ಪ್ರಿಯಾ(Nimisha Priya) ಅವರನ್ನು ಯೆಮೆನ್ ನಲ್ಲಿ ಜುಲೈ 16ರಂದು ಗಲ್ಲಿಗೇರಿಸಲಾಗುವುದು ಎಂದು ನಿಮಿಷಾ ಪ್ರಿಯಾ ತಾಯಿ ಪ್ರೇಮಾ ಕುಮಾರಿ ಅವರ ಪವರ್ ಆಫ್ ಅಟಾರ್ನಿ ಹೊಂದಿರುವ ಮಾನವ ಹಕ್ಕುಗಳ ಕಾರ್ಯಕರ್ತ ಸಂಧಾನಕಾರ ಸ್ಯಾಮ್ಯುಯೆಲ್ ಜೆರೋಮ್ ಹೇಳಿದ್ದಾರೆ. ಯೆಮೆನ್ ಪ್ರಜೆಯ ಕೊಲೆ ಪ್ರ...
ಚಿಕ್ಕಬಳ್ಳಾಪುರ(Mahanayaka): ಮದುವೆಗೆ ನಿರಾಕರಿಸಿದ ಯುವತಿ ಮನೆಯ ಮುಂದೆ ಹೈಡ್ರಾಮ ಸೃಷ್ಟಿಸಿರುವ ಯುವಕನೊಬ್ಬ, ಯುವತಿ ಮೇಲೆ ಆ್ಯಸಿಡ್ ಎರಚಿ, ತಾನೂ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿ...
ಬೆಂಗಳೂರು(Mahanayaka): ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಈ ವಾರವೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಜುಲೈ 8ರಿಂದ 12ರವರೆಗೆ ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ...
ಚಿಕ್ಕಮಗಳೂರು(Mahanayaka): ನೀರಿನ ಟ್ಯಾಂಕ್ ಮೀಟರ್ ಬರೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಮೆಸ್ಕಾಂ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ವಿದ್ಯುತ್ ಶಾಕ್ ನಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಟ್ಯಾಂಕರ್ ಮೋಟರ್ ಬಳಿ ಗ್ರೌಂಡಿಂಗ್ ನಿಂದ ವಿದ್ಯುತ್ ಶಾಕ್ ಹೊಡೆದಿದ...
ಹಾವೇರಿ: ಲಾರಿ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ. ಬಾಬುರಾವ್ ಖಮ್ಮಟ್ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾಗಿದ್ದಾರೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗ...
ಮಂಗಳೂರು(Mahanayaka): 18 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಡಿಪ್ಲೋಮಾ ವಿದ್ಯಾರ್ಥಿ ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. ಮನ...
ಶಿವಮೊಗ್ಗ(Mahanayaka): ಅನಾರೋಗ್ಯ ಪೀಡಿತ ಮಹಿಳೆಗೆ ದೆವ್ವ ಹಿಡಿದಿದೆ ಎಂದು ಮಹಿಳೆಯೊಬ್ಬಳು ದೆವ್ವ ಬಿಡಿಸುವುದಾಗಿ ಹೇಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕು ಜಂಬರಗಟ್ಟೆಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (45) ಮೃತಪಟ್ಟವರು...