ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಮಂಗಳೂರು ನಗರದ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್ ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಜುಲೈ 28ರಂದು ರಾತ್ರಿ ಸುರತ್ಕಲ್ ಜಂಕ್ಷನ್ ನಲ್ಲಿದ್ದ ಫಾಝಿಲ್ ನನ್ನು ತಂಡವೊಂದು ಕೊಲೆಗೈದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆ...
ಬೆಳ್ತಂಗಡಿ; ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ಕಾರಿನ ನಡುವೆ ಬುಧವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತ ನಡೆದ ಬಳಿಕ ಒಂದು ಕಿ.ಮೀಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಾರ್ಮಾಡಿ ಘಾಟ್ ನ ಬಿದರುತಳ ಸಮೀಪ ಈ ಅಪಘಾತ ನಡೆದಿದ್ದು, ಕಾರು ಅರಸೀಕೆರೆಯಿಂದ ಉಜಿರೆ ಕ...
ಪುತ್ತೂರು: ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಸರ್ವೆ ಸೊರಕೆ ನಿವಾಸಿ ಬದ್ರುದ್ದೀನ್ ಬಂಧಿತ ಆರೋಪಿ. ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿರುವ ಅಂಗಡಿಯೊಂದಕ್ಕೆ ಮಹಿಳೆಯೊಬ್ಬರು...
ಹೆಬ್ರಿ: ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಕಬ್ಬಿನಾಲೆ ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಮುನಿಯಾಲು ನಿವಾಸಿ ಪವನ್(25) ಎಂದು ಗುರುತಿಸಲಾಗಿದೆ ಇವರು ಇಂದು ಸಂಜೆ ಸ್ಥಳೀಯರ ಜೊತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಪವನ್...
ಬೆಂಗಳೂರು: ಅಪಘಾತಕ್ಕೀಡಾದರೂ ಬಾಲಕನೋರ್ವ ತರಗತಿಗೆ ಬಂದು ಕುಳಿತಿದ್ದು, ವಿಷಯ ತಿಳಿದ ಶಿಕ್ಷಕರು ಬಾಲಕನಿಗೆ ಆರೈಕೆ ಮಾಡುತ್ತಿರುವಾಗಲೇ ಬಾಲಕ ಕುಸಿದು ಬಿದ್ದು ಮೃತಪಟ್ಟ ಘಟನೆ ನಗರದ ಮುನ್ನೇಕೊಳಲು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ರಾಜೇಶ್ ಮತ್ತು ಪ್ರಿಯಾ ದಂಪತಿಯ ಒಬ್ಬನೇ ಮಗ 7 ವರ್ಷ ವಯಸ್ಸಿನ ನಿತೀಶ್ ಕುಮಾರ್ ಮೃತಪಟ್ಟ ಬಾಲಕನಾಗಿದ್ದಾನ...
ಉತ್ತರಪ್ರದೇಶದಲ್ಲಿ ಇಬ್ಬರು ದಲಿತ ಬಾಲಕಿಯರನ್ನು ಅತ್ಯಾಚಾರ ನಡೆಸಿ ಮರಕ್ಕೆ ನೇಣು ಬಿಗಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅತ್ಯಾಚಾರ ಹಾಗೂ ಕೊಲೆ ಆರೋಪದಡಿಯಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯರ ಮೃತದೇಹ ಪತ್ತೆಯಾಗುವ 3 ಗಂಟೆಗೂ ಮೊದಲು ಮೂವರು ಯುವಕರು ಬಾಲಕಿಯರನ್ನು ಬೈಕ್ ನಲ...
ಲಖಿಂಪುರ: ಇಬ್ಬರು ದಲಿತ ಬಾಲಕಿಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉತ್ತರಪ್ರದೇಶದ ಲಖಿಂಪುರದ ನಿಗ್ಸಾನ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅತ್ಯಾಚಾರ ಎಸಗಿ ಹತ್ಯೆಗೈದು ನೇಣು ಬಿಗಿದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಮಧ್ಯಾಹ್ನ 3 ಜನರು ಬಾಲಕಿಯರನ್ನು ಬೈಕ್ ನಲ್ಲಿ ಕರೆದೊಯ್ದಿದ್ದು, ಆ ಬಳಿಕ ಬಾಲಕಿಯರ ಮೃತದೇಹ...
ಕನ್ನಡ ಕಿರುತೆರೆಯ ಖ್ಯಾತ ನಟ ಮಂಡ್ಯ ರವಿ ಅವರು ಕೆಲ ಕಾಲದ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದು, ಇವರ ನಿಧನಕ್ಕೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ರವಿ ಪ್ರಸಾದ್ ಎಂ. ಎಂಬ ಹೆಸರಿನ ಇವರು ತಮ್ಮ ವೃತ್ತಿ ಕ್ಷೇತ್ರದಲ್ಲಿ ಮಂಡ್ಯ ರವಿಯಾಗಿ ಖ್ಯಾತಿಯನ್ನು ಪಡೆದ...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ. ...
ಖಾಸಗಿ ಬಸ್ಸಿನಿಂದ ಎಸೆಯಲ್ಪಟ್ಟು ಮೆದುಳು ನಿಷ್ಕ್ರಿಯಗೊಂಡಿದ್ದ ವಿದ್ಯಾರ್ಥಿಯ ಅಂಗಾಂಗ ದಾನ ಮಾಡಿ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ. ಹೌದು. ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿ ಯಶ್ ರಾಜ್ ಎಂಬಾತ ಮಂಗಳೂರಿನ ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಯಾಗಿದ್ದ. ಸೆಪ್ಟೆಂಬರ್ 7ರಂದು ಬಸ್ಸಿನಲ್ಲಿ ಕಾಲೇಜಿಗೆ ತೆರಳುತ್ತಿದ್...