ಬೆಂಗಳೂರು(Mahanayaka): ರಾಜಧಾನಿ ಬೆಂಗಳೂರಿನಲ್ಲಿ ಟೋಯಿಂಗ್ ಮರುಜಾರಿ ಸದ್ಯಕ್ಕಿಲ್ಲ ಎಂದು ತಿಳಿದು ಬಂದಿದ್ದು, ಟೋಯಿಂಗ್ ಜಾರಿಗೆ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ ಹೀಗಾಗಿ ಸದ್ಯಕ್ಕೆ ಟೋಯಿಂಗ್ ಮರು ಜಾರಿ ಇಲ್ಲ ಎಂದು ಹೇಳಲಾಗಿದೆ. ನಗರಗಳಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆಗಳಿಲ್ಲದ ಕಾರಣ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದಾಗಿ...
ಬಿಹಾರ: ಮಾಟ ಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯಿಂದ ಒಂದೇ ಕುಟುಂಬದ ಐದು ಮಂದಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿ, ಮೃತದೇಹಗಳನ್ನು ಸುಟ್ಟು ಹಾಕಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯ ಟೆಟ್ಮಾ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ಮಾಂತ್ರಿಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಸುಮ...
ನೆಲಮಂಗಲ: ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನಿಗೆ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಕಾಲೇಜಿನ ದಿನಗಳಲ್ಲಿ ಪರಿಚಯವಾಗಿದ್ದ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿಯಿದ್ದು...
ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಾಡುಕೋಣದ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದುರ್ಘಟನೆ ಸಂಭವಿಸಿದೆ. ಮೃತ ದುರ್ದೈವಿ ರಮೇಶ್ (52) ಎಂಬವರಾಗಿದ್ದು, ಅವರು ತೋಟದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ಕಾಡುಕೋಣ ದಾಳಿ ನಡೆಸಿದೆ. ಇತ್ತೀಚೆಗಿನ ದಿನಗಳಲ್ಲಿ ಮೂಡಿಗೆರೆ--ಕಳಸ ಭಾಗದಲ್ಲಿ ಕಾಡುಕೋಣಗಳ ...
ಚಿಕ್ಕಮಗಳೂರು: ಕೋಮುದ್ವೇಷ ಹರಡುವ ಭಾಷಣಕಾರ ಶರಣ್ ಪಂಪ್ ವೆಲ್ ಗೆ ಚಿಕ್ಕಮಗಳೂರು ಪ್ರವೇಶಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ನಿಷೇಧ ಹೇರಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಂದಿನ 30 ದಿನಗಳ ಕಾಲ ಪಂಪ್ ವೆಲ್ ಗೆ ಚಿಕ್ಕಮಗಳೂರು ಜಿಲ್ಲೆಗೆ ನಿರ್ಬಂಧ ಹೊರಡಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರ...
ಚಿಕ್ಕಮಗಳೂರು: ವೀಕ್ ಎಂಡ್ ಹಿನ್ನೆಲೆ ಕಾಫಿನಾಡಿಗೆ ಪ್ರವಾಸಿಗರ ದಂಡು ಆಗಮಿಸಿದ್ದು, ಹೀಗಾಗಿ ಮುಳ್ಳಯ್ಯನಗಿರಿಯಲ್ಲಿ ಭಾರೀ ವಾಹನಗಳ ಸಾಲುಗಳೇ ಕಂಡು ಬಂದಿದ್ದು, ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಡುವಂತಾಯ್ತು, ಮುಳ್ಳಯ್ಯನಗಿರಿ, ದತ್ತಪೀಠ ರಸ್ತೆಯಲ್ಲಿ ಸಾಲು--ಸಾಲು ವಾಹನಗಳು ಕಂ...
ಚಿಕ್ಕಮಗಳೂರು: ಚಾರ್ಮಾಡಿ ರಸ್ತೆಯಲ್ಲಿ ಸಂಚರಿಸುವಾಗ ಪ್ರಯಾಣಿಕರು ಎಚ್ಚರಿಕೆಯಿಂದಿರಬೇಕಿದೆ. ಯಾಕಂದ್ರೆ ಚಾರ್ಮಾಡಿ ಘಾಟಿಯಲ್ಲಿ 5 ಅಡಿ ದೂರವೂ ಕಾಣದಂತ ಮಂಜು ಕವಿದಿದೆ. ಹಾಗಾಗಿ ದಟ್ಟವಾದ ಮಂಜಿನಿಂದಾಗಿ ಎದುರಿನಿಂದು ಬರುತ್ತಿರುವ ವಾಹನಗಳು ಸರಿಯಾಗಿ ಕಾಣದ ಅಪಘಾತದ ಸಾಧ್ಯತೆಗಳು ಹೆಚ್ಚಾಗಿವೆ. ಚಾರ್ಮಾಡಿಯಲ್ಲಿ ಕವಿದಿರುವ ದಟ್ಟ ಮಂಜಿ...
ಚಿಕ್ಕಮಗಳೂರು : ಕಾಫಿನಾಡಲ್ಲಿ ಒಂದೇ ದಿನ ಹೃದಯಾಘಾತದಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೀನಾಕ್ಷಿ (27) ಹಾಗೂ 75 ವರ್ಷದ ಸುಮಿತ್ರೇಗೌಡ ಸಾವನ್ನಪ್ಪಿದವರಾಗಿದ್ದಾರೆ. ಮೀನಾಕ್ಷಿ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿಯಾಗಿದ್ದಾರೆ. ಸುಮಿತ್ರೇಗೌಡ ಬಿ.ಹೊಸಳ್ಳಿ ಗ್ರಾಮದವರಾಗಿದ್ದಾರೆ. 27 ವರ್ಷದ ಮೀನಾಕ್ಷಿ ಹೃದಯ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಅಮಾಯಕ ಯುವತಿಯ ಮೇಲೆ ಬಲವಂತದ ಲೈಂಗಿಕ ಸಂಪರ್ಕ ನಡೆಸಿ ಆಕೆಯನ್ನು ಗರ್ಭಾವತಿಯನ್ನಾಗಿಸಿ ಬಳಿಕ ಮದುವೆಗೆ ನಿರಾಕರಿಸಿ ಪರಾರಿಯಾಗಿದ್ದ ಪ್ರಕರಣದ ಆರೋಪಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್(Srikrishna J. Rao) ಮೈಸೂರಿನ ಸಮೀಪ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಹೈಸ್ಕೂಲ್ ನಲ್ಲಿ ಓ...
ಬೆಂಗಳೂರು: ಪತಿಯನ್ನು ಹತ್ಯೆ ಮಾಡಿ ಹೃದಯಾಘಾತ ಎಂದು ನಂಬಿಸಿದ್ದ ಮಹಿಳೆಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ. ಭವಾನಿ ನಗರದ ನಿವಾಸಿ ಭಾಸ್ಕರ್ (41) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಈತನ ಪತ್ನಿ ಶ್ರುತಿಯನ್ನು ಪೊಲೀಸರು ಕೊಲೆ ಆರೋಪದಲ್ಲಿ ಬಂಧಿಸಿದ್ದಾರೆ. ಹನ್ನೆರಡು ವರ್ಷಗಳ ಹಿಂದೆ ಚಿಕ್ಕಮಗ...