ಬೃಹತ್ ರಂಗೋಲಿ ಹಾಗೂ ಬೃಹತ್ ಪೆಂಡಲ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವೇದಿಕೆ ಸಿದ್ಧಗೊಂಡಿದೆ. ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂಪಾಯಿಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ. ಪ್ರಧಾನಿ ಮೋ...
ಅಮಾಯಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ದಾಖಲಾಗಿದ್ದರೂ, ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಬಂಧನವಾಗಿರಲಿಲ್ಲ. ಇದೀಗ ಕೊನೆಗೂ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಸಂತ್ರಸ್ತ ವಿದ್ಯಾರ್ಥಿನಿಯರು ನ್ಯಾಯ...
ಬೆಳ್ತಂಗಡಿ : “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್”(ನಮ್ಮ ಪ್ರಧಾನಿಗೆ ತುಳುವರ ಪೋಸ್ಟ್ ಕಾರ್ಡ್) ಅಭಿಯಾನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬಂಜಾರು ಮಲೆಯ ತುಳುನಾಡಿನ ಮೂಲ ಜನಾಂಗದ ಆದಿವಾಸಿಗಳು ವಾಸಿಸುವಂತಹ ಪ್ರದೇಶದಲ್ಲಿ ಚಾಲನೆ ನೀಡಲಾಯಿತು. ಈ ಅಭಿಯಾನ ಇಂದಿನಿಂದ ಸಕ್ರಿಯವಾಗಿ ಕಾರ್ಯ ...
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ಕೊನೆ ಕ್ಷಣದ ಸಿದ್ಧತೆ ಇದೀಗ ನಡೆಯುತ್ತಿದೆ. ಪ್ರಧಾನಿಯವರು ಮಂಗಳೂರು ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ 1 ಗಂಟೆ ಸುಮಾರಿಗೆ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಸಂಜೆ 3:15ರವರೆಗೆ ನಡೆಯಲಿದೆ. ಅದಕ್ಕೂ ಮುನ್ನ ಪ್ರಧಾನಿ ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ನಡೆಯುವ ಹಲವು ಕಾಮಗಾರಿ...
ಮಂಗಳೂರು: ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಮಂಗಳೂರು ನಗರದ ಕೂಳೂರಿನಲ್ಲಿರೋ ಗೋಲ್ಡ್ ಫಿಂಚ್ ಸಿಟಿಗೆ ಆರಗ ಜ್ಞಾನೇಂದ್ರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸಚಿವರಿಗೆ ಸಂಸದ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ...
ಕುಂದಾಪುರ: ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ಜಾಗದಲ್ಲಿ ಹಾಕಿದ್ದ 125 ಕಬ್ಬಿಣದ ಸೆಂಟ್ರಿಂಗ್ ಶೀಟು ಮತ್ತು 500 ಕೆ.ಜಿ. ಕಬ್ಬಿಣದ ರಾಡ್ ಅನ್ನು ಕಳ್ಳರು ಕದ್ದುಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ಅಶೋಕನಗರ ಎಂಬಲ್ಲಿ ಆ.31ರಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೋಣಿ ಗ್ರಾಮದ ಗಣಪತಿ ಎಂಬವರು ಕುಂದಾಪುರ ಪೊಲೀಸ್ ಠಾಣೆಗೆ ...
ಬೆಳ್ತಂಗಡಿ: ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ ,ಜನರನ್ನು ಒತ್ತಾಯ ಪೂರ್ವಕವಾಗಿ ಸೆ. 2 ರಂದು ಮಂಗಳೂರಿಗೆ ಕರೆದುಕೊಂಡು ಹೋಗಲು ಕಾರ್ಯಾರಂಭವಾಗಿದೆ. ಇದು ದೇಶದಲ್ಲಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಗ್ಗುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೇಳಿದರು. ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥ...
ಬೆಳ್ತಂಗಡಿ: ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಸಮೀಪದ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬುಧವಾರ ಅಪರಾಹ್ನದ ವೇಳೆಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವ ರೀತಿಯಾಗಿ ಬೆಂಕಿ ಹಿಡಿದಿದೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಾಜೀವ್ ಅ...
ಪ್ರಧಾನಿ ಮೋದಿ ಶುಕ್ರವಾರ ಸರ್ಕಾರದ ಅಧಿಕೃತ ಕಾರ್ಯಕ್ರಮದ ಹಿನ್ನೆಲೆ ಮಂಗಳೂರಿಗೆ ಆಗಮಿಸುತ್ತಿದ್ದು, ಸಿದ್ದತೆ ಭರದಿಂದ ಸಾಗ್ತಿದೆ. ಭದ್ರತೆಯ ಹಿನ್ನೆಲೆಯಲ್ಲಿ ಮತ್ತು ಜನರಿಗೆ ಸಮಸ್ಯೆಯಾಗದಂತೆ ಮಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವಿಧೆಡೆಯಿಂದ ಸಮಾವೇಶಕ್ಕೆ ಆಗಮಿಸುವ ವಾಹನಗಳಿಗೂ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗಣೇಶೋತ್ಸವದ ಸಂಭ್ರಮ ಕಾಣ್ತಿದೆ. ಅಲ್ಲಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ನಡೆಯಿತು. ಜಿಲ್ಲೆಯ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಮ...