ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆಯ ಮುಖಂಡರೊಬ್ಬರ ಮೊಬೈಲ್ ಫೋನ್ ನಲ್ಲಿ ಸುಮಾರು 50ರಷ್ಟು ಅಶ್ಲೀಲ ವಿಡಿಯೋಗಳು ಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಜಾಗರಣ ವೇದಿಕೆಯ ಮುಖಂಡ, ಮುಲ್ಕಿ—ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಆಪ್ತ ಎಂದು ಹೇಳಲಾಗಿರುವ ಸಮಿತ್ ರಾಜ್ ಧರೆಗುಡ್ಡೆ ಎಂಬಾ...
ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆಯಾಗಿರುವ ಘಟನೆ ಸಖರಾಯಪಟ್ಟಣ ಸಮೀಪದ ಹಳೇಹಟ್ಟಿ ತಾಂಡ್ಯ ಬಳಿ ನಡೆದಿದೆ. ಶರತ್ (33) ಮೃತ ಫಾರೆಸ್ಟ್ ಗಾರ್ಡ್ ಆಗಿದ್ದು, ಕಳೆದೊಂದು ವಾರದಿಂದ ಕಡೂರು ತಾಲೂಕಿನ ಸಖರಾಯಪಟ್ಟಣದ ಅರಣ್ಯದಲ್ಲಿ ಈತನಿಗಾಗಿ ಪೊಲೀಸರು--ಅರಣ್ಯ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಇಂದು ...
ಚಿಕ್ಕಮಗಳೂರು: ಜೋರು ಮಳೆಯಿಂದ ಶಾಲೆಗೆ ರಜೆ ನೀಡಲಾಗಿದ್ದರೆ, ಇಲ್ಲೊಬ್ಬ ಬಾಲಕ ಶಾಲೆಗೆ ರಜೆ ಎಂದು ಈಜಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಹೌದು..! ಚಿಕ್ಕಮಗಳೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ 15 ವರ್ಷದ ಬಾಲಕ ರಂಜಿತ್ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ ಕುಂಬಾರಕಟ್ಟೆ ಕೆರೆಯಲ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುತ್ತೇನೆಂದು ಹೇಳಿದ್ದ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾನೆಂದು ವರದಿಯಾಗಿದೆ. ಅಪರಾಧ ಕೃತ್ಯಗಳ ಬಗ್ಗೆ ತನಿಖೆಗೆ ಕೋರಿರುವ ಅನಾಮಧೇಯ ...
ಮಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಆಗುತ್ತಿರುವ ಸಾವಿನ ಓಟ ಮತ್ತೆ ಮುಂದುವರಿದಿದ್ದು, ಇದೀಗ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟುವೊಬ್ಬರು ಹುಬ್ಬಳ್ಳಿಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಮೃತಪಟ್ಟವರಾಗಿದ್ದ...
ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಇದೀಗ ನಿರ್ಮಾಪಕಿಯಾಗಿದ್ದಾರೆ. ‘ಕೊತ್ತಲವಾಡಿ’ ಚಿತ್ರಕ್ಕೆ ಪುಷ್ಪಾ ಅರುಣ್ ಕುಮಾರ್ ಬಂಡವಾಳ ಹಾಕಿದ್ದಾರೆ. ಆಗಸ್ಟ್ 1 ರಂದು ‘ಕೊತ್ತಲವಾಡಿ’ ಚಿತ್ರ ರಿಲೀಸ್ ಆಗಲಿದೆ. ಇದೇ ವೇಳೆ ಯಶ್ ಬಗ್ಗೆ ಅವರು ಮಾತನಾಡಿರುವ ಹೇಳಿಕೆಗಳು ತಾಯಿ ಮಗನ ನಡುವೆ ಮುನಿಸು ಇರುವಂತೆ ಕಂಡು ಬಂದಿದ್ದು, ಚರ್ಚೆ...
ಚಿಕ್ಕಮಗಳೂರು: ಲಂಚ ಸ್ವೀಕರಿಸುವಾಗ ಮೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಡೂರು ಪಟ್ಟಣದಲ್ಲಿ ಮೆಸ್ಕಾಂ ಕಚೇರಿಯಲ್ಲಿ ನಡೆದಿದೆ. ಮೆಸ್ಕಾಂ ಜೆಇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಬಿಲ್ ಪಾಸ್ ಮಾಡಲು 9,000 ರೂ. ಲಂಚದ ಬೇಡಿಕೆ ಇಟ್ಟಿದ್ದ ಜೆಇ ಇದೀಗ ಲೋಕಾಯುಕ್ತರ ಅತಿಥಿಯಾಗಿದ್ದಾರೆ. ವಿದ್ಯು...
ಪುಣೆ: ಕೊರಿಯರ್ ಡೆಲಿವರಿ ಏಜೆಂಟ್ ಹೆಸರಿನಲ್ಲಿ ಫ್ಲ್ಯಾಟ್ ಗೆ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಪುಣೆಯಲ್ಲಿ ನಡೆದಿದೆ. ಐಟಿ ಉದ್ಯೋಗಿಯಾಗಿರುವ 22 ವರ್ಷದ ಯುವತಿ ನಗರದ ಕಾಲೇಜೊಂದರಲ್ಲಿ ಐಟಿ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಸಹೋದರ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಬುಧವಾರ ರಾತ್ರಿ ...
ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಹಾಗೂ ಸೊಸೆ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ ಆದಾಯ ಮೀರಿ ಆಸ್...
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಯ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 10ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದ...