ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂ ಬೆಳ್ಳ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 9 ಜನರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರು ಮಾನ್ವಿಗೆ ಸೇರಿದವರು ಎನ್ನಲಾಗಿದ್ದು,ಮೃತರ ಪೈಕಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ವಡವಟ್ಟಿ ಗ್ರಾಮದ ವಾಹನ ಚಾಲಕ ಕೃಷ್ಣಪ್ಪ(35...
ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ಬಳಿ ಆ.23ರಂದು ನಡೆದಿದೆ. ಮೃತನನ್ನು ಆಟೋ ಚಾಲಕ 53 ವರ್ಷದ ಗಣೇಶ್ ಪೂಜಾರಿ ಮೃತ ದುರ್ದೈವಿ. ಇವರು ತನ್ನ ಆಪೇ ಆಟೋ ರಿಕ್ಷಾವನ್ನ...
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ವಿಷ್ಣು ಮೂರ್ತಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವಸ್ಥಾನದಲ್ಲಿದ್ದ ಕಾಣಿಕೆ ಡಬ್ಬಿಗಳನ್ನು ಒಡೆದು ಅದರಲ್ಲಿದ್ದ ಹಣ ಹಾಗೂ ಸಿಸಿ ಕ್ಯಾಮೆರಾ ಹಾಗೂ ಇತರ ಉಪಕರಣಗಳನ್ನೂ ಕದ್ದೊಯ್ದ ಘಟನೆ ಸಂಭವಿಸಿದೆ. ಮಂಗಳವಾರ ರಾತ್ರಿ ದೇವಸ್ಥಾನದ ಹಿಂಬಾಗಿಲು ಒಡೆದು ಒಳ ನುಗ್ಗಿದ ಕಳ್ಖರು ದೇವಸ್ಥಾನದ ಗರ್ಭಗುಡಿ,...
ವಿಪರೀತ ಮದ್ಯಪಾನ ಮಾಡುತ್ತಿದ್ದ ನವವಿವಾಹಿತನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಿಲಾರು ಗ್ರಾಮದ ಕುಡ್ತಕುಮೇರಿ ಎಂಬಲ್ಲಿ ಆ.23ರಂದು ನಡೆದಿದೆ. ಪಡುಬೆಳ್ಳೆ ಪಾಂಬೂರು ನಿವಾಸಿ 27ವರ್ಷ ಪಾಂಡಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಜೀವನದಲ್ಲ...
ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಸಿಆರ್’ಪಿಎಫ್ ಯೋಧ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚಿದಾನಂದ ಭಜಂತ್ರಿ (52) ಮೃತ ಯೋಧ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗುಡೂರು ಗ್ರಾಮದವರಾದ ಚಿದಾನಂದ ಭಜಂತ್ರಿ 1988ರಲ್ಲಿ ...
ಬೆಳಗಾವಿ: ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಚಿರತೆಯನ್ನು ಹಿಡಿಯಲು ಬೆಳಗಾವಿಗೆ ಗಾಲ್ಪ್ ಮೈದಾನದಲ್ಲಿ ಆನೆಗಳನ್ನು ಬಳಸಿ 250 ಎಕರೆ ಪ್ರದೇಶಗಳಲ್ಲಿ ಶೋಧ ನಡೆಸಲಾಯಿತು. 2 ಆನೆ ಬಳಸಿ ಮಧ್ಯಾಹ್ನ 12:30ರಿಂದ ಗಜಪಡೆ ಶೋಧ ಕಾರ್ಯ ನಡೆಸಿತ್ತು. ಆನೆ ಬಳಸಿ 7 ಕಿ.ಮೀ. ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗಿತ್ತು. ಶೋಧದ ವೇಳೆ ಚಿರತೆ...
ಮಂಗಳೂರು: ಬಿಜೆಪಿಗರೇ ನೀವು ನಿಜವಾಗಿ ಸಾರ್ವಕರ್ ನ್ನು ಒಪ್ಪುತ್ತೀರಂದ್ರೆ ಅವರ ಜನ್ಮದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಿ ಎಂದು ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸವಾಲು ಹಾಕಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ--ಕಾಂಗ್ರೆಸ್ ತಮ್ಮ ತಮ್ಮೊ...
ಸಾಮಾಜಿಕ ಜಾಲತಾಣಗಳಲ್ಲಿ ಬರ್ತ್ ಡೇ ಹಾಡುಗಳ ಮೂಲಕ ಫೇಮಸ್ ಆಗಿರುವ ಕಾಫಿ ನಾಡ ಚಂದುಗೆ ಇದೀಗ ಎಲ್ಲಿ ಹೋದ್ರೂ, ಅಭಿಮಾನಿಗಳದ್ದೇ ಕಾಟ. ರಸ್ತೆ ನಡುವೆ ಚಂದುವನ್ನು ತಡೆದು ವಿಡಿಯೋ ಮಾಡುವಂತೆ ಒತ್ತಾಯಿಸುವವರಿಗೇನೂ ಕಡಿಮೆ ಇಲ್ಲ ಎಂಬಂತಾಗಿದೆ. ಈ ನಡುವೆ ಕಾಫಿ ನಾಡು ಚಂದು ಬೆಳವಣಿಗೆ ಸಹಿಸದೇ ಕೆಲವು ಜನರು ಕಾಫಿ ನಾಡು ಚಂದುವನ್ನು ಟಾರ್ಗೆಟ್ ಕ...
ಉಡುಪಿ: ಮಣಿಪಾಲ ಅಕಾಡೆಮಿ ಸ್ಕೂಲಿನ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬುಧವಾರ ನಡೆದಿದೆ. ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ನಗರದಲ್ಲಿ ಬಹಳವಾಗಿ ಹೆಚ್ಚಳ ಕಂಡಿದೆ. ಹಿರಿಯ ನಾಗರಿಕರು, ಚಿ...
ವಿಜಯಪುರ: ಅತೀ ಹಿಂದುಳಿದ ಪ್ರವರ್ಗ-1ರ ಪಟ್ಟಿಯಲ್ಲಿರುವ ಅಲೆಮಾರಿ ಹೇಳವ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಹೆಳವ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ನಮ್ಮ ಸಮಾಜದ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಅನುಮೋದನೆಗಾಗಿ ಶಿಫಾರಸ್ಸು ಮಾಡುವಂತೆ ಮುಖ್ಯಮಂತ್ರಿಗಳಿಗೆ ಬರೆದ ಪತ್...