ದಾವಣಗೆರೆ : ಆನ್ ಲೈನ್ ಗೇಮ್ ನಲ್ಲಿ ಆಟವಾಡಿ 18 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸರಸ್ವತಿ ನಗರದಲ್ಲಿ ನಡೆದಿದೆ. ಶಶಿ ಕುಮಾರ್ (25) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಈತ ಆನ್ ಲೈನ್ ಗೇಮ್ ನಿಷೇಧ ಮಾಡುವಂತೆ ಪ್ರಧಾನಿ, ಮುಖ್ಯಮಂತ್ರಿ ಸಂಸದೆ, ಡಿಸಿ, ಎಸ್ ಪಿ ಸೇರಿ ಉನ್ನತ ಅಧಿಕಾ...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಜು.4ರಂದು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಮೂಡಿಗೆರೆ ತಾಲೂಕಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ , ಜಿಲ್ಲಾಧ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಒಂಟಿ ಸಲಗ(Wild Elephant) ವೊಂದು ಮನೆಯೊಂದರ ಬಳಿ ಬಂದು ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದೆ ಬಂದು ನಿಂತ ಕಾಡಾನೆ, ಮನೆ ಮುಂದಿದ್ದ ಪಾಟಿನಲ್ಲಿದ್ದ ಗಿಡವನ್ನ ತಿಂದು ಹಾಕಿದೆ. ಆನೆ ಬಂದು ಹೋಗುತ್ತಿರುವ ದೃಶ್ಯ ಸಿಸಿ ಟಿ...
ಚಿಕ್ಕಮಗಳೂರು(Chikkamagaluru ): ಮಲೆನಾಡಲ್ಲಿ ಗಾಳಿ—ಮಳೆ ಮುಂದುವರಿದಿದೆ. ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಫಿ ತೋಟಕ್ಕಿಳಿದ ಘಟನೆ ಮೂಡಿಗೆರೆ(Mudigere) ತಾಲೂಕಿನ ಅಬ್ಬುಗೂಡಿಗೆ ಬಳಿ ನಡೆದಿದೆ. ಅಪಘಾತದ ವೇಳೆ ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿ ಬೇಲಿಯಲ್ಲಿ ಕಾರು ಸಿಕ್ಕಿ ಹಾಕಿಕೊಂಡ ಪರಿಣಾಮ ಕಾರಿನಲ್ಲಿದ್ದ ...
ಮುಂಬೈ: ಮರಾಠಿ ಭಾಷೆಯಲ್ಲಿ ಮಾತನಾಡದ ಹಿಂದಿ ಭಾಷಿಗನ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತರು ಕಪಾಳಕ್ಕೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಬುಧವಾರ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ ಠಾಕ್ರೆ ಪಕ್ಷದ ಹಲವಾರು ಕಾರ್ಯಕರ್ತರು ಸ್ವೀಟ್ ಅಂಗಡಿ ಮಾಲಿಕನ...
ನವದೆಹಲಿ: ಫರಿದಾಬಾದ್ ನ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 35 ವರ್ಷ ವಯಸ್ಸಿನ ಪಂಕಜ್ ಎಂಬ ವ್ಯಕ್ತಿ ಟ್ರೈಸೆಪ್ಸ್ ಎಕ್ಸ್ಟೆನ್ಶನ್ ಅಭ್ಯಾಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರ...
ಚಿಕ್ಕಮಗಳೂರು: ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವನಿ ಗ್ರಾಮದಲ್ಲಿ ನಡೆದಿದೆ. 29 ವರ್ಷದ ಹರೀಶ್ ಮೃತ ಯುವಕನಾಗಿದ್ದು, ನಿನ್ನೆ ಬೆಳಿಗ್ಗೆ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ ಸಾವನ್ನಪ್ಪಿದ್ದಾರೆ. ಮೃತ ಹರೀಶ್, ತೆಂಗಿನಕಾಯಿ ವ್ಯಾ...
ಬಿಬಿಎಂಪಿ ವ್ಯಾಪ್ತಿಯ ನಾಗರಿಕರಿಗೆ ಪರಿಶಿಷ್ಟ ಜಾತಿ ಸಮೀಕ್ಷೆ ಕುರಿತು ಸ್ಪಷ್ಟೀಕರಣ ನೀಡಿದೆ. ಆ ಸ್ಪಷ್ಟೀಕರಣ ಇಲ್ಲಿ ನೀಡಲಾಗಿದೆ. ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ಪ್ರತಿ ಅರ್ಹ ಕುಟುಂಬವನ್ನು ...
ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆ ಮಲೆನಾಡ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೆಲ ಹೋಬಳಿಗಳಿಗೆ...