ಉಡುಪಿ : ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿರುವ ಸಾವರ್ಕರ್ ಫ್ಲೆಕ್ಸ್ ವಿವಾದವು ತಾರಕಕ್ಕೇರಿದ್ದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಸಾವರ್ ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಮಾತನಾಡಿದ ಅವರು ದೇಶದಲ್ಲಿ ಅಶಾಂತಿಯ ವಾತವರಣ ಸೃಷ್ಟಿ ಮಾಡುವುದು, ಕೋಮುಗಲಭೆಗೆ ಹುನ್ನಾರ ಕೊಡುವುದು, ಸ...
ಭವಿಷ್ಯದ ಸುಖಕ್ಕಾಗಿ ವಿದ್ಯಾರ್ಥಿ ದೆಸೆಯಲ್ಲಿ ಕಷ್ಟಪಡಲು ಸಿದ್ಧವಿರಬೇಕು. ನೋವನ್ನು ಎದುರಿಸುವ ಶಕ್ತಿ ನಮ್ಮಲ್ಲಿರಬೇಕು. ಪ್ರತಿಭೆ ಇದ್ದರೆ, ವೇದಿಕೆ ಸಿಕ್ಕಾಗ ಸೂಕ್ತವಾಗಿ ಬಳಸಿಕೊಂಡರೆ ಮಾತ್ರ ಕಲಾವಿದ ಬೆಳೆಯಲು ಸಾಧ್ಯ ಎಂದು ಖ್ಯಾತ ಚಲನಚಿತ್ರ ನಟ ಅರವಿಂದ ಬೋಳಾರ್ ಕಿವಿಮಾತು ಹೇಳಿದರು. ಮಂಗಳೂರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವ...
ಮಂಗಳೂರಿನ ದೇರೆಬೈಲ್ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮೀಸಲಿಸಿರುವ ಡಿಸಿ ಮನ್ನಾ ಭೂಮಿಯನ್ನು ಸಮುದಾಯದ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯ ಅಭಿವೃದ್ಧಿ ಸಂಘ ಒತ್ತಾಯಿಸಿದೆ. ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಈ ಒತ್ತಾಯ ಮಾಡಿರ...
ಉಡುಪಿಯ ಬ್ರಹ್ಮಗಿರಿ ವೃತ್ತದ ಬಳಿ ದೇಶ ಭಕ್ತರು ಅಳವಡಿಸಿರುವ ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಾವರ್ಕರ್ ರವರ ಬ್ಯಾನರನ್ನು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನ ಪಾಪದ ಕೂಸು ಎಸ್ ಡಿಪಿಐ ಸೇರಿ ತೆರವುಗೊಳಿಸುವ ಹುನ್ನಾರದ ಬಗ್ಗೆ ತಿಳಿದುಬಂದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ದೇಶ...
ಉಡುಪಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಹಿಂದಿನ ಎಸ್ಪಿಯಾಗಿದ್ದ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂ...
ಹೆಬ್ರಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ಅಬ್ಲಿಕಟ್ಟೆ ಎಂಬಲ್ಲಿ ಆ.15ರಂದು ಮಧ್ಯಾಹ್ನ 2:45ಕ್ಕೆ ನಡೆದಿದೆ. ಬೆಳ್ವೆ ಗ್ರಾಮದ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಅವರ ಮಗಳು 27ವರ್ಷದ ಸೌಮ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿನ್ನೆ ಮಧ್ಯಾಹ್ನ ಮನೆಯ ಬಾವಿಗೆ ಹಾ...
ಉಡುಪಿ: ನಗರದ ಬ್ರಹ್ಮಗಿರಿ ಸರ್ಕಲ್ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಶುಭ ಕೋರಲು ಹಾಕಲಾದ ಸಾವರ್ಕರ್ ಭಾವಚಿತ್ರ ಇರುವ ಪ್ಲೆಕ್ಸ್ನ್ನು ಕೂಡಲೇ ತೆರವುಗೊಳಿಸುವಂತೆ ಮಂಗಳವಾರ ಸ್ಥಳದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದರು. ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ನೇತೃತ್ವದಲ್...
ಗಮನ ಸೆಳೆದ ತ್ರಿವರ್ಣಾಲಂಕೃತ ಸ್ತಬ್ಧ ಚಿತ್ರ, ಮೆರವಣಿಗೆ ಬಂದಾರು : ಇಲ್ಲಿನ ಗ್ರಾಮಪಂಚಾಯತ್ ಆಡಳಿತ, ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣಾ ಸಮಿತಿ ಮತ್ತು ಬಂದಾರು-ಮೊಗ್ರು ಗ್ರಾಮಗಳ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಭಾರತಮಾತೆಯ ಸುಂದರ ಸ್ತಬ್ದ ಚಿತ್ರವುಳ್ಳ ತ್ರಿವರ್...
ಶಾಲಾ ಮಕ್ಕಳಿಗೆ ಅಡುಗೆ ಮಾಡಿ ಬಿಸಿಯೂಟ ಬಡಿಸುವ ಕೆಲಸ ಮಾಡುವ ಮಾತೆಯರನ್ನ ಸಂಬಳ ನೀಡದೆ ದುಡಿಸುವ ಸರಕಾರದ ಸ್ವತಂತ್ರ್ಯದ ಅಮೃತ ಮಹೋತ್ಸವದ ಕೊಡುಗೆಯೇ? ಎಂದು ಕಾರ್ಮಿಕ ನಾಯಕ ಬಿ.ಎಂ.ಭಟ್ ಪ್ರಶ್ನಿಸಿದರು. ಬೆಳ್ತಂಗಡಿ ತಾಲೂಕು ಅಕ್ಷರ ದಾಸೋಹ ನೌಕರರ ಸಂಘಟನೆಯ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ನಡೆದ ಬಿಸಿಯೂಟ ನೌಕರರ ಹೋರ...
ತುಮಕೂರು: ಸ್ವಾತಂತ್ರ್ಯೋತ್ಸವದ ಸಂಭ್ರಮದ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಂದ ಅಚಾತುರ್ಯವೊಂದು ನಡೆದು ಹೋಗಿದ್ದು, ಗಾಂಧೀಜಿಯ ಫೋಟೋವನ್ನು ಹಿಡಿದುಕೊಂಡು ಸಚಿವರು ಶೂ ಧರಿಸಿ ವಿವಾದಕ್ಕೀಡಾಗಿದ್ದಾರೆ. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು,...