ಬೆಂಗಳೂರು: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡದವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರ ವಲಯದ ನೆಲಗೆದರನಹಳ್ಳಿ ಬಳಿಯಲ್ಲಿ ಪುನೀತ್ ಕೆರೆಹಳ್ಳಿ ಮತ್ತು ತಂಡ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರ...
ಮಂಗಳೂರು: ನಗರದ ಸುರತ್ಕಲ್ ಪೇಟೆಯಲ್ಲಿ ʼಸಾವರ್ಕರ್ ವೃತ್ತʼ ಎಂಬ ಹೆಸರಿನ ಅನಧಿಕೃತ ಬ್ಯಾನರ್ ಪ್ರತ್ಯಕ್ಷವಾಗಿದ್ದು ವಿಷ್ಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಅದನ್ನು ತೆರವುಗೊಳಿಸಿದ್ದಾರೆ. ಸುರತ್ಕಲ್ ನಿಂದ ಕೃಷ್ಣಾಪುರ ಕಡೆ ತಿರುವು ಪಡೆಯುವ ಮೇಲ್ಸೇತುವೆಯ ಅಡಿಯಲ್ಲಿ ಸಾವರ್ಕರ್ ಭಾವಚಿತ್ರ ಹಾಗೂ ಸಾವರ್ಕರ್ ವೃತ್ತ ಎಂಬ ಬ್ಯಾನರನ್ನು ...
ಬಳ್ಳಾರಿ: ರಾಷ್ಟ್ರಧ್ವಜದ ಮೇಲೆ ಜೀಸಸ್ ಸ್ಟಿಕ್ಕರ್ ಅಂಟಿಸಿ, ಮನೆ ಮೇಲೆ ಧ್ವಜ ಹಾರಿಸಿರುವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಗಣೇಶ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಕಾಲೋನಿಯ ರಘು ಎನ್ನುವಾತ ರಾಷ್ಟ್ರಧ್ವಜದ ಅಶೋಕ ಚಕ್ರದ ಮೇಲೆ ಜೀಸಸ್ ಸ್ಟಿಕ್ಕರ್ ಅಂಟಿಸಿದ್ದು, ಮನೆಯ ಮೇಲೆ ಧ್ವಜ ಹಾರಿಸಿದ್ದಾನೆ. ವಿಚಾರ ...
ಶನಿವಾರಸಂತೆ: ಕೊಡ್ಲಿಪೇಟೆ ಬಸ್ ನಿಲ್ದಾಣದ ಬಳಿ ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಕೇಸರಿ ಧ್ವಜ ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಕೃತ್ಯ ಎಸಗಿರುವವರ ವಿರುದ್ಧ ತಕ್ಷಣವೇ ಕಾನೂನು ಕ್ರಮಕೈಗೊಳ್ಳಬೇಕು ಎಂಬ ಆಕ್ರೋಶ ಕೇಳಿ ಬಂದಿದೆ. ಸರ್ಕಾರದ ಆದೇಶ ಉಲ್ಲಂಘಿಸಿ, ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಕೇಸರಿ ಧ್ವಜವನ್ನು ಹಾರಿ...
ಜಾಲೋರ್: ದೇಶ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿಯೇ ರಾಜಸ್ಥಾನದ ಜಾಲೋರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಯೊಬ್ಬನನ್ನು ಜಾತಿಯ ಕಾರಣಕ್ಕಾಗಿ ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 9 ವರ್ಷ ವಯಸ್ಸಿನ ದಲಿತ ಬಾಲಕ ಇಂದ್ರ ಮೇಘವಾಲ್ ಹತ್ಯೆಗೀಡಾದವನಾಗಿದ್ದಾನೆ. ಶಾಲೆಯಲ್ಲಿ ಕುಡಿಯ...
ಬೆಂಗಳೂರು: ನಗರದ ಕೆ.ಆರ್.ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದ ಟಿಪ್ಪು ಭಾವ ಚಿತ್ರದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ರಾತ್ರಿ ವೇಳೆ ಹರಿದು ಹಾಕಿದ ಘಟನೆ ನಡೆದಿದೆ. ಹಲವಾರ ವಿವಾದಗಳಲ್ಲಿ ಗುರುತಿಸಿಕೊಂಡಿರುವ ಪುನೀತ್ ಕೆರೆ ಹಳ್ಳಿ ಹಾಗೂ ತಂಡ ಈ ಕೃತ್ಯ ನಡೆಸಿದ್ದು, ಸಾವರ್ಕರ್ ಭಾವ ಚಿತ್ರವನ್ನು ಹರಿದು ಹಾಕಿದ್ದಾರೆ. ಅ...
ಮಂಗಳೂರು: ನಗರದ ಸುರತ್ಕಲ್ ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ಬಜ್ಪೆ ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ 1.20 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಯಿತು. ಬಜ್ಪೆ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ನೇತೃತ್ವದಲ್ಲಿ ಫಾಝಿಲ್ ಮನೆಗೆ ತೆರಳಿದ ಬಜ್ಪೆ ಜಮಾಅತ್ ನಿಯೋಗವು ಫಾಝಿಲ್ ರ ಮಗ್ಫಿರತ್ ಗಾಗಿ ಪ...
ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು. ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ...
ಮಡಿಕೇರಿ: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇದ್ದುದ್ದನ್ನು ಗಮನಿಸಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದ್ದು, ವಿದ್ಯಾರ್ಥಿಗೆ ಇರಿಯುವಾಗ ಅಡ್ಡ ಬಂದ ವಿದ್ಯಾರ್ಥಿನಿಗೂ ಆರ...
ಉಡುಪಿ: ತಿರಂಗಕ್ಕಾಗಿ ಲಕ್ಷಾಂತರ ಜನ ಪ್ರಾಣ ತೆತ್ತಿದ್ದಾರೆ. ಲಕ್ಷಾಂತರ ಜನ ಜೈಲು ಸೇರಿದ್ದಾರೆ, ನೇಣುಗಂಬಕ್ಕೇರಿದ್ದಾರೆ. ಕೆಂಪುಕೋಟೆಯ ಮೇಲೆ ಧ್ವಜ ಹಾರಲು ಹಲವಾರು ಪ್ರಾಣ ತ್ಯಾಗಗಳಾಗಿವೆ. ದೇಶಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವ ನಡೆಯುತ್ತಿದ್ದು, ಪ್ರತಿ ಮನೆ ಪ್ರತಿ ಮನದಲ್ಲೂ ತ್ರಿವರ್ಣ ಧ್ವಜ ಹಾರಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂ...