ಮೂಡಬಿದಿರೆ: ಮಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ತೆರಳುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮೂಡಬಿದಿರೆಯ ಬನ್ನಡ್ಕದ ಎಸ್ ಕೆಎಫ್ ಬಳಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಕೆಕೆಬಿ ಹೆಸರಿನ ಬಸ್ ಮಗುಚಿ ಬಿದ್ದ ಬಸ್ ಆಗಿದ್ದು, ಚಾಲಕ ಹಾಗೂ ಓರ್ವ ಮಹಿಳಾ ಪ್ರಯಾಣಿಕಳಿಕೆ ಗಾಯವ...
ಶಿರ್ವ: ನಾಗರಪಂಚಮಿ ಪ್ರಯುಕ್ತ ದೇವಸ್ಥಾನಕ್ಕೆ ತನ್ನ ತಮ್ಮನ ಬೈಕಿನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಆ.2ರಂದು ಬೆಳಗ್ಗೆ ಪಳ್ಳಿ- ಸೂಡಾ ರಸ್ತೆಯ ಮಕ್ಕೇರಿಬೈಲು ಎಂಬಲ್ಲಿ ನಡೆದಿದೆ. ಕಣಂಜಾರು ಗುಂಡಳಿಕೆ ನಿವಾಸಿ ಪುಷ್ಪ(49) ಮೃತ ಮಹಿಳೆ. ಇವರು ತನ್ನ ತಮ್ಮ ರಾಜೇಶ್ ಬೈಕಿನಲ್ಲಿ ಮನೆಯಿಂದ ನಾಗರಪಂಚಮಿಯ ...
ಗಂಗೊಳ್ಳಿ: ಸೌಪರ್ಣಿಕ ಹೊಳೆಯ ತೀರದಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಬೈಂದೂರು ತಾಲೂಕು ಹಡವು ಗ್ರಾಮದ ಅತ್ತಿಕೋಣೆ ಎಂಬಲ್ಲಿ ಆ.1ರಂದು ಸಂಜೆ ವೇಳೆ ನಡೆದಿದೆ. ನಾಪತ್ತೆಯಾದವರನ್ನು ಹಡವು ತೆಂಕಿನ ಮನೆ ನಿವಾಸಿ ನಾರಾಯಣ ದೇವಾಡಿಗ(55) ಎಂದು ಗುರುತಿಸಲಾಗ...
ಬಾಗಲಕೋಟೆ: ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗ...
ದಕ್ಷಿಣ ಕನ್ನಡ: ರಾಜ್ಯದಲ್ಲಿ ಶೀಘ್ರವೇ ಕೇಸರಿ ಒಕ್ಕೂಟ ಅಸ್ತಿತ್ವಕ್ಕೆ ಬರಲಿದೆ. ಈ ಒಕ್ಕೂಟದ ಅಡಿಯಲ್ಲಿ ಮುಂದಿನ ವಿಧಾನಸಭೆಯಲ್ಲಿ ನಾವು ಸ್ಪರ್ಧಿಸ್ತೀವಿ ಅಂತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ. ಇಂದು ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ...
ಮಂಗಳೂರು: ಸುರತ್ಕಲ್ ನಲ್ಲಿ ಜುಲೈ 28ರಂದು ಭೀಕರವಾಗಿ ಕೊಲೆಗೀಡಾದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಜ್ಪೆ ನಿವಾಸಿ ಸುಹಾಸ್ ಶೆಟ್ಟಿ, ಕುಳಾಯಿಯ ಮೋಹನ್ ಅಲಿಯಾಸ್ ನೇಪಾಲಿ ಮೋಹನ್, ಮೋಹನ್ ಸಿಂಗ್, ಗಿರಿಧರ್, ಸುರತ್ಕಲ್ ನ ಅಭಿಷೇಕ್ ಶ್ರೀನಿವಾಸ್, ದೀಕ್ಷಿತ್ ಎಂದು ಗ...
ಉಡುಪಿಯ ಪ್ರಖ್ಯಾತ ವಕೀಲ, ಬಿಲ್ಲವ ಮುಖಂಡ, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಆದ ಸಂಕಪ್ಪ.ಎ ಅವರು ಮಾಜಿ ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡರು. ಆಗಸ್ಟ್ 1 ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜಾತ್ಯತೀತ ಜನತಾದಳ ಪಕ...
ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ತಾರಗಂಡಿ ಹಿಪ್ಪ ನಿವಾಸಿ ಸಂಜೀವ ಪೂಜಾರಿ (50ವ)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.1 ರಂದು ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಮೂವರು ಮಕ್ಕಳಿದ್ದರು. ಮಹಾನಾ...
ಸುಬ್ರಹ್ಮಣ್ಯ: ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೆರೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ. ಈಗಾಗಲೇ ಕುಮಾ...
ಸುಬ್ರಹ್ಮಣ್ಯ: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಇಬ್ಬರು ಸಹೋದರಿಯರಾದ ಬಾಲಕಿಯರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ರಾತ್ರಿ ನಡೆದಿದೆ. ಪರ್ವತಮುಖಿ ನಿವಾಸಿ ಕುಸುಮಾಧರ ಎಂಬವರ ಮಕ್ಕಳಾದ 11 ವರ್ಷದ ಶ್ರುತಿ ಹಾಗೂ 6 ವರ್ಷದ ಜ್...