ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಾಸಕರು ತುಲಾಭಾರ ಮಾಡುವಷ್ಟು ದುಡ್ಡು ಮಾಡಿದ್ದಾರೆ. ಆದ್ರೆ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ ಎಂದು ಬಿಜೆಪಿ ಪರ ಭಾಷಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ಹೊರ ಹಾಕಿದ್ದಾರೆ. ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಕೈಜೋಡಿಸಿರುವ...
ಮಂಗಳೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಜೆಪಿಯದ್ದೇ ಇದ್ದು ಕೂಡ, ಪ್ರವೀಣ್ ಹತ್ಯೆ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಂಗಳೂರಿನಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾಕೆ ದಿಟ್ಟ ಹೆಜ್ಜೆ ಇಡಲು ಹಿಂದೇ...
ಬಾಂಗ್ಲಾದೇಶ: ರೈಲ್ವೆ ಕ್ರಾಸಿಂಗ್ ಮಾಡುತ್ತಿದ್ದ ವೇಳೆ ಮಿನಿ ಬಸ್ ಗೆ ರೈಲು ಡಿಕ್ಕಿ ಹೊಡೆದು 11 ಮಂದಿ ಸಾವನ್ನಪ್ಪಿದ ಅಘಾತಕಾರಿ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಎಕ್ಸ್ ಪ್ರೆಸ್ ರೈಲು ಬಸ್ ಗೆ ಡಿಕ್ಕಿ ಹೊಡೆದು ಒಂದು ಕಿಲೋಮೀಟರ್ ದೂರದವರೆಗೆ ರೈಲು ಮಿನಿ...
ಮೈಸೂರು: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ ಆಡಳಿತ ವ್ಯವಸ್ಥೆ ಹದಗೆಟ್ಟಿದ್ದು, ಮಂಗಳೂರಿನ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವಿದ್ದಿದ್ದರೆ, ಕಲ್ಲು ಹೊಡೆಯಬಹುದಿತ್ತು ಎನ್ನುವ ಸಂಸದ ತೇಜಸ...
ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರ...
ಮಂಗಳೂರು: ಗುಡುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯ ಹಾಗೂ ಜಿಲ್ಲೆಯ ವಿವಿಧ ಕಡೆಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಳ್ಳಾಲ, ಮುಲ್ಕಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ...
ಬೆಳ್ತಂಗಡಿ: ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಆಹಾರ ನಿರೀಕ್ಷಕರು ಜಂಟಿಯಾಗಿ ಸಿಬ್ಬಂದಿಗಳು ಜತೆ ದಾಳಿ ಮಾಡಿ ವಶಪಡಿಸಿಕೊಂಡ ಘಟನೆ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಸಮೀಪ ಗೋಡೌನ್...
ಬೀದರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಲ್ಲಿ ಇರುವಾಗಲೇ ಮುಸ್ಲಿಮ ಯುವಕನ ಕೊಲೆಯಾಗಿದೆ. ಆ ಯುವಕನ ಕುಟುಂಬದವರನ್ನು ಭೇಟಿ ಮಾಡಬೇಕು ಎನ್ನುವ ಕನಿಷ್ಠ ಸೌಜನ್ಯ ಮುಖ್ಯಮಂತ್ರಿಗೆ ಬೇಡವೇ?' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಸಿಎಂ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಕೊಲೆಗಳ...
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ವಿರುದ್ಧವೇ ಕಾರ್ಯಕರ್ತರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರ ವಿರುದ್ಧ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ. ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್ ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು...